Tag: latestkannadanews
ನಗರಸಭೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತೋತ್ಸವ ಆಚರಣೆ
ಹಿರಿಯೂರು : ನಗರಸಭೆ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 128ನೇ ಜಯಂತೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಪ್ರೇಮ್ ಚಾಲ್ರ್ಸ್, ವ್ಯವಸ್ಥಾಪಕರಾದ ಲೀಲಾವತಿ...
ಸ್ವಾಭಿಮಾನಿ ಸೇನೆಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ
ಹಿರಿಯೂರು : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‍ರವರ 128ನೇ ಜಯಂತೋತ್ಸವ ಕಾರ್ಯಕ್ರಮವನ್ನು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಸಮಿತಿ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‍ರವರ...
ಮಾನವ ಜನ್ಮ ಬಹಳ ದೊಡ್ಡದು : ಶ್ರೀ ನರಹರಿ ಪೀಠಾಧ್ಯಕ್ಷರಾದ ಡಾ.ವೈ.ರಾಜಾರಾಂ
ಹಿರಿಯೂರು : ಮಾನವ ಜನ್ಮ ಬಹಳ ದೊಡ್ಡದು ಹಾಗೂ ತುಂಬಾ ಮಹತ್ವವಾದುದು. ಇಂತಹ ಮಹತ್ವವಾದ ಜನ್ಮ ಪಡೆದ ನಾವುಗಳು, ಧಾರ್ಮಿಕ ಶ್ರದ್ಧೆ, ಭಕ್ತಿಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು...
ಜೈನ ಸಮಾಜದ ನೇತೃತ್ವದಲ್ಲಿ ಶ್ರೀಭಗವಾನ್ ಮಹಾವೀರ್ ಜಯಂತೋತ್ಸವ
ಹಿರಿಯೂರು : ನಗರದ ಜೈನಸಂಘದ ನೇತೃತ್ವದಲ್ಲಿ ಶ್ರೀಭಗವಾನ್ ಮಹಾವೀರ್ ಜಯಂತೋತ್ಸವವನ್ನು ನಗರದ ಜೈನ ಮಂದಿರದಲ್ಲಿ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಆನಂತರ ಭಗವಾನ್ ಮಹಾವೀರರ ಭಾವಚಿತ್ರವನ್ನು ಜೈನಮಂದಿರದಿಂದ ಬೆಳ್ಳಿರಥದಲ್ಲಿ...
ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಮಹಾವೀರ ಜಯಂತೋತ್ಸವ
ಹಿರಿಯೂರು : ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಜೈನ ಸಮಾಜದ ಸಂಯುಕ್ತಾಶ್ರಯದಲ್ಲಿ ವೈರಾಗ್ಯಮೂರ್ತಿ ಮಹಾವೀರ ಜಯಂತೋತ್ಸವ ಕಾರ್ಯಕ್ರಮವನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಈ...
ಪ್ರಜಾಸತ್ತೆಯ ಹೆಸರಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ : ಎಸ್.ಜಿ.ಸಿದ್ದರಾಮಯ್ಯ
ಹಾವೇರಿ: ಪ್ರಜಾಸತ್ತೆಯ ಹೆಸರಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ. ಏಕ ವ್ಯಕ್ತಿಯ ಜಪದಲ್ಲಿ ಸರ್ವಾಧೀಕಾರಿಯತ್ತ ದೇಶವನ್ನು ಮುನ್ನಡೆಸಿಕೊಂಡು ಹೋಗಲಾಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.
ನಗರದ ಖಾಸಗಿ...
ಚುನಾವಣೆ ಹಿನ್ನೆಲೆ: ಜನ-ಬಸ್ ಸಂಚಾರ ಕ್ಷೀಣ
ತುಮಕೂರು ಲೋಕಸಭಾ ಚುನಾವಣೆಯ ಮುನ್ನಾದಿನವಾದ ಬುಧವಾರ ಜಿಲ್ಲಾ ಕೇಂದ್ರವೂ ಆದ ತುಮಕೂರು ನಗರದಲ್ಲಿ ಜನಸಂಚಾರ, ಬಸ್‍ಗಳ ಸಂಚಾರ ಕ್ಷೀಣವಾಗಿದ್ದುದು ಕಂಡುಬಂದಿತು. ಗುರುವಾರ ನಡೆಯುವ ಲೋಕಸಭಾ ಚುನಾವಣೆ...
ಎಸ್‍ಯುಸಿಐ: ನೋಟು ಕೊಡಿ-ಓಟು ನೀಡಿ ಅಭಿಯಾನ
ದಾವಣಗೆರೆ ಎಸ್‍ಯುಸಿಐ (ಕಮ್ಯುನಿಷ್ಟ್) ಪಕ್ಷದಿಂದ ದಾವಣಗೆರೆ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ತೊಗಲೇರಿ ಅವರ ಪರವಾಗಿ ಎಸ್‍ಯುಸಿಐ ಕಾರ್ಯಕರ್ತರು ನಗರದಲ್ಲಿ ಬುಧವಾರ ‘ನೋಟು ಕೊಡಿ-ಓಟು ನೀಡಿ’ ಎಂಬ ಘೋಷಣೆಯೊಂದಿಗೆ...
ಶಾಸಕ ಕಂಪ್ಲಿ ಗಣೇಶ್ ಜೈಲಲ್ಲಿದ್ದರೂ ನಂಗೆ ಸಪೋರ್ಟ್ ಮಾಡ್ತಾರೆ: ಉಗ್ರಪ್ಪ
ಬಳ್ಳಾರಿ: ಶಾಸಕ ಕಂಪ್ಲಿ ಗಣೇಶ್ ಜೈಲಲ್ಲಿದ್ದರೂ ನನಗೆ ಸಪೋರ್ಟ್ ಮಾಡಿದ್ದಾರೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ...
ನೇರಲಗುಂಡಿ ಗ್ರಾಮದಲ್ಲಿ ಬಿಜೆಪಿ ಪ್ರಚಾರ
ಹೊನ್ನಾಳಿ: ಕಳೆದ 70 ವರ್ಷಗಳಿಂದ ದೇಶದಲ್ಲಿ 370ನೇ ವಿಧಿಯಡಿ ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಿ, ಆ ಮೂಲಕ ದೇಶವನ್ನೇ ಛಿದ್ರಗೊಳಿಸಿ ಜಾತಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ...













