Tag: kannadapaper
ವಿಜ್ರಂಭಣೆಯಿಂದ ನೆರವೇರಿದ ವೀರಭದೇಶ್ವರ ಸ್ವಾಮಿಯ ರಥೋತ್ಸವ
ಜಗಳೂರು: ತಾಲೂಕಿನ ಕೊಡದಗುಡ್ಡ ಗ್ರಾಮದ ಪುರಾತನ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ರಥೋತ್ಸವ ಶುಕ್ರವಾರ ಅಪಾರ ಭಕ್ತರ ಸಮ್ಮುಖದಲ್ಲಿ ಅತ್ಯಂತ ಸಂಭ್ರಮ, ಸಡಗರದಿಂದ ಶುಕ್ರುವಾರ ನೆರವೇರಿತು.ವೀರಗಾಸೆ, ತಮಟೆ ಮತ್ತು ನಂದಿ ಕೋಲು...
ಜಲ ಸಂರಕ್ಷಣೆಯ ಅರಿವು ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ ಜನಸಾಮಾನ್ಯರು ಪ್ರತಿಯೊಂದಕ್ಕು ಸರ್ಕಾರವನ್ನೇ ಹೊಣೆ ಮಾಡುವುದನ್ನು ಬಿಟ್ಟು, ನಮ್ಮಗಳ ಕರ್ತವ್ಯ ಏನೆಂದು ತಿಳಿದು ನಾಡಿನ ಸಂಪತ್ತನ್ನು ರಕ್ಷಿಸುವ ಹೊಣೆ ಪ್ರತಿಯೊಬ್ಬ ನಾಗರೀಕನ ಜವಬ್ದಾರಿ ಎಂದು ಹಿರಿಯ ಸಿವಿಲ್...
ಕಲ್ಯಾಣ ಮಂಟಪ ಹಾಗೂ ರಾಜಕೀಯ ಸಮಾರಂಭಗಳಿಗೆ ಅನುಮತಿ ಕಡ್ಡಾಯ: ವಿ ಕುಲಕರ್ಣಿ
ಚಿಕ್ಕನಾಯಕನಹಳ್ಳಿ 2019ರಲ್ಲಿ ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಾಣೆಯ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಅಕ್ರಮಗಳ ತಡೆಗಟ್ಟುವುದಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ವಿ.ಕುಲಕರ್ಣಿ ತಿಳಿಸಿದರು.ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ...
ಪರಿವರ್ತನಾ ಜನಾಂದೋಲನ ಜಿಲ್ಲಾ ಸಮಿತಿಯಿಂದ ಶಿವಕುಮಾರ ಉದಾಸಿ ಅವರಿಗೆ ಮನವಿ…!!!
ಹಾವೇರಿ : ಮಕ್ಕಳ ಹಕ್ಕುಗಳ ಬಗ್ಗೆ ಮುಂಬರುವ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಹೆಚ್ಚು ಒತ್ತು ಕೊಡಬೇಕೆಂದು ಸಾಮಾಜಿಕ ಪರಿವರ್ತನಾ ಜನಾಂದೋಲನ ಜಿಲ್ಲಾ ಸಮಿತಿ ವತಿಯಿಂದ ಬಿಜೆಪಿ ಪಕ್ಷದ ಲೋಕಸಭೆ...
ನೀತಿ ಸಂಹಿತೆ ಉಲ್ಲಂಘನೆಗಳ ತಡೆಗೆ ಸಿ-ವಿಜಿಲ್ ಆ್ಯಪ್
ಬಳ್ಳಾರಿ ಚುನಾವಣಾ ಆಯೋಗವು ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಅತ್ಯಂತ ಮುಕ್ತ, ಪಾರದರ್ಶಕವಾಗಿ ನಡೆಸಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಈ ದಿಸೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ದೃಶ್ಯಾವಳಿ,...
ಪ್ರತಿ ಜೀವಸಂಕುಲಕ್ಕೂ ಅವಶ್ಯವಿರುವ ನೀರನ್ನು ಮಿತವಾಗಿ ಬಳಸಿ:ವೈ.ಎಲ್.ಲಾಡಖಾನ್
ಹಾವೇರಿ: ಭೂಮಿಯ ಪ್ರತಿ ಜೀವ ಸಂಕುಗಳಿಗೂ ನೀರು ಅತ್ಯಮೂಲ್ಯ. ಈ ನೀರನ್ನು ಮಿತವಾಗಿ ಬಳಸಿ ಭವಿಷ್ಯದ ಪೀಳಿಗೆಗೆ ಉಳಿಸಿ ಸಂರಕ್ಷಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ...
ಅಕ್ರಮವಾಗಿ ಸಂಗ್ರಹಿಸಿದ ರೂ.2.41 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
ಹಾವೇರಿ: ಅಕ್ರಮವಾಗಿ ಸಂಗ್ರಹಿಸಿದ 107 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಗುರುವಾರ ರಾತ್ರಿ ಹಾನಗಲ್ ತಾಲೂಕು ಅಕ್ಕಿ ಆಲೂರಿನಲ್ಲಿ...
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗಿದೆ : ಚನ್ನಬಸಪ್ಪಕೊಡ್ಲಿ
ಹಿರಿಯೂರು ತಾಲ್ಲೂಕಿನಲ್ಲಿ ಒಟ್ಟು 2,33,761 ಜನ ಮತದಾರರಿದ್ದು ಅದರಲ್ಲಿ 1,16,720 ಜನ ಪುರುಷ ಮತದಾರರು ಹಾಗೂ 1,17,009 ಜನ ಮಹಿಳಾ ಮತದಾರರಿದ್ದು, ಈ ಬಾರಿ ವಿಶೇಷ ಅಂದೋಲನದ ಮೂಲಕ 2380...
ಚುನಾವಣಾ ಅಧಿಕಾರಿಗಳಿಗೆ ಪತ್ರಕರ್ತರ ಸಂಘದಿಂದ ಅಭಿನಂದನೆ
ಹಿರಿಯೂರು : ತಾಲ್ಲೂಕಿನಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಎಲ್ಲಾ ರೀತಿಯ ಕ್ರಮಕೈಗೊಂಡಿರವುದಾಗಿ ಮಾಧ್ಯಮ ಪ್ರತಿನಿಧಿಗಳ ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ, ಸಹಾಯಕ ಚುನಾವಣೆ ಅಧಿಕಾರಿ ಚನ್ನಬಸಪ್ಪಕೊಡ್ಲಿ ಹಾಗೂ ತಹಶೀಲ್ದಾರ್...
ನಾಗರೀಕರಲ್ಲಿ ಮತದಾನದ ಅರಿವು ಮೂಡಿಸಲು ಜಾಗೃತಿ ಜಾಥಾ
ಹಿರಿಯೂರು : ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬುದು ನಮ್ಮ ಚುನಾವಣಾ ಧ್ಯೇಯವಾಗಿದೆ. ಆದ್ದರಿಂದ ಪ್ರತಿಮತದಾರನಿಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ...













