Tag: kannadapaper
ವರದಕ್ಷಿಣೆ ಕಿರುಕುಳ ಕೇವಲ ಗಂಡಸರಿಂದಷ್ಟೇ ಅಲ್ಲ ಹೆಂಗಸರಿಂದಲೂ ನಡೆಯುತ್ತದೆ : ಸಿದ್ದರಾಮಯ್ಯ
ಬೆಂಗಳೂರು: ವರದಕ್ಷಿಣೆ ಕಿರುಕುಳ ಕೇವಲ ಗಂಡಸರಿಂದಷ್ಟೇ ಅಲ್ಲ ಹೆಂಗಸರಿಂದಲೂ ನಡೆಯುತ್ತದೆ ಎಂದು ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಕರ್ನಾಟಕ ಪ್ರದೇಶ ಕುರುಬರ ಸಂಘದಲ್ಲಿ...
ದೇವನಗರಿಯಲ್ಲಿ ಬೃಹತ್ ಶೋಭಾಯತ್ರೆ
ದಾವಣಗೆರೆ: ನಗರದ ಪ್ರೌಢಶಾಲಾ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿಯ ವಿಸರ್ಜನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ಬೃಹತ್ ಶೋಭಾಯಾತ್ರೆ ನಡೆಯಿತು. ಇಲ್ಲಿನ ಹೈಸ್ಕೂಲ್ ಮೈದಾನದಿಂದ ಉಜ್ಜಯಿನಿ ಜಗದ್ಗುರು...
ನ್ಯೂನತೆ ಸರಿಪಡಿಸಿ ಗುಣಮಟ್ಟದ ಆಹಾರ ಪೂರೈಸಿ
ದಾವಣಗೆರೆ : ಇರುವ ನ್ಯೂನ್ಯತೆ ಸರಿಪಡಿಸಿ, ಎಲ್ಲರಿಗೂ ಗುಣಮಟ್ಟದ ಆಹಾರ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಕೃಷ್ಣಮೂರ್ತಿ ಸೂಚನೆ ನೀಡಿದರು. ಕಳೆದ ಮೂರು...
ಕಾಟಾಚಾರದ ಸಂಶೋಧನಗೆ ಆಸ್ಪದ ಬೇಡ
ದಾವಣಗೆರೆ: ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ(ಯುಜಿಸಿ)ವು ವಿದ್ಯಾರ್ಥಿಗಳನ್ನು ಕಾಟಾಚಾರದ ಸಂಶೋಧನೆ ಮಾಡಲು ಬಿಡಬಾರದು ಎಂದು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಡಾ. ಬಿ.ಸಿ. ಮಹಾಬಲೇಶ್ವರಪ್ಪ ಸಲಹೆ ನೀಡಿದ್ದಾರೆ. ನಗರದ...
ಆರ್ಥಿಕ ನೀತಿಗಳ ಸಮರ್ಪಕ ಅನುಷ್ಠಾನದಿಂದ ಪ್ರಗತಿ
ದಾವಣಗೆರೆ: ರಾಷ್ಟ್ರೀಯ ಆರ್ಥಿಕ ನೀತಿಗಳು ಸಮರ್ಪಕವಾಗಿ ಅನುಷ್ಠಾನಗೊಂಡರೆ ಮಾತ್ರ ದೇಶವು ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಸಾಧ್ಯ ಎಂದು ದಾವಣಗೆರೆ ವಿವಿ ಕುಲಪತಿ ಎಸ್.ವಿ. ಹಲಸೆ ಅಭಿಪ್ರಾಯಪಟ್ಟರು. ನಗರದ ಕುವೆಂಪು ಕನ್ನಡ...
ನಮ್ಮ ನಡುವೆಯೇ ನಗರ ನಕ್ಸಲರು: ಸೂಲಿಬೆಲೆ
ದಾವಣಗೆರೆ: ನಮ್ಮ ನಡುವೆಯೇ ನಗರ ನಕ್ಸಲರಿದ್ದಾರೆ. ಹೀಗಾಗಿ ಬಹಳ ಎಚ್ಚರದಿಂದ ಇರಬೇಕೆಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ತಿಳಿಸಿದರು. ನಗರದ ಸೋಮೇಶ್ವರ ವಿದ್ಯಾಲಯದ ಆವರಣದಲ್ಲಿ...
ಆವರಗೊಳ್ಳದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ
ದಾವಣಗೆರೆ: ತಾಲೂಕಿನ ಆವರಗೊಳ್ಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ...
ನಿಂಚನ ಶಾಲೆಯಲ್ಲಿ ವಿಶ್ವ ಹಿರಿಯನ ನಾಗರಿಕರ ದಿನಾಚರಣೆ
ದಾವಣಗೆರೆ: ನಿಂಚನ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಶ್ರೀಮತಿ ಉಮಾದೇವಿ.ಬಿ.ಕೆ. ಮಾತನಾಡಿ ಹಿರಿಯರನ್ನು ಗೌರವದಿಂದ ಕಾಣಬೇಕು ಅವರನ್ನು ನಿರ್ಲಕ್ಷವಹಿಸಿದರೆ...
ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ : ಎಂ.ಪಿ. ರೇಣುಕಾಚಾರ್ಯ
ಹೊನ್ನಾಳಿ: ತಾಲೂಕಿನ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ಬುಧವಾರ ನೀರು ಸಂಗ್ರಹ ಮೇಲ್ತೊಟ್ಟಿ...
ನೀರಿಗಾಗಿ ಮಹಿಳೆಯರ ಪ್ರತಿಭಟನೆ
ಹರಪನಹಳ್ಳಿ ಕುಡಿಯುವ ನೀರಿಗಾಗಿ ಮಹಿಳೆಯರು ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕಂಚಿಕೇರಿಯಲ್ಲಿ ಶನಿವಾರ ಜರುಗಿದೆ. ಗ್ರಾಮದ 1ನೇ ವಾರ್ಡಿನ ಪರಿಶಿಷ್ಟರು, ಹಿಂದುಳಿದ ವರ್ಗದವರ...













