Tag: latestkannadanews
ಸರಕಾರಿ ಬಾಲಕರ ಬಾಲಮಂದಿರದಲ್ಲಿ ಹಳೆಯ ವಿದ್ಯಾರ್ಥಿಗಳ ಸಮಾಗಮ, ಗುರುವಂದನಾ
ಬಳ್ಳಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿರುವ ಸುಧಾರಣಾ ಸಂಸ್ಥೆಯಾದ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಹಳೆಯ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಈ ಹಿಂದೆ ವ್ಯಾಸಂಗ...
ಮಧು ಕೊಲೆ ಪ್ರಕರಣ ಚುರುಕು ಗೊಳಿಸಲು ಆಗ್ರಹ
ದಾವಣಗೆರೆ: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕೆಂದು ಆಗ್ರಹಿಸಿ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದಲ್ಲಿ ಮಂಗಳವಾರ...
ನರ್ಸಿಂಗ್ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ
ತುಮಕೂರು: ಇತ್ತೀಚಿನ ದಿನಗಳಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹಾಗೂ ನರ್ಸಿಂಗ್ ಕ್ಷೇತ್ರದಲ್ಲಿ...
ಮಹಿಳೆಯರು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ
ತುಮಕೂರು ಮಹಿಳೆಯರು ಮನೆಯಿಂದ ಹೊರಬಂದು ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಸಂಘಟಿತರಾಗಿ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ ಹ ರಮಾಕುಮಾರಿ ಹೇಳಿದರು. ನಗರದ...
ಗುಬ್ಬಿಗೆ ಎಸ್.ಎಸ್.ಎಲ್.ಸಿಯಲ್ಲಿ ಫಲಿತಾಂಶ ಶೇ.78.02
ಗುಬ್ಬಿ ಪ್ರಸಕ್ತ ಸಾಲಿನ ತಾಲ್ಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.78.02 ರಷ್ಟಿದ್ದು ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಗೆ ಎರಡನೆ ಸ್ಥಾನ ಪಡೆದುಕೊಂಡಿದ್ದು ಉತ್ತಮ ಫಲಿತಾಂಶ ಬರಲು ಸಹಕರಿಸಿದ ತಾಲ್ಲೂಕಿನ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ...
ಕುಣಿಗಲ್‍ಗೆ ಶೇ.74.31 ಫಲಿತಾಂಶ ಸರ್ಕಾರಿ ಶಾಲೆಗಳೇ ಮೇಲುಗೈ
ಕುಣಿಗಲ್ ತಾಲ್ಲೂಕಿನಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ತಾಲೂಕಿಗೆ ಶೇ.74.31ರಷ್ಟು ಫಲಿತಾಂಶ ಪಡೆದಿದ್ದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನ ಮೀರಿಸುವಂತಹ ಫಲಿತಾಂಶ ಪಡೆಯುವಲ್ಲಿ ಉತ್ತಮ...
ಇಂಜನಿಯರ್ ಕಿರಣ್ ಅಮಾನತ್ತಿಗೆ ಆಗ್ರಹ
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಳ್ಳಿಗಳಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆ ಪರಿಹರಿಸಬೇಕಾದ ಇಂಜನಿಯರ್ ಕಿರಣ್, ಗೋವಾ ರೆಸಾರ್ಟ್‍ನಲ್ಲಿ ಗುತ್ತಿಗೆದಾರರ ಜೊತೆ ಸೇರಿ ಲಂಚದ ಹಣದಲ್ಲಿ ಮೋಜುಮಸ್ತಿ ಮಾಡಿದ್ದಾರೆ, ಬರಗಾಲದಲ್ಲಿ ಹಳ್ಳಿಗಳಿಗೆ ಭೇಟಿ ನೀಡಿ...
ತಾಲ್ಲೂಕಿಗೆ 77.22%ರಷ್ಟು ಫಲಿತಾಂಶ
ಚಿಕ್ಕನಾಯಕನಹಳ್ಳಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲ್ಲೂಕು ಜಿಲ್ಲೆಯಲ್ಲೇ 3ನೇ ಸ್ಥಾನ ಪಡೆದಿದ್ದು ಒಟ್ಟಾರೆ ಶೇ.77.22%ರಷ್ಟು ಫಲಿತಾಂಶ ದೊರೆತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾತ್ಯಾಯಿನಿ ತಿಳಿಸಿದರು. ಪಟ್ಟಣದ ಬಿಇಓ...
ಕಡ್ಡಾಯ ಶಿಕ್ಷಣದಿಂದ ಅಂಬೇಡ್ಕರ್ ಆಶಯ
ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್‍ರವರು ಬಾಲ್ಯದಲ್ಲಿಯೇ ಸಾಕಷ್ಟು ನೋವು, ಹಿಂಸೆ, ಸಂಕಟ, ಅವಮಾನಗಳ್ನು ಅನುಭವಿಸಿದ್ದರಿಂದ ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಲು ಕಾರಣವಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ.ವಸ್ತ್ರಮಠ ಹೇಳಿದರು. ...
ಮಹನೀಯರ ಜಯಂತಿ :ಸರಳ ಆಚರಣೆಗೆ ನಿರ್ಧಾರ
ಚಿತ್ರದುರ್ಗ: ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಿವಿಧ ಮಹನೀಯರ ಜಯಂತಿ ಆಚರಣೆ ಸರಳವಾಗಿ ಆಚರಿಸ ಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ ಹೇಳಿದರು. ಅವರು(ಏ.30) ರಂದು ಉಪವಿಭಾಗಾಧಿಕಾರಿಗಳ ಕಛೇರಿ...













