Tag: kannadapaper
ನಾಳೆಯಿಂದ ಶ್ರೀಬನ್ನಿಮಹಾಂಕಾಳಿ ದಸರಾ
ದಾವಣಗೆರೆ: ಇಲ್ಲಿನ ಯಲ್ಲಮ್ಮ ನಗರದ 4ನೇ ಮುಖ್ಯ ರಸ್ತೆಯಲ್ಲಿರುವ ಶ್ರೀಬನ್ನಿಮಹಾಂಕಾಳಿ ದೇವಸ್ಥಾನದಲ್ಲಿ ನಾಳೆಯಿಂದ (ಅ.18ರಿಂದ) 20ರ ವರೆಗೆ 44ನೇ ವರ್ಷದ ದಸರಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ...
ಅಂಧ ಕಲಾವಿದರಿಂದ ಸುಗಮ ಸಂಗೀತ ಕಾರ್ಯಕ್ರಮ
ಹುಳಿಯಾರು ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕøತಿಕ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಅಡಿಯಲ್ಲಿ...
ಹುಳಿಯಾರಿನಲ್ಲಿ ಮಳೆಗಾಳಿಗೆ ಧರೆಗುರುಳಿದ ಮರಗಳು
ಹುಳಿಯಾರು ಹುಳಿಯಾರಿನಲ್ಲಿ ಸೋಮವಾರ ರಾತ್ರಿ ಉತ್ತಮವಾಗಿ ಮಳೆ ಸುರಿದಿದ್ದು ಬಿಸಿಲಿನಿಂದ ಬಸವಳಿದಿದ್ದ ರೈತರ ಮುಖದಲ್ಲಿ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ. ಮಧ್ಯಾಹ್ನ ಬಿರು ಬಿಸಿಲಿಗೆ...
ಗ್ರಾಪಂ ಸದಸ್ಯತ್ವಕ್ಕೆ ರಾಜೀನಾಮೆ
ಹುಳಿಯಾರುಹುಳಿಯಾರು ಗ್ರಾಪಂನ 9 ನೇ ಬ್ಲಾಕ್‍ನ ಸದಸ್ಯರಾಗಿದ್ದ ಬಿ.ಸಿ.ಬಿಂದು ಅವರು ರಾಜೀನಾಮೆ ನೀಡಿದ್ದಾರೆ.ವಕೀಲರಾಗಿದ್ದ ಇವರಿಗೆ ಕರ್ನಾಟಕ ಸರ್ಕಾರದ ನೋಟರಿಯಾಗಿ ನೇಮಕವಾಗುವ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷರಿಗೆ ಸೆ.21 ರಂದೇ ಗ್ರಾಪಂ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು....
ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ
ಗುಬ್ಬಿ ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಗ್ರಾಮಾಭಿವೃದ್ಧಿಯ ಪರಿಕಲ್ಪನೆಯನ್ನು ರೂಢಿಸಿಕೊಂಡು ಗ್ರಾಮಗಳನ್ನು ಸ್ವಚ್ಛ ಮತ್ತು ಸುಂದರ ಗ್ರಾಮಗಳನ್ನಾಗಿ ಪರಿವರ್ತಿಸುವತ್ತ ಪ್ರಾಮಾಣಿಕ ಪ್ರಯತ್ನಮಾಡುವಂತೆ ಜಿಲ್ಲಾ ಪ್ರಾಚಾರ್ಯರ ಸಂಘದ ಪ್ರಧಾನ ಕಾರ್ಯದರ್ಶಿ...
ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ
ತುರುವೇಕೆರೆ ಧಾರಾಕಾರ ಮಳೆಯಿಂದ ಮನೆಯೊಂದು ಮುರಿದು ಬಿದ್ದು ಅದೃಷ್ಟವಶಾತ್ ಕುಟುಂಬದವರು ಸ್ವಲ್ಪದರಲ್ಲಿಯೇ ಪಾರಾಗಿರುವ ಘಟನೆ ಚಿಕ್ಕಪುರ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ತಾಲ್ಲೂಕಿನ ಮಾಯಸಂದ್ರ ಹೋಬಳಿ ಚಿಕ್ಕಪುರ...
ತುರುವೇಕೆರೆ ಬರಪೀಡಿತ ಪಟ್ಟಿಗೆ ಸೇರ್ಪಡೆ: ಧನ್ಯವಾದ ಸಲ್ಲಿಸಿದ ಶಾಸಕ
ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ, ರೈತರು, ರೈತ ಸಂಘದ ಪದಾಧಿಕಾರಿಗಳ ಹೋರಾಟಕ್ಕೆ, ಉಪ ಮುಖ್ಯಮಂತ್ರಿ, ಸಚಿವರು, ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ತುರುವೇಕೆರೆಯನ್ನು ಬರಪೀಡಿತ ಪ್ರದೇಶದ...
ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಬಿರ ಪ್ರಶಂಸನೀಯವಾದುದು
ತೋವಿನಕೆರೆ ಬೆಂಗಳೂರು ನಗರದ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ವ್ಯೆದ್ಯರು ಗ್ರಾಮೀಣ ಪ್ರದೇಶದಲ್ಲಿ ಉಚಿತ ಶಿಬಿರಗಳನ್ನು ನಡೆಸಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯವೆಂದು ಹಳ್ಳಿಸಿರಿ ಸಂಘದ ಅಧ್ಯಕ್ಷೆ ಮಂಜಮ್ಮ ಎಸ್ ಬಾಲಯ್ಯ ತಿಳಿಸಿದರು. ...
ಶೀಘ್ರದಲ್ಲೇ ಕುಡಿಯುವ ನೀರು : ಸಚಿವ ವೆಂಕಟರವಣಪ್ಪ
ಪಾವಗಡ ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆ, ತುಂಗಭದ್ರಾ ಯೋಜನೆ ಮತ್ತು ಏತ್ತಿನ ಹೊಳೆ ಯೋಜನೆಯಡಿಯಲ್ಲಿ ಕುಡಿಯಲು ಮತ್ತು ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಕಾರ್ಮಿಕ ಸಚಿವ ವೆಂಕಟರವಣಪ್ಪ...
ಮುಜರಾಯಿ ದೇವಾಲಯದ ಹುಂಡಿ ಹಣವನ್ನು ಕೆಲವರು ಕದ್ದು ಹಂಚಿಕೊಂಡರು..!
ಪಾವಗಡ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ಪೋತಲಿಂಗೇಶ್ವರ ದೇವಾಲಯದಲ್ಲಿನ ಹುಂಡಿಯಲ್ಲಿನ ಹಣವನ್ನು ಖಾಸಗಿ ವ್ಯಕ್ತಿಗಳು ಹಂಚಿಕೊಂಡ ಘಟನೆ ಮಂಗಳವಾರ ತಾಲ್ಲೂಕಿನ ಕಡಪಲಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ...













