Tag: kannadapaper
ತೀರ್ಥಯಾತ್ರೆ ಮುಂದುವರೆಸಿದ ಸಿಎಂ
ಬೆಂಗಳೂರು ದೇವಸ್ಥಾನಗಳಿಗೆ ಭೇಟಿ ಕೊಡುವುದನ್ನು ಮುಂದುವರೆಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಹೋಮ ನಡೆಸಿದರು. ಕಳೆದ ರಾತ್ರಿಯೇ ಶೃಂಗೇರಿಗೆ ತೆರಳಿದ್ದ...
ದಂಡ ಹಾಕಿರುವುದು ಸರಿಯಲ್ಲ : ಪರಮೇಶ್ವರ್
ಬೆಂಗಳೂರು ಬೆಂಗಳೂರು ಕೆರೆಗಳ ಸಂರಕ್ಷಣೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ-ಎನ್‍ಜಿಟಿ ಸರ್ಕಾರದ ಮೇಲೆ ದಂಡ ವಿಧಿಸಿರುವ ಆದೇಶದ ಪ್ರತಿ ಕೈ ಸೇರಿಲ್ಲ. ಪ್ರತಿ ಸಿಕ್ಕ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು...
ಪ್ರಬುದ್ಧ ಯೋಜನೆಗೆ ಚಾಲನೆ ನೀಡಿದ ಡಾ. ಜಿ. ಪರಮೇಶ್ವರ್
ಬೆಂಗಳೂರು ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಧನಸಹಾಯ ನೀಡುವ ಪ್ರಬುದ್ಧ ಯೋಜನೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು. ಬಳಿಕ...
ಶಾಸಕರ ಪ್ರದೇಶಾಭೀವೃಧಿ ನಿಧಿ: ಎರಡನೇ ಕಂತಿನ ಅನುದಾನ ಬಿಡುಗಡೆ
ಬೆಂಗಳೂರು ಬೆಳಗಾವಿ ವಿಧಾನಮಂಡಲ ಚಳಿಗಾಲ ಅಧಿವೇಶನ ಹಿನ್ನೆಲೆ ಅನುದಾನ ಹಂಚಿಕೆ ಆರೋಪದಿಂದ ತಪ್ಪಿಸಿಕೊಳ್ಳಲು ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡಿದೆ. ಪ್ರತಿ ವರ್ಷ ಶಾಸಕರ...
ಸಿರಿಧಾನ್ಯಗಳು ಆರೋಗ್ಯಕರ ಜೀವನಕ್ಕೆ ಸಹಕಾರಿ : ಮಹೇಶ್ವರ್ ರಾವ್
ಬೆಂಗಳೂರು ಸಾವಯವ ಕೃಷಿ ಹಾಗು ಆರೋಗ್ಯಕರ ಸಿರಿಧಾನ್ಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ಅರಿವು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ್ ರಾವ್...
ಅಂಬೇಡ್ಕರ್ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ : ಎನ್.ಮಹೇಶ್
ಬೆಂಗಳೂರು ದೇಶದ ಸಾಮಾನ್ಯ ಜನರ ಬದುಕನ್ನು ದಷ್ಟಿಯಲ್ಲಿಟ್ಟುಕೊಂಡು ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುವ ಅವಕಾಶವನ್ನು ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮಾಡಿಕೊಟ್ಟಿದ್ದಾರೆ ಎಂದು...
4 ಅಂತಸ್ತಿನ ಕಟ್ಟಡ ನೆಲಸಮ..!!
ಬೆಂಗಳೂರು ಮಾರತ್ತಹಳ್ಳಿಯ ಅಶ್ವತ್ ನಗರದಲ್ಲಿ ಬೈಲಾವನ್ನು ಉಲ್ಲಂಘಿಸಿ ಕಟ್ಟಲಾಗಿದ್ದ 4 ಅಂತಸ್ತಿನ ಕಟ್ಟಡವೊಂದು ದಿಢೀರನೆ ವಾಲಿಕೊಂಡಿದ್ದರ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡವನ್ನು ತೆರವುಗೊಳಿಸಲಾಗಿದ್ದು ಕಟ್ಟಡದ ಮಾಲೀಕ ಶಿವಪ್ರಸಾದ್ ಮತ್ತು ಗುತ್ತಿಗೆದಾರ...
ಬಿ2ಬಿ ಖಂಡಿಸಿ ಪ್ರತಿಭಟನೆ ಮಾಡಿದ ವರ್ತಕರು
ಬೆಂಗಳೂರು ಆನ್‍ಲೈನ್‍ನಲ್ಲಿ ದಿನಸಿ ಉತ್ಪನ್ನಗಳನ್ನು ಮಾರಾಟ ಮಾಡಲು ಬಿ 2 ಬಿ ಆ್ಯಪ್‍ನ್ನು ಜಾರಿಗೊಳಿಸಿರುವುದನ್ನು ಖಂಡಿಸಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿದ ವರ್ತಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ...
ಲಾಡ್‍ಗೆ ಬೆದರಿಕೆ:ತನಿಖೆ ತೀವ್ರಗೊಳಿಸಿದ ಪೊಲೀಸರು
ಬೆಂಗಳೂರು ಬಳ್ಳಾರಿ ಗಣಿಗಾರಿಕೆ ವಿಚಾರದಲ್ಲಿ ಮುಂಬೈನಿಂದ ಸುಪಾರಿ ಕೊಟ್ಟು ಕೊಲೆ ಮಾಡುವುದಾಗಿ ಅನಿಲ್ ಲಾಡ್‍ಗೆ ಉದ್ಯಮಿ ಆರ್. ಶಿವಕುಮಾರ್ ಎಂಬಾತನಿಂದ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಂಗೌಂಡ್ಸ್ ಪೊಲೀಸರು...
ವಾಂತಿಯ ನೆಪವೊಡ್ಡಿ ಲಕ್ಷ ದೋಚಿದ ಕಳ್ಳ
ಬೆಂಗಳೂರು ವಾಂತಿ ಮಾಡುವ ನೆಪ ಮಾಡಿದ ದುಷ್ಕರ್ಮಿಯೊಬ್ಬ ಪಕ್ಕದ ಸೀಟಿನಲ್ಲಿದ್ದ ವಕೀಲರೊಬ್ಬರಿಂದ ಹಣ ಕದ್ದು ಪರಾರಿಯಾದ ಘಟನೆ ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...













