Tag: latestkannadanews
ಲೋಕಸಭಾ ಚುನಾವಣಾ ಫಲಿತಾಂಶ: ನಗರಾದ್ಯಾಂತ ನಷೀದಾಜ್ಞೆ ಜಾರಿ
ಬೆಂಗಳೂರು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಮೇ 23ರ ಗುರುವಾರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ...
ರೌಡಿ ವಿನೋದ್ ಬಂಧನ
ಬೆಂಗಳೂರು ಕೊಲೆ,ಕೊಲೆಯತ್ನ ಸುಲಿಗೆ ಇನ್ನಿತರ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸ್ಥಳೀಯರಲ್ಲಿ ತನ್ನ ಕೃತ್ಯಗಳ ಮೂಲಕ ಆತಂಕ ಸೃಷ್ಠಿಸಿ ಪರಾರಿಯಾಗಿಯಾಗಿದ್ದ ಕುಖ್ಯಾತ ರೌಡಿ ವಿನೋದ್ ಅಲಿಯಾಸ್ ಪಚ್ಚೆಗೆ ಅಶೋಕ್‍ನಗರ ಪೊಲೀಸರು ಗುಂಡು...
ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದವನ ಬಂಧನ
ಬೆಂಗಳೂರು ಡ್ರಾಪ್ ಕೇಳಿದ ಯುವತಿಯನ್ನು ಬೈಕ್‍ನಲ್ಲಿ ಕರೆದೊಯ್ಯವಾಗ ದಾರಿ ತಪ್ಪಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ಕು ಮಕ್ಕಳ ತಂದೆಯೊಬ್ಬ ನಂದಗುಡಿ ಪೊಲೀಸರಿಗೆ...
ಧರ್ಮಸಿಂಗ್ ಪುತ್ರನಿಂದ ನನಗೆ ಜೀವ ಬೆದರಿಕೆ : ವಿಜಯ್ ಕುಮಾರ್
ಬೀದರ್ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ಪುತ್ರ ವಿಧಾನಪರಿಷತ್ ಸದಸ್ಯ ವಿಜಯಸಿಂಗ್ ಹಾಗೂ ಅವರ ಬೆಂಬಲಿಗರಿಂದ ಹಲ್ಲೆ ಯತ್ನ , ಜೀವ ಬೇದರಿಕೆ ಇದ್ದು, ರಕ್ಷಣೆ ನೀಡುವಂತೆ ಔರಾದ್ ಮೀಸಲು ವಿಧಾನಸಭೆ...
ಆಮದು ಸುಂಕ ಹೆಚ್ಚಳ: ತೀರ್ಮಾನ 6 ತಿಂಗಳು ಮುಂದೂಡಿದ ಟ್ರಂಪ್
ವಾಷಿಂಗ್ಟನ್ ವಾಹನೋದ್ಯಮ(ಆಟೋಮೊಬೈಲ್) ಆಮದಿನಿಂದ ರಾಷ್ಟ್ರೀಯ ಭದ್ರತೆಗೆ ಎದುರಾಗಬಹುದಾದ ಅಪಾಯವನ್ನು ಬಗೆಹರಿಸುವ ನಿಟ್ಟಿನಲ್ಲಿ ಯುರೋಪ್ ಒಕ್ಕೂಟ ಮತ್ತು ಜಪಾನ್‍ನೊಂದಿಗೆ ಹೊಸದಾಗಿ ಮಾತುಕತೆಗಳನ್ನು ನಡೆಸಲು ಅಮೆರಿಕ ಆಡಳಿತಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 180...
ಕಟ್ಟಡಕ್ಕೆ ಡಿಕ್ಕಿ ಹೊಡೆದ ಎಫ್-16
ವಾಷಿಂಗ್ಟನ್, ಏರ್‌ಫೋರ್ಸ್ ಏಫ್ -16 ಯುದ್ಧ ವಿಮಾನ, ಕ್ಯಾಲಿಫೋರ್ನಿಯಾದ ಮೊರೆನೋ ವ್ಯಾಲಿಯ ಮಾರ್ಚ್ ಏರ್ ರಿಸರ್ವ್ ವಾಯುನೆಲೆಗೆ ಹಿಂದಿರುಗುತ್ತಿದ್ದಾಗ ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ...
ಉಪಚುನಾವಣೆ; ಬಹಿರಂಗ ಪ್ರಚಾರಕ್ಕೆ ತೆರೆ; ಇನ್ನು ಮನೆ ಮನೆ ಮತಯಾಚನೆ
ಬೆಂಗಳೂರು (ಯುಎನ್ಐ) ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಜ್ಯದ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಬಹಿರಂಗ...
ಜೂನ್ 1ರಿಂದ ಗ್ರಾಹಕರಿಗೆ ವಿದ್ಯುತ್ ದರದ ಬರೆ ಸಾಧ್ಯತೆ
ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಜೂನ್ ತಿಂಗಳಲ್ಲಿ ಗ್ರಾಹಕರಿಗೆ ವಿದ್ಯುತ್ ದರದ ಬರೆ ಬೀಳುವ ಸಾಧ್ಯತೆ ಇದೆ. ಇಂಧನ ಖಾತೆಯನ್ನೂ ಹೊಂದಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ...
ಮೇ21ರಂದು ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ..!!
ಬೆಂಗಳೂರು ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಮೇ 21 ರಂದು ಜೆಡಿಎಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ನಡೆಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ...
ಮಧ್ಯ ಕರ್ನಾಟಕ ಮಾವು ಬೆಳೆಗೆ ಪೂರಕ
ದಾವಣಗೆರೆ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ, ಮಾವು ಬೆಳೆಗೆ ಮಧ್ಯ ಕರ್ನಾಟಕವಾಗಿರುವ ದಾವಣಗೆರೆ ಜಿಲ್ಲೆ ಸೂಕ್ತ ಪ್ರದೇಶವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದರು. ನಗರದ ಗಾಜಿನ ಮನೆಯಲ್ಲಿ ಶುಕ್ರವಾರದಿಂದ ತೋಟಗಾರಿಕೆ ಇಲಾಖೆ ಮತ್ತು ಬೆಂಗಳೂರಿನ...













