Tag: latestkannadanews
ಸ್ವಾರ್ಥಕ್ಕೆ ನೈಸರ್ಗಿಕ ಸಂಪತ್ತು ನಾಶ;ಶಂಕರಮೂರ್ತಿ
ಚಿತ್ರದುರ್ಗ: ಮನುಷ್ಯನ ಸ್ವಾರ್ಥಕ್ಕೆ, ನಿಸ್ವಾರ್ಥ ನೈಸರ್ಗಿಕ ಸಂಪತ್ತು ನಾಶವಾಗುತ್ತಿದೆಎಂದು ಸ್ಫೂರ್ತಿ ವಿಕಲಚೇತನರ ಸಂಸ್ಥೆಯತುರುವನೂರು ಶಂಕರಮೂರ್ತಿ ಹೇಳಿದರು. ಕೆ.ಎಸ್.ಆರ್.ಟಿ.ಸಿ. ಡಿಪೋರಸ್ತೆಯಲ್ಲಿಸ್ಫೂರ್ತಿ ವಿಕಲಚೇತನರ ಸಂಸ್ಥೆಯ ವತಿಯಿಂದಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ...
ಮಹಿಳೆ ಶಿಕ್ಷಣವಂತಳಾದರೆ ಮಾತ್ರ ಬಾಲ್ಯವಿವಾಹ ನಿರ್ಮೂಲನೆ ಸಾಧ್ಯ : ನ್ಯಾ ದೇವೇಂದ್ರ ಪಂಡಿತ್.
ಚಳ್ಳಕೆರೆ ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನದೇಯಾದ ಸ್ಥಾನಮಾನಗಳಿಂದ ತನ್ನ ಬದುಕನ್ನು ಉತ್ತಮ ರೀತಿಯಲ್ಲಿ ಸಾಗುವಂತೆ ಮಾಡಲು ನಮ್ಮ ಕಾನೂನು ಅವಕಾಶ ಮಾಡಿಕೊಟ್ಟಿದೆ. ಕಾನೂನಿನ ಸಹಕಾರವಿಲ್ಲದೆ ಯಾವುದೇ ರೀತಿಯ ಚಟುವಟಿಕೆ ನಡೆಸಲು ಸಾಧ್ಯವಾಗುವುದಿಲ್ಲ....
ಮೀಸಲಾತಿ ಪಾದಯಾತ್ರೆಗೆ ಎಸ್ಟಿ ನೌಕರರ ಬೆಂಬಲ
ದಾವಣಗೆರೆ: . ಪರಿಶಿಷ್ಟ ಪಂಗಡಕ್ಕೆ ಪ್ರಸ್ತುತ ನೀಡುತ್ತಿರುವ ಮೀಸಲಾತಿಯನ್ನು ಶೇ.3ರಿಂದ 7.5ಕ್ಕೆ ಹೆಚ್ಚಿಸಲು ಒತ್ತಾಯಿಸಿ, ಇಂದಿನಿಂದ (ಜೂ.9ರಿಂದ) ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಶ್ರೀಪ್ರಸನ್ನನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ...
24ರಂದು ಪಟ್ಟಣ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ನಿರ್ಣಯ.
ಕೂಡ್ಲಿಗಿ: ತಾಲ್ಲೂಕಿಗೆ ಸಮಗ್ರ ನೀರಾವರಿ ಕಲ್ಪಿಸಲು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಚಿಂತನೆ ನಡೆಸಲಾಗಿದ್ದು, ಈ ದಿಶೆಯಲ್ಲಿ ಇದೇ 24ರಂದು ಕೂಡ್ಲಿಗಿ ಪಟ್ಟಣ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು...
ಮತ್ತಿಘಟ್ಟದಲ್ಲಿ ಮಳೆಗೆ ನೆನೆದ ಮೇವು
ಹುಳಿಯಾರು: ಹಂದನಕೆರೆ ಹೋಬಳಿಯ ಮತ್ತಿಘಟ್ಟದಲ್ಲಿ ರೈತರ ರಾಸುಗಳಿಗೆ ವಿತರಿಸಲು ತಂದಿದ್ದ ಮೇವು ಮಳೆಗೆ ಸಂಪೂರ್ಣ ನೆನೆದು ಹೋಗಿದ್ದ ಕಾರಣ ವಿತರಣೆಯಲ್ಲಿ ಗೊಂದಲ ಉಂಟಾಗಿತ್ತು. ತಾಲೂಕು ಆಡಳಿತದಿಂದ ನಡೆಯುತ್ತಿರುವ ಮೇವು...
ಸಸಿ ನೆಟ್ಟು ಪ್ರಕೃತಿಯ ಋಣ ತೀರಿಸಿ : ಎಚ್.ಆರ್.ರಮೇಶ್‍ಬಾಬು
ಹುಳಿಯಾರು: ಅರಣ್ಯ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು. ಮನೆಗೊಂದು ಸಸಿ ನೆಟ್ಟು ಪೋಷಿಸಬೇಕು ಎಂದು ಹುಳಿಯಾರಿನ ವಕೀಲರಾದ ಎಚ್.ಆರ್.ರಮೇಶ್ ಬಾಬು ಸಲಹೆ ನೀಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ,...
ಸಾವಯವ ರೈತರಿಗೆ ಸಿರಿಧಾನ್ಯ ಬಿತ್ತನೆ ಬೀಜ ವಿತರಣೆ
ಹುಳಿಯಾರು ಚಿಕ್ಕನಾಯಕನಹಳ್ಳಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಹುಳಿಯಾರು ಶ್ರೀ ಕೃಷಿಸಿರಿ ಸಾವಯವ ಕೃಷಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹೋಬಳಿಯ ಯಳನಡು...
ನಾಡಿದ್ದು ಕಾಲಿಡಲಿರುವ ಮುಂಗಾರು ಮಳೆ
ಬೆಂಗಳೂರು: ಪ್ರಸ್ತುತ ವರ್ಷ ರಾಜ್ಯದಲ್ಲಿ ಪೂರ್ವ ಮುಂಗಾರು ಉತ್ತಮವಾಗಿದೆ.ಕಳೆದ ಒಂದು ವಾರದಿಂದ ಬಿಟ್ಟು ಬಿಟ್ಟು ಮಳೆ ಬೀಳುತ್ತಿದ್ದು ಅಲ್ಲಲ್ಲಿ ಹಾನಿ ಉಂಟಾದ ಘಟನೆಗಳು ಕೇಳಿ ಬಂದಿದೆ. ನಾಳೆಯಿಂದಲೇ ಕೇರಳಕ್ಕೆ ಮುಂಗಾರು...
ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಸವಾರ ಸಾವು …!!!
ಬೆಂಗಳೂರು ಹಿಂದಿನಿಂದ ವೇಗವಾಗಿ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಬೈಕ್‍ನಲ್ಲಿ ರಾತ್ರಿ ಪಾಳಯದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಮೆಟ್ರೋ ಗುತ್ತಿಗೆ ನೌಕರರೊಬ್ಬರು ಮೃತಪಟ್ಟಿರುವ ಧಾರುಣ ಘಟನೆ ಪೀಣ್ಯ ಸಂಚಾರ ಪೊಲೀಸ್...
U TURN ತೆಗೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ..!!
ಬೆಂಗಳೂರು ಯುತಿರುವು ತೆಗೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಮೂವರು ಯುವಕರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...













