Tag: kannadapaper
ದೀಕ್ಷಾ ಭೂಮಿಗೆ ತೆರಳುವವರಿಗೆ ಸರ್ಕಾರದಿಂದ ಬಸ್ ವ್ಯವಸ್ಥೆ
ಬೆಂಗಳೂರು ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಸಿಕ್‍ನಲ್ಲಿರುವ ದೀಕ್ಷಾ ಭೂಮಿಗೆ ತೆರಳುವ ಯಾತ್ರಾರ್ಥಿಗಳಿಗೆ ರಾಜ್ಯದಿಂದ 23 ಬಸ್‍ಗಳ ವ್ಯವಸ್ಥೆ ಮಾಡಲಾಗಿದ್ದು,...
2017ರಲ್ಲಿ ಜಾರಿಗೆ ತಂದ ಕಾಯ್ದೆ ಮುಂದುವರಿಕೆ: ಡಿಸಿಎಂ
ಬೆಂಗಳೂರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ವಿಚಾರದಲ್ಲಿ ಆ ಸಮುದಾಯದ ನೌಕರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, 2017ರಲ್ಲಿ ಜಾರಿಗೆ ತಂದ...
ಎಚ್. ವಿಶ್ವನಾಥ್ ಗೆ ಗೌಡರಿಂದ ದಸರಾ ಗಿಫ್ಟ್
ಬೆಂಗಳೂರು ಜೆಡಿಎಸ್‍ನ ನೂತನ ಸಾರಥಿ ಎಚ್. ವಿಶ್ವನಾಥ್ ಅವರಿಗೆ ಪಕ್ಷ ಸಂಘಟನೆ ಉದ್ದೇಶದಿಂದ ಹೊಸ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ. ಆಯುಧ ಪೂಜೆ ಮುನ್ನಾ ದಿನವಾದ ಬುಧವಾರ ಇನ್ನೋವಾ ಕ್ರಿಸ್ಟಾ...
ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕೆ ಪ್ರಾಧಿಕಾರ ಸ್ಥಾಪನೆ
ಬೆಂಗಳೂರು ಪ್ರಾಕೃತಿಕ ವಿಕೋಪದಿಂದ ನಲುಗಿರುವ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪ್ರಾಧಿಕಾರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಮಡಿಕೇರಿ ಗಾಂಧಿ ಮೈದಾನದಲ್ಲಿ...
ಹೊಸ ಆಯುಕ್ತರ ಹೊಸ ರೂಲ್ಸ್
ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಟಿಸುವ ವಾಹನಗಳ ಮೇಲೆ ಪ್ರಕರಣ ದಾಖಲಿಸಲು ನೀಡುವ ಆದ್ಯತೆಗಿಂತ ಮಿಗಿಲಾಗಿ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಿ ಪಾದಚಾರಿಗಳಿಗೆ ರಸ್ತೆ ದಾಟಲು ಅನುಕೂಲ...
ಚಿಕ್ಕಮ್ಮನನ್ನೇ ಕೊಂದ ಚಿತ್ರ ನಟ
ಬೆಂಗಳೂರು ಆಸ್ತಿ ವಿಚಾರಕ್ಕೆ ಉಂಟಾದ ಜಗಳದಲ್ಲಿ ಅಂಗವಿಕಲರಾಗಿದ್ದ ಚಿಕ್ಕಮ್ಮನ ಮೇಲೆ ಹಲ್ಲೆ ಮಾಡಿ ಬೆದರಿಸಿದ್ದ ಆಪರೇಷನ್ ಅಲಮೇಲಮ್ಮ ಚಿತ್ರದ ನಾಯಕ ನಟ ರಿಷಿ ಯನ್ನು ಎರಡನೇ ಆರೋಪಿಯಾಗಿಸಿ...
ಬಿಬಿಎಂಪಿ ವೈದ್ಯೆ ಆತ್ಮಹತ್ಯೆ
ಬೆಂಗಳೂರು ಸಂಸಾರಿಕ ಕಲಹದ ಹಿನ್ನಲೆಯಲ್ಲಿ ಪತಿಯನ್ನು ಬಿಟ್ಟು ತವರಿಗೆ ಬಂದಿದ್ದ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಲೇಔಟ್‍ನ ಸಾಕಮ್ಮ...
ಕರವೇ ಕಾರ್ಯಕರ್ತರಿಂದ ತಹಶೀಲ್ದಾರಗೆ ಮನವಿ
ಹರಪನಹಳ್ಳಿ: ನವೆಂಬರ್ ಒಂದರಂದು ಬೆಳಗಾವಿ ಜಿಲ್ಲೆಯಲ್ಲಿ ಎಂಇಎಸ್ ಕರಾಳ ದಿನ ಆಚರಿಸಲು ಉದ್ದೇಶಿಸಿದ್ದು, ಇದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು...
ಎಲ್ಲಾ ಕ್ಷೇತ್ರದಲ್ಲಿಯು ಚಾಪನ್ನು ಮೂಡಿಸುತ್ತಿರುವ ಮಹಿಳೆಯರು
ಜಗಳೂರು : ಹಿಂದೆ ಅಡಿಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲಿಯು ,ಮಹಿಳೆಯರು ತಮ್ಮ ಚಾಪನ್ನು ಮೂಡಿಸುತ್ತಿದ್ದಾರೆ ಎಂದು ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕ ರೇಣುಕುಮಾರ್ ಹೇಳಿದರು...
21ರಿಂದ ಹಾಲಸ್ವಾಮೀಜಿಗಳ ಜಾತ್ರೋತ್ಸವ
ಹರಪನಹಳ್ಳಿ: ಹಿಂದೂ-ಮುಸ್ಲಿಂ ಭಾವೈಕ್ಯ ಸಾರುವ ಪಟ್ಟಣದ ವಾಲ್ಮೀಕಿ ನಗರದ ಹಾಲಸ್ವಾಮಿ ಮಠದ ಶ್ರೀ ಹಾಲಸ್ವಾಮೀಜಿಗಳ ಜಾತ್ರಾ ಮಹೋತ್ಸವ ಅ.21ರಿಂದ 23ರವರೆಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀ ಸಣ್ಣ...













