Tag: kannadapaper
ಬೋವಿ ಸಮಾಜಕ್ಕೆ ತಪ್ಪಿದ ಟಿಕೆಟ್ : ಸ್ವಾಮೀಜಿ ನೇತೃತ್ವದಲ್ಲಿ ಬಿಜೆಪಿ ವಿರುದ್ದ ಪ್ರತಿಭಟನೆ
ಚಿತ್ರದುರ್ಗ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಭೋವಿ ಸಮಾಜಕ್ಕೆ ಬಿಜೆಪಿ ಟಿಕೇಟ್ ನೀಡದ ಹಿನ್ನೆಲೆಯಲ್ಲಿ ಶನಿವಾರದಂದು ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಬಿಜೆಪಿ ವಿರುದ್ದ ಬೃಹತ್ ಪ್ರತಿಭಟನೆ ನಡೆಯಿತು. ...
ಜಿ.ಪಂ.ಅಧ್ಯಕ್ಷರಾಗಿ ವಿಶಾಲಾಕ್ಷಿ ನಟರಾಜ್ ಆಯ್ಕೆ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಾಗೂರು ಕ್ಷೇತ್ರದ ಕಾಂಗ್ರೇಸ್ ಸದಸ್ಯೆ ವಿಶಾಲಾಕ್ಷಿ ನಟರಾಜ್ ಅವಿರೋಧವಾಗಿ ಆಯ್ಕೆ ಅಗಿದ್ದಾರೆ. ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಜಿ.ಪಂ.ಅಧ್ಯಕ್ಷ ಸ್ಥಾನಕ್ಕೆ ಮೊದಲ 23...
ಎಂ.ಎ.ಸೇತುರಾಮ್ ಬಿಜೆಪಿ ಸೇರ್ಪಡೆ
ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎ.ಸೇತೂರಾಂ ಬಿಜೆಪಿ.ಗೆ ಸೇರ್ಪಡೆಯಾಗಿದ್ದಾರೆ.ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಇವರುಗಳು ಎಂ.ಎ.ಸೇತೂರಾಂರವರನ್ನು ಬಿಜೆಪಿ.ಕಚೇರಿಯಲ್ಲಿ ಪಕ್ಷಕ್ಕೆ ಬರಮಾಡಿಕೊಂಡರು. ದೇಶದ ಪ್ರಧಾನಿ ನರೇಂದ್ರಮೋದಿರವರ...
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿಶ್ವಾಸ : ಚಿತ್ರದುರ್ಗ ಕ್ಷೇತ್ರದಲ್ಲಿ ಬಿಜಿಪಿಗೆ ಗೆಲುವು ನಿಶ್ಚಿತ
ಚಿತ್ರದುರ್ಗ:
ಸಾಮಾಜಿಕ ಕಳಕಳಿಯುಳ್ಳ ಎ.ನಾರಾಯಣಸ್ವಾಮಿಯನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ.ಅಭ್ಯರ್ಥಿಯಾಗಿ ಪಕ್ಷದ ವರಿಷ್ಟರು ಕಣಕ್ಕಿಳಿಸಿರುವುದರಿಂದ ಕಾರ್ಯಕರ್ತರು ಹಾಗೂ ಮುಖಂಡುರಗಳಿಗೆ ಅತೀವ ಸಂತೋಷವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಗೆಲುವು...
ಬರ ಪರಿಹಾರ ಕಾರ್ಯಗಳಿಗೆ ನೀತಿ ಸಂಹಿತೆಯ ಅಡ್ಡಿ ಇಲ್ಲ ಕುಡಿಯುವ ನೀರು, ಉದ್ಯೋಗಕ್ಕೆ ಅದ್ಯತೆ...
ಚಿತ್ರದುರ್ಗ ಜಿಲ್ಲೆಯ ಎಲ್ಲ ಆರೂ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಈಗಾಗಲೆ ಘೋಷಿಸಲಾಗಿದ್ದು, ಬರ ಪರಿಹಾರ ಕಾರ್ಯಗಳಿಗೆ ಚುನಾವಣಾ ನೀತಿ ಸಂಹಿತೆಯ ಅಡ್ಡಿ ಇರುವುದಿಲ್ಲವಾದ್ದರಿಂದ ಕುಡಿಯುವ ನೀರು, ಕೂಲಿಕಾರರಿಗೆ...
1810 ಕೋಟಿ ಕಪ್ಪ ಪ್ರಕರಣ ಲೋಕಪಾಲ್‍ಗೆ ವಹಿಸಿ
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ 1810 ಕೋಟಿ ರೂ. ಕಪ್ಪ ಸಲ್ಲಿಸಿರುವ ಪ್ರಕರಣದ ತನಿಖೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಪಾಲ್‍ಗೆ ವಹಿಸಬೇಕೆಂದು ಕೆಪಿಸಿಸಿ...
ಹರಿಹರದಲ್ಲಿ ಮತಜಾಗೃತಿ ಸಹಿ ಸಂಗ್ರಹಣಾ ಅಭಿಯಾನ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಹರಿಹರ ನಗರಸಭೆಯಲ್ಲಿ ಇಂದು ಮತದಾನ ಕುರಿತು ಜಾಗೃತಿ ಮೂಡಿಸಲು ಸಹಿ ಸಂಗ್ರಹಣಾ ಅಭಿಯಾನ ನಡೆಸಲಾಯಿತು. ಸಹಾಯಕ ಚುನಾವಣಾಧಿಕಾರಿ ಬಿ.ರಾಮಾಂಜನೇಯ...
ವಿದ್ಯಾರ್ಥಿಗಳಿಂದ ಪತ್ರ ಬರೆಸುವ ಮೂಲಕ ಮತಜಾಗೃತಿ ಕಾರ್ಯಕ್ರಮ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಚನ್ನಗಿರಿ ತಾಲ್ಲೂಕಿನ ಸರ್ಕಾರಿ ಮೆಟ್ರಿಕ್‍ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ(ಗ್ರೇಡ್-2) ಮಂಜುಳಮ್ಮ ಹರಿಹರ...
ಹರಿಹರದಲ್ಲಿ ಚುನಾವಣಾ ಕರ್ತವ್ಯ ಮತ್ತು ತಯಾರಿ ಕುರಿತು ಸಭೆ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಹರಿಹರ ನಗರಸಭೆ ಸಭಾಂಗಣದಲ್ಲಿ ಇಂದು ಸೆಕ್ಟರ್ ಅಧಿಕಾರಿಗಳಿಗೆ, ಪಿಡಿಓಗಳಿಗೆ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಚುನಾವಣಾ ಸಿಬ್ಬಂದಿಗಳಿಗೆ ಚುನಾವಣಾ ಕರ್ತವ್ಯಗಳ...
ತೋಟಗಾರಿಕೆ ಇಲಾಖೆಯಿಂದ ಮತದಾನದ ಜಾಗೃತಿ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಕ್ಕೆ ಸಂಬಂಧಿಸಿದಂತೆ ಸ್ವೀಪ್ ಕಾರ್ಯಕ್ರಮದಡಿ ಮಾ.22 ರಂದು ತೋಟಗಾರಿಕಾ ಕಚೇರಿ ಆವರಣದಲ್ಲಿರುವ ಗಾಜಿನ ಮನೆಗೆ ಬರುವ ಸಾರ್ವಜನಿಕರಿಗೆ ಮತದಾನದ ಬಗ್ಗೆ...













