Tag: kmf director
ಬೆಳಗಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಕೆಎಂಎಫ್ ಅಧ್ಯಕ್ಷ ಪಟ್ಟ..?!!
ಬೆಂಗಳೂರು : ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಅಸಮಾಧಾನಗೊಂಡಿದ್ದಾರೆ. ಬೆಳಗಾವಿ ನಾಯಕರನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ತಂತ್ರವೊಂದನ್ನು ರೂಪಿಸಿದ್ದಾರೆ. ಕರ್ನಾಟಕ ಹಾಲು ಮಹಾಮಂಡಳ...




