Tag: kannadapaper
ಪ್ರಧಾನಿಗೆ ‘ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್’ ಪ್ರದಾನ
ದೆಹಲಿ: ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ನೀಡುವ ಅತ್ಯುನ್ನತ ಗೌರವ ಪುರಸ್ಕಾರ 'ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್'ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರವಾಸಿ ಭಾರತೀಯ ಕೇಂದ್ರದಲ್ಲಿ ಇಂದು...
ಮಿಶ್ರಾ ಅಧಿಕಾರಾವಧಿ ಅಂತ್ಯ : ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್
ದೆಹಲಿ: ಜಸ್ಟಿಸ್ ರಂಜನ್ ಗೊಗೋಯಿ ಅವರು ಭಾರತದ 46ನೇ, ನೂತನ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಸ್ಟಿಸ್ ಗೊಗೋಯಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ...
ಡಾಲರ್ ಎದುರು 34 ಪೈಸೆ ಇಳಿಕೆ ಕಂಡ ರೂಪಾಯಿ ಮೌಲ್ಯ
ನವದೆಹಲಿ:
ಇಂದು ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಪ್ರವಾಣದಲ್ಲಿ ಇಳಿಕೆ ಕಂಡಿದೆ. ರೂಪಾಯಿ ಮೌಲ್ಯ 73.25 ಕ್ಕೆ ಬಂದು ನಿಂತಿದೆ. ಡಾಲರ್ ಗೆ ಹೆಚ್ಚಿದ ಬೇಡಿಕೆ ರೂಪಾಯಿ ಮೌಲ್ಯದಲ್ಲಿ ಇಳಿಕೆಗೆ...
ಗಾಂದೀಜಿ ಜನ್ಮದಿನದ ನಿಮಿತ್ತ ನಡೆದ ಸ್ವಚ್ಚತಾ ಅಭಿಯಾನ
ತುಮಕೂರು ಮಹಾತ್ಮ ಗಾಂದೀಜಿ ಅವರು ದೇಶದ ಸಮಗ್ರತೆಗಾಗಿ ಸದೃಡತೆಗಾಗಿ ಸ್ವಾಂತಂತ್ರ್ಯಕ್ಕಾಗಿ ಅನೇಕ ಅನೇಕ ಹೋರಾಟಗಳನ್ನು ಮಾಡಿ ಪ್ರಪಂಚದಲ್ಲಿ ರಾಷ್ಟ್ರಪಿತ ಅಂತ ಇದ್ದಾರೆ ಅಂದರೆ ಅದು ಮಹಾತ್ಮ ಗಾಂದೀಜಿ ಸತ್ಯವನ್ನು ಅಲ್ಲದೆ ಬೇರೇನು...
2014ರ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ ವೇಗ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ. ಮಹಾತ್ಮಗಾಂಧಿ ಅವರ 150 ಜಯಂತಿ ಅಂಗವಾಗಿ...
ಮಾಧ್ಯಮಿಕ ಶಿಕ್ಷಾ ಅಭಿಯಾನದ ಶಿಕ್ಷಕರಿಗೆ ವೇತನ ಮರಿಚಿಕೆ
ಬೆಂಗಳೂರು: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಳೆದ ಫೆಬ್ರವರಿಯಿಂದ ವೇತನ ಸ್ಥಗಿತಗೊಂಡಿದ್ದು, ಶಿಕ್ಷಕರ ಕುಟುಂಬ ಇದೀಗ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಹಿಂದಿನ ಸರ್ಕಾರದ...
ಬಿಜೆಪಿಗೆ ತಿರುಮಂತ್ರ ಹಾಕಲು ಕಾಂಗ್ರೇಸ್ ತಯಾರಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಸೋಲಿಸಲು ತಂತ್ರ ಹೂಡಿರುವ ಬಿಜೆಪಿಗೆ ಪ್ರತಿತಂತ್ರ ರೂಪಿಸಲು ಮುಂದಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಚಿಂಚೋಳಿ ಶಾಸಕ ಉಮೇಶ್ ಜಾಧವ್ ಅವರಿಗೆ...
ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಐದು ದಿನ ಕೆಲಸ, ಎರಡು ದಿನ ರಜೆ…..!!!!!
ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಖರಿಯಲ್ಲಿ ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಐದು ದಿನ ಕೆಲಸ, ಎರಡು ದಿನ ರಜೆ ನೀಡುವ ವ್ಯವಸ್ಥೆ ಜಾರಿಗೆ ತರಬೇಕೆಂದು...
ಪದವಿ ಕಾಲೇಜಿನ ಅಭಿವೃದ್ದಿಗೆ ಬದ್ದ :ಜಿ.ಎಂ.ಸಿದ್ದೇಶ್ವರ್
ಜಗಳೂರು : ಪದವಿ ಕಾಲೇಜಿನ ಅಭಿವೃದ್ದಿಗೆ ಬದ್ದವಾಗಿದ್ದು, ಶಾಸಕರೊಂದಿಗೆ ಚರ್ಚಿಸಿ ಅಭಿವೃದ್ದಿಗೆ ಕೈಜೋಡಿಸಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶ್ರೀ...
ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಹರಿಹರ : ಪೌರ ಕಾರ್ಮಿಕರಿಗೆ ನಡೆಸುತ್ತಿರುವ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಬೇಕು,ಎಂದು ಪೌರಾಯುಕ್ತೆ ಶ್ರೀಮತಿ ಎಸ್ ಲಕ್ಷ್ಮಿಯವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಎಂದು ನಗರಸಭೆಯ ಸಭಾಂಗಣದಲ್ಲಿ...













