Tag: Kit Kotre
ಯಾರೋ ಕಿಟ್ ಕೊಟ್ರೆ, ನಾನು ಅದಕ್ಕೆ ರಿಯಾಕ್ಟ್ ಮಾಡಬೇಕಾ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ!
ಬಾಗಲಕೋಟೆ/ಧಾರವಾಡ : ಹುಬ್ಬಳ್ಳಿ ಗಲಭೆ ಆರೋಪಿಗಳ ಕುಟುಂಬಕ್ಕೆ ಶಾಸಕ ಜಮೀರ್ ಅಹ್ಮದ್ ಸಹಾಯ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಯಾರೋ ಕಿಟ್ ಕೊಟ್ರೆ, ನಾನು ಅದಕ್ಕೆ ರಿಯಾಕ್ಟ್ ಮಾಡಬೇಕಾ ಎಂದು ಮರು...




