Home Tags Kannadapaper

Tag: kannadapaper

ನಗರದಲ್ಲಿ ರೌಡಿತನ ನಿಗ್ರಹಕ್ಕೆ ಪೊಲೀಸ್ ತಂಡ

0
ತುಮಕೂರು      ‘‘ತುಮಕೂರು ನಗರದಲ್ಲಿ ಪುಂಡ ಪೋಕರಿಗಳನ್ನು ಹಾಗೂ ರೌಡಿಗಳನ್ನು ನಿಗ್ರಹಿಸಲು ಪೊಲೀಸರ ವಿಶೇಷ ತಂಡ ರಚಿಸಿದ್ದು, ಈ ತಂಡ ಈಗಾಗಲೇ ಕಾರ್ಯೋನ್ಮುಖವಾಗಿದೆ’’ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ದಿವ್ಯಾ...

ಲಿಂಗಪ್ಪನಪಾಳ್ಯಕ್ಕೆ ಮೂಲ ಸೌಲಭ್ಯ ಒದಗಿಸಲು ಧರಣಿ

0
ಹುಳಿಯಾರು:       ಹುಳಿಯಾರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಲಿಂಗಪ್ಪನಪಾಳ್ಯಕ್ಕೆ ಮೂಲ ಸೌಲಭ್ಯ ಒದಗಿಸುವಂತೆ ಗ್ರಾಮಸ್ಥರು ಪಂಚಾಯ್ತಿ ಎದುರು ಧರಣಿ ಮಾಡಿದ ಘಟನೆ ಸೋಮವಾರ ಜರುಗಿತು.      20 ದಿನಗಳಿಂದ...

ಹುಳಿಯಾರು ಫುಟ್ ಪಾತ್ ಗೂಡಂಗಡಿಗಳ ಶೀಘ್ರ ಎತ್ತಂಗಡಿ

0
ಹುಳಿಯಾರು:      ಹುಳಿಯಾರು ಖಾಸಗಿ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ದಶಕಗಳಿಂದ ತಲೆ ಎತ್ತಿರುವ ಫುಟ್ ಪಾತ್ ಗೂಡಂಗಡಿಗಳನ್ನು ಶೀಘ್ರದಲ್ಲೇ ಎತ್ತಂಗಡಿ ಮಾಡಲಾಗುವುದು ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.     ಮಹಾತ್ಮ...

ಫೀಫಾ ಏಷಿಯಾ ಯು-18 ಮಹಿಳಾ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ

0
ಬೆಂಗಳೂರು:       ಫೀಫಾ ಏಷಿಯಾ ಯು-18 ಮಹಿಳಾ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ ಇದೇ ತಿಂಗಳ 28 ರಿಂದ ನ.3 ರವರೆಗೆ ನಗರದ ಕಂಠೀರವ ಹಾಗೂ ಕೋರಮಂಗಲ ಸ್ಟೇಡಿಯಂಗಳ್ಲಲಿ ನಡೆಯಲಿದ್ದು, ಎಲ್ಲ...

ಡಾ.ಬಿ.ಆರ್.ಅಂಬೇಡ್ಕರ್ ಅವರ ಮರಿಮೊಮ್ಮಗ ಡಿ ಸಿ ಎಂ ಭೇಟಿ

0
ಬೆಂಗಳೂರು       ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು ವಿಧಾನಸೌಧದಲ್ಲಿ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್...

5ನೇ ದಿನಕ್ಕೆ ಕಾಲಿಟ್ಟ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಧರಣಿ

0
ಬೆಂಗಳೂರು:       ಇತ್ತೀಚೆಗಷ್ಟೇ ವೇತನ ಅನುದಾನಕ್ಕೆ ಒಳಪಟ್ಟಿರುವ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿನ ಸೇವಾವಧಿಯನ್ನು ಪರಿಗಣಿಸಿ ವೇತನ ನಿಗದಿಗೊಳಿಸುವ ಕುರಿತ ಬಸವರಾಜು ಹೊರಟ್ಟಿ ಸಮಿತಿಯ ವರದಿ ಜಾರಿ...

ಸಿಡಿಲಿಗೆ ತಾಯಿ-ಮಗಳು ಸೇರಿ ಮೂವರು ಬಲಿ

0
ದಾವಣಗೆರೆ:ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ತಾಯಿ-ಮಗಳು ಸೇರಿ ಮೂವರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಜಿಲ್ಲೆಯಲ್ಲಿ ಹರಪನಹಳ್ಳಿ ಹಾಗೂ ಜಗಳೂರು ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ...

ಗಡ್ಡ ರವಿ ಕೊಲೆ ಪ್ರಕರಣ : 9 ಮಂದಿ ಬಂಧನ

0
ತುಮಕೂರು:      ಮಾಜಿ ಮೇಯರ್ ರವಿಕುಮಾರ್ ಆಲಿಯಾಸ್ ಗಡ್ಡ ರವಿ ಹತ್ಯೆ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ತುಮಕೂರು ಪೊಲೀಸರು ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಆಯುಧ ಮತ್ತು ವಾಹನಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ.http://prajapragathi.com/tumkur-myore-murder-on-road-batavadi/ಈ...

ಮಧ್ಯ ಪ್ರದೇಶದಲ್ಲಿ ರಾಹುಲ್ ಟೆಂಪಲ್ ರನ್

0
ದಾಟಿಯಾ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಧ್ಯ ಪ್ರದೇಶ ವಿಧಾನ ಸಭಾ ಚುನಾವಣಾ ಪ್ರಚಾರದ ಮಧ್ಯೆ ಬಿಡುವು ಮಾಡಿಕೊಂಡು ತಮ್ಮ ಟೆಂಪಲ್ ರನ್ ಮುಂದುವರೆಸಿದ್ದಾರೆ.ಮಧ್ಯಪ್ರದೇಶದ ಪ್ರಖ್ಯಾತ ಮಾ ಪಿತಾಂಬರ ಪೀಠ ದೇಗುಲಕ್ಕೆ ಭೇಟಿ ನೀಡಿದ್ದಾರೆ.ರಾಹುಲ್‌ ಗಾಂಧಿ...

ಬಳ್ಳಾರಿ ಉಪಚುನಾವಣೆ : ಉಗ್ರಪ್ಪಗೆ ‘ಕೈ’ ಟಿಕೆಟ್

0
 ಬೆಂಗಳೂರು:      ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಲು ಉಗ್ರಪ್ಪರವರಿಗೆ ಟಿಕೆಟ್ ನೀಡಿ ಅಂತಿಮಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ.      ರಾಜ್ಯ ಕಾಂಗ್ರೆಸ್ ಮುಖಂಡರೆಲ್ಲರೂ ವಿದಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಬಗ್ಗೆ...
Share via