Tag: latestkannadanews
ಮಹಾ ಯುದ್ಧದ ಭೀತಿ: ಇರಾನ್ ಇಂಧನ ಕೇಂದ್ರಗಳ ಮೇಲೆ ಅಮೆರಿಕ-ಇಸ್ರೇಲ್ ಕಣ್ಣು
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಸಂಘರ್ಷವು ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇರಾನ್‌ನ ಪ್ರಮುಖ ಹಾರ್ಮುಜ್ ಜಲಮಾರ್ಗವನ್ನು ಮುಕ್ತಗೊಳಿಸದಿದ್ದರೆ ಆ ದೇಶದ...
ಆಪರೇಷನ್ ಟೈಗರ್ ಸಕ್ಸಸ್: ಹುಲಿರಾಯ ಸೆರೆ- ಮೈಸೂರಿಗೆ ರವಾನೆ
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ಸೋಮವಾರ ಸಂಜೆ, ರೈತರ ಜಮೀನುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ.ಸೆರೆ ಸಿಕ್ಕ ಹುಲಿಯು ಅಂದಾಜು ಒಂದೂವರೆ ವರ್ಷದ ವಯೋಮಾನದ ಗಂಡು...
ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ
ಬೆAಗಳೂರು: ಪ್ರತಿಪಕ್ಷಗಳ ವಿರೋಧದ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆಗೆ ಅವಕಾಶ ನೀಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.ಸಚಿವ ಪ್ರಿಯಾಂಕ್...
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಕುಣಿಗಲ್ ಸಮಾಜದಲ್ಲಿ ಬಾಲಕಾರ್ಮಿಕ ಪದ್ದತಿಯಿಂದ ವಿದ್ಯಾರ್ಥಿಗಳು ಎಚ್ಚರವಹಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರಾದ ರಾಘವೇಂದ್ರ ಅವರು ಕರೆ ನೀಡಿದರು. ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ...
ಲಾರಿ ಬಸ್ ಅಪಘಾತ :10 ಜನಕ್ಕೆ ಗಾಯ
ಕಾರವಾರ: ಜಲ್ಲೆಯ ಅಂಕೋಲಾ ಬಳಿಯಲ್ಲಿ ಸುಗಮಾ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ...
ಜಾಗತಿಕ ಶಾಂತಿ ಸೂಚಂಕದಲ್ಲಿ ಭಾರತದ ಸ್ಥಾನ ಎಷ್ಟು ಗೊತ್ತೇ??
ವಾಷಿಂಗ್ಟನ್: ಜಾಗತಿಕ ಮಟ್ಟದಲ್ಲಿ ಶಾಂತಿ ಕಾಪಾಡಿಕೊಂಡು ಬರುವ ದೇಶಗಳಿಗೆ ನೀಡುವ ಸೂಚ್ಯಂಕಗಳ ಹೊಸ ಪಟ್ಟಿ ಬಿಡುಗಡೆ ಯಾಗಿದ್ದು ,ಈ ಬಾರಿ ದೇಶಗಳ ಸ್ಥಾನ ಮಾನಗಳಲ್ಲಿ ಭಾರಿ ಏರಿಳಿತಗಳಾಗಿವೆ. ...
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೆಹಲಿಯಲ್ಲಿ ವೈದ್ಯರ ಪ್ರತಿಭಟನೆ…!!!
ಹೊಸದಿಲ್ಲಿ ಇತ್ತೀಚೆಗೆ ವೈದ್ಯರ ಮೇಲೆ ನಡೆದಿದ್ದ ಹಲ್ಲೆಯನ್ನು ಖಂಡಿಸಿ ದೇಶದ ರಾಜಧಾನಿ ದೆಹಲಿಯಲ್ಲಿ ವೈದ್ಯರು ಇಂದು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಿದ್ದಾರೆ.ಚಿಕಿತ್ಸೆಗೆಂದು ಆಗಮಿಸಿದ ರೋಗಿಗಳು ಮತ್ತು ಸಂಬಂಧಿಗಳು ಸೂಕ್ತ...
ಹುಲಿ-ಸಿಂಹ ಸಫಾರಿಗೆ ಚಾಲನೆ
ಹೊಸಪೇಟೆ ತಾಲ್ಲೂಕಿನ ಕಮಲಾಪುರ ಬಳಿಯ ಬಿಳಿಕಲ್ ಸಂರಕ್ಷಿತ ಅರಣ್ಯದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಹುಲಿ ಮತ್ತು ಸಿಂಹ ಸಫಾರಿಗೆ ಜೂ.21ರಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ...
ಸರ್ಕಾರಿ ಸೌಲಭ್ಯಕ್ಕಾಗಿ ಸಂಘಟನೆ ಅನಿವಾರ್ಯ :ಶಾಂತವೀರ ಸ್ವಾಮೀಜಿ
ಹೊಳಲ್ಕೆರೆ: ಇತ್ತೀಚಿನ ವ್ಯವಸ್ಥೆಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅನಿವಾರ್ಯವಾಗಿದೆ ಎಂದು ಹೊಸದುರ್ಗದ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಬುಧವಾರ ಸಂಜೆ ನೋಂದಣಿಯಾದ ಕುಂಚಿಟಿಗ ಸೇವಾ...
ಬಿತ್ತನೆ ಬಿಜ ಕೊಳ್ಳಲು ಮುಂದಾದ ರೈತರು..!!
ಹಾವೇರಿ ಮುಂಗಾರು ಮಳೆಯ ಬರುವ ಸಮಯ. ಒಂದೆಡೆ ರೈತರು ಹುಯ್ಯೋ ಹುಯ್ಯೋ ಮಳೆರಾಯ ಅಂತಿದ್ದರೆ, ಮತ್ತೊಂದೆಡೆ ಬಿತ್ತನೆ ಕಾರ್ಯಕ್ಕೆ ರೈತರು ಭೂಮಿ ಸಜ್ಜುಗೊಳಿಸುತ್ತಿದ್ದಾರೆ. ಹಾಗೆಯೇ ರೈತರನ್ನು ಆಕರ್ಷಿಸೋಕೆ ಬೀಜ ಕಂಪನಿಗಳು...













