Home Tags Latestkannadanews

Tag: latestkannadanews

ಜೂ11ರಿಂದ ಪಿಯುಸಿ. ಪೂರಕ ಪರೀಕ್ಷೆ

0
ಚಿತ್ರದುರ್ಗ :    ಇದೇ ಜೂ. 11 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರಾರಂಭವಾಗಲಿದ್ದು, 7503 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ದ್ವಿತೀಯ ಪಿಯುಸಿ...

ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು : ನ್ಯಾ. ಎಲ್.ನಾರಾಯಣಸ್ವಾಮಿ.

0
ಚಳ್ಳಕೆರೆ    ಕೇಂದ್ರ ಸರ್ಕಾರದ ಆಷ್ಮಾನ್ ಭಾರತ ಉತ್ತಮ ಯೋಜನೆಯಾಗಿದ್ದು, ಗ್ರಾಮೀಣ ಭಾಗದ ಬಡ ಜನರು ಯಾವುದೇ ರೀತಿಯ ಪ್ರಾಣಾಪಾಯದ ಕಾಯಿಲೆಗಳಿಗೆ ತುತ್ತಾದಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯುವ ಸೌಲಭ್ಯವಿದೆ. ಆರೋಗ್ಯ ಕರ್ನಾಟಕ ಕಾರ್ಡ್...

ಗೋಹತ್ಯೆ ತಡೆಗೆ ಎಸ್ ಪಿ ಅವರಿಗೆ ಮನವಿ..!!

0
ಹಾವೇರಿ :      ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಗೊಳಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋ ಹತ್ಯೆ ತಡೆಯಬೇಕು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ...

ತಾಲೂಕಿನಾದ್ಯಂತ 2 ಲಕ್ಷ ಸಸಿ ನೆಡಲು ಶಾಸಕ ಭೀಮಾನಾಯ್ಕ್ ಸೂಚನೆ

0
ಹಗರಿಬೊಮ್ಮನಹಳ್ಳಿ:   ತಾಲೂಕಿನಲ್ಲಿ ಒಟ್ಟು 2ಲಕ್ಷ ಸಸಿಗಳನ್ನು ನೆಡಬೇಕು ಎಂದು ಶಾಸಕ ಎಸ್.ಭೀಮಾನಾಯ್ಕ ಆದೇಶಿಸಿದರು.ತಾಲೂಕಿನ ಮಾಲವಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ,...

ಅಲ್ಪ ಸಂಖ್ಯಾತರ ಕಲ್ಯಾಣಾಭಿವೃದ್ಧಿಗಾಗಿ 13ಕೋಟಿ ರೂ ಸರ್ಕಾರಕ್ಕೆ ಪ್ರಸ್ತಾವನೆ

0
ಹಗರಿಬೊಮ್ಮನಹಳ್ಳಿ:     ಕ್ಷೇತ್ರದ ಮರಿಯಮ್ಮನಹಳ್ಳಿ, ತಂಬ್ರಹಳ್ಳಿ, ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ಎಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿಗಾಗಿ ಸರ್ಕಾರಕ್ಕೆ 13 ಕೋಟಿ ಪ್ರಸ್ತಾವನೆಯನ್ನು ಕಳಿಸಲಾಗಿದೆ ಎಂದು ಶಾಸಕ ಎಸ್.ಭೀಮಾನಾಯ್ಕ ಹೇಳಿದರು.   ...

ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು:ನ್ಯಾ.ಶ್ರೀಮತಿ ಎಸ್.ಎಚ್.ರೇಣುಕಾದೇವಿ

0
ಹಾವೇರಿ      ಇಂದು ಆಧುನಿಕ ಭರಾಟೆಯಲ್ಲಿ ಕಾಡುಗಳು ನಾಶವಾಗುತ್ತಿದೆ, ಇದರಿಂದ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತಿದೆ. ನಾವು ಪರಿಸರವನ್ನು ಕಾಪಾಡಿದರೆ, ಪರಿಸರ ನಮ್ಮನ್ನು ಕಾಪಾಡುತ್ತದೆ. ಹಾಗಾಗಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು...

ನಕಲಿ ಚಿನ್ನ ಮಾರಾಟ ಯತ್ನ : ಇಬ್ಬರ ಬಂಧನ..!

0
ಕೊಟ್ಟೂರು    ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ ನಕಲಿ ಚಿನ್ನ ಮಾರಾಟ ಮಾಡುವ ಸಂದರ್ಭದಲ್ಲಿ ಪೊಲೀಸರಿಗೆ ಇಬ್ಬರು ಸಿಕ್ಕಿ ಬಿದ್ದಿದ್ದು, ಮತ್ತಿಬ್ಬರು ಪರಾರಿಯಾಗಿರುವ ಘಟನೆ ಗುರುವಾರ ನಡೆದಿದೆ.     ನಕಲಿ ಚಿನ್ನ ಮಾರಾಟದ ಚಿತ್ರದುರ್ಗ...

ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ

0
ಹಾನಗಲ್ಲ :    ಹಾನಗಲ್ಲ ತಾಲೂಕಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಸಮುದಾಯಕ್ಕೆ ಶೇ.7 ರಷ್ಟು ಮಿಸಲಾತಿ ಈಗಿರುವ ಶೇ.3 ರಿಂದ ಸಂವಿದಾನ ಬದ್ದವಾಗಿ ಹೆಚ್ಚಿಸುವ ಹಕ್ಕನ್ನು ಒತ್ತಾಯಿಸಿ ವಾಲ್ಮೀಕಿ ಸಮಾಜದ...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಸಕಲ ಸಿದ್ದತೆ : ಬಿ.ಟಿ.ಕುಮಾರಸ್ವಾಮಿ

0
ದಾವಣಗೆರೆ     ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಜೂ.11 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಸುವ್ಯವಸ್ಥಿತ ಮತ್ತು ಶಾಂತಿಯುತ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ...

ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ

0
ಹುಳಿಯಾರು:    ಮಕ್ಕಳಲ್ಲಿ ಬೇಧಿ ನಿಯಂತ್ರಣಕ್ಕಾಗಿ ಜೂನ್ 3 ರಿಂದ 17 ರವರೆಗೆ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಆಚರಿಸಲಾಗುತ್ತದೆ ಎಂದು ಆರೋಗ್ಯ ಕೇಂದ್ರದ ಆಡಳಿತಾಧಿಕಾರಿಗಳಾದ ಡಾ.ಎನ್. ರಾಧಿಕಾ ತಿಳಿಸಿದರು. ಹುಳಿಯಾರು ಸಮೀಪದ...
Share via