Tag: latestkannadanews
ಬಸವರಾಜ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಶ್ವಭೂಮಿ ದಿನಾಚರಣೆ
ಹಿರಿಯೂರು: ಮಾನವ, ಪಶುಪಕ್ಷಿಗಳು ಸೇರಿದಂತೆ ಸಕಲ ಜೀವರಾಶಿಗಳು ನೆಮ್ಮದಿಯಿಂದ ಜೀವಿಸಲು ಪ್ರಕೃತಿಯ ಸಮತೋಲನ ಅತ್ಯಗತ್ಯವಾಗಿರುವುದರಿಂದ ಪ್ರಕೃತಿಯನ್ನು ಸುಸ್ಥಿತಿಯಲ್ಲಿಡಲು ಹಾಗೂ ಸಂರಕ್ಷಿಸುವ ಕುರಿತು ಜಾಗತಿಕ ಮಟ್ಟದಲ್ಲಿ ಗಂಭೀರ ಚಿಂತನೆ ಅತ್ಯಗತ್ಯ...
ತಾಲ್ಲೂಕಿನ ವದ್ದೀಗೆರೆಯ ಸಿದ್ದೇಶ್ವರಸ್ವಾಮಿ ಬ್ರಹ್ಮರಥೋತ್ಸವ
ಹಿರಿಯೂರು : ತಾಲ್ಲೂಕಿನ ವದ್ದೀಗೆರೆಯ ಸುಕ್ಷೇತ್ರ ಸಿದ್ದೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ನೆರವೇರಿತು. ಮಧ್ಯಾಹ್ನ ಹೂವಿನ ಪಲ್ಲಕ್ಕಿ ಉತ್ಸವ, ಜನಪದ ಕಲಾವಿದರಿಂದ ವೈವಿಧ್ಯಮಯ ಮೆರವಣಿಗೆ ನಂತರ...
ಗ್ರಾಮೀಣ ಕಲೆಗಳನ್ನು ಉಳಿಸಿ, ಬೆಳೆಸಬೇಕಾಗಿದೆ : ಶಶಿಕಲಾ ಸುರೇಶ್‍ಬಾಬು
ಹಿರಿಯೂರು : ಪ್ರತಿಯೊಬ್ಬರಲ್ಲೂ ವಿಶೇಷ ಆಸಕ್ತಿ ಮತ್ತು ಹವ್ಯಾಸಗಳಿರುತ್ತವೆ. ಇಂದಿನ ಮೊಬೈಲ್ ಹಾಗೂ ವಿದ್ಯುನ್ಮಾನ ಯುಗದಲ್ಲಿ ಗ್ರಾಮೀಣ ಕಲೆಗಳಾದ ಹಾಡುಗಾರಿಕೆ, ನೃತ್ಯ, ವಾದ್ಯಗಳನ್ನು ನುಡಿಸುವುದು, ಸೋಬಾನೆ ಪದ, ಕಥೆ ಹೇಳುವ...
ನಗರದಲ್ಲಿ ಶ್ರೀರಾಮೋತ್ಸವ ವಿಶೇಷ ಪೂಜಾ ಕಾರ್ಯಕ್ರಮ ಮುಕ್ತಾಯ
ಹಿರಿಯೂರು : ನಗರದ ಪ್ರಧಾನ ರಸ್ತೆಯಲ್ಲಿರುವ ಶ್ರೀಸತ್ಯನಾರಾಯಣಸ್ವಾಮಿ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಶ್ರೀರಾಮನವಮಿ ಅಂಗವಾಗಿ ಆಯೋಜಿಸಿದ್ದ ರಾಮೋತ್ಸವ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮ ಮುಕ್ತಾಯವಾಯಿತು....
ವಿವಿಪುರ ಗ್ರಾಮದಲ್ಲಿ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರ ಧರಣಿ
ಹಿರಿಯೂರು : ತಾಲ್ಲೂಕಿನ ವಿವಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 11 ಗ್ರಾಮಗಳಿಗೆ ಶಾಶ್ವತ ಶುದ್ಧ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ವಿವಿಸಾಗರ ಜಲಾಶಯದ ಪಂಪ್ ಹೌಸ್ ಕಛೇರಿ ಎದುರು ಭ್ರಷ್ಟಾಚಾರ...
ಶ್ರೀವೀರಭದ್ರಸ್ವಾಮಿ ರಥೋತ್ಸವ
ಚಳ್ಳಕೆರೆ ಪ್ರತಿವರ್ಷದಂತೆ ಈ ವರ್ಷವೂ ಸಹ ಗ್ರಾಮದ ಅಧಿದೇವರಾದ ಶ್ರೀವೀರಭದ್ರಸ್ವಾಮಿ ರಥೋತ್ಸವ ಹಾಗೂ ದನಗಳ ಜಾತ್ರೆ ಮೇ-14 ರಿಂದ 20ರ ತನಕ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ....
ರಮೇಶ್ ಜಾರಕಿಹೊಳಿಗೆ ಮುಂಚೆಯಿಂದಲೂ ಅಸಮಾಧಾನ ಇತ್ತು-ಬಿ.ಶ್ರೀರಾಮುಲು
ಬಳ್ಳಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತದಿಂದ ಬೇಸತ್ತು ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅವರೀಗ ರಾಜೀನಾಮೆ ನೀಡಿದರೆ ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. ...
ಬಳ್ಳಾರಿಯಲ್ಲಿ ದಿಗ್ಗಜರಿಂದ ಮತದಾನ
ಬಳ್ಳಾರಿ ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗಾಗಿ ನಡೆದ ಮತದಾನ ಪ್ರಕ್ರಿಯೆಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ದಿಗ್ಗಜರು ತಮ್ಮ ತಮ್ಮ ಕ್ಷೇತ್ರದಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ...
ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳೇ ಖುದ್ದು ಭೇಟಿ.
ಚಳ್ಳಕೆರೆ ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಭಣಗೊಳ್ಳುತ್ತಿದ್ದು, ಇನ್ನೂ ಸಹ ಮಳೆರಾಯನ ಆಗಮನ ಇಲ್ಲದ ಕಾರಣ ಬೋರ್‍ವೆಲ್ ಬತ್ತಿ ಜನರು ಕುಡಿಯುವ ನೀರಿಗಾಗಿ...
ನಾಯಕತ್ವ ಗುಣಗಳಿಂದ ಉತ್ತಮ ಭವಿಷ್ಯ;ಡಿ.ಕೆ.ಶೀಲಾ
ಚಿತ್ರದುರ್ಗ: ಶಿಕ್ಷಣದ ಜೊತೆಯಲ್ಲಿ ಎನ್.ಎಸ್.ಎಸ್.ನಲ್ಲಿ ತೊಡಗಿಕೊಳ್ಳುವುದರಿಂದ ಭವಿಷ್ಯದಲ್ಲಿ ಅನುಕೂಲವಾಗಲಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಸರಸ್ವತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಿ.ಕೆ.ಶೀಲಾ ಕಾನೂನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ...













