Home Tags Latestkannadanews

Tag: latestkannadanews

ಚುನಾವಣಾ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ

0
ಹಾನಗಲ್ಲ :        ಲೋಕಸಭೆ ಚುನಾವಣೆ ವ್ಯವಸ್ಥಿತವಾಗಿ ನಡೆಯಲು ಕೈಗೊಳ್ಳಬೇಕಾದ ಕ್ರಮಗಳನ್ನು ಖುದ್ದಾಗಿ ಆಯಾ ಭಾಗದ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಜವಾಬ್ದಾರಿಯಿಂದ ನಿರ್ವಹಿಸಿ ಚುನಾವಣೆ ಸಮಯದಲ್ಲಿ ಯಾವುದೇ ಅಹಿತಕರ...

ಕರೇಕಲ್ ಆಂಜನೇಸ್ವಾಮಿ ಸನ್ನಿಧಿಯಲ್ಲಿ ಶ್ರೀರಾಮ ತಾರಕ ಹೋಮ.

0
ಚಳ್ಳಕೆರೆ     ನಾಡಿನೆಲ್ಲೆಡೆ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ನಾಮಸ್ಮರಣೆ ಭಕ್ತಿ ಶ್ರದ್ದೆಗಳಿಂದ ನಡೆಯುತ್ತಿದ್ದು, ಚಳ್ಳಕೆರೆ ನಗರದ ಶ್ರೀರಾಮಭಕ್ತರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇಂದು ಶ್ರೀರಾಮ ನವಮಿಯನ್ನು ಭಕ್ತಿ ಶ್ರದ್ದೆಯಿಂದ ಆಚರಿಸಿದರು. ...

ನಗರದ ವಿವಿಧ ವಾರ್ಡ್ ಗಳಲ್ಲಿ ಬಿಜೆಪಿ ಪ್ರಚಾರ

0
ಚಳ್ಳಕೆರೆ        ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಮಹಿಳಾ ಸಮುದಾಯದ ಅಭ್ಯುದಯಕ್ಕಾಗಿ ಉತ್ತಮ ಯೋಜನೆಗಳನ್ನು ರೂಪಿಸಿದ್ದಾರೆ. ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ಶಕ್ತಿಯನ್ನು ತುಂಬಿದ್ದಾರೆ. ವಿಶೇಷವಾಗಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್‍ನ್ನು ಮಹಿಳಾ...

ಶ್ರೀ ರಾಮ ನವಮಿ ಪ್ರಯುಕ್ತ ಅನ್ನದಾನ ಕಾರ್ಯಕ್ರಮ

0
ಬಳ್ಳಾರಿ         ನಗರದ 5ನೇ ವಾರ್ಡಿನ ಕಾಕರ್ಲತೋಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಶ್ರೀ ಸಿತಾರಾಮ ಕಲ್ಯಾಣ ನಿಮಿತ್ತವಾಗಿ ಕಾಕಾರ್ಲತೋಟದ ಪ್ರಮುಖರು, ನಾಗರಿಕರು ಮತ್ತು...

ಚುನಾವಣಾ ವಿವಿಧ ಸಮಿತಿಗಳಿಗೆ ಚುನಾವಣಾ ವೆಚ್ಚ ವೀಕ್ಷಕ ಮನ್ವೀಶಕುಮಾರ್ ಭೇಟಿ ಪರಿಶೀಲನೆ

0
ಬಳ್ಳಾರಿ       ಬಳ್ಳಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾದ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರ ಸಮಿತಿ, ದೂರು ನಿರ್ವಹಣಾ ಕೋಶ ಮತ್ತು ವೋಟರ್ ಹೆಲ್ಪ್ ಲೈನ್, ಸಿ-ವಿಜಿಲ್ ಕೋಶ ಸೇರಿದಂತೆ...

ಲೆಕ್ಕಪತ್ರದಲ್ಲಿ ವ್ಯತ್ಯಾಸ: ಅಭ್ಯರ್ಥಿಗಳಿಗೆ ವಿವರಣೆ ಕೇಳಿ ನೋಟಿಸ್ ಜಾರಿ!

0
ಬಳ್ಳಾರಿ      ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಇದುವರೆಗೆ ಚುನಾವಣಾ ಪ್ರಚಾರಕ್ಕಾಗಿ ಖರ್ಚು ಮತ್ತು ವೆಚ್ಚ ಮಾಡಿದ ಹಾಗೂ ಅದಕ್ಕೆ ಸಂಬಂಧಿಸಿದಂತೆ ನಿರ್ವಹಣೆ ಮಾಡಿದ ಲೆಕ್ಕಪತ್ರಗಳ ಪರಿಶೀಲನೆಯು ಚುನಾವಣಾ ವೆಚ್ಚ...

ಚಿತ್ರಕಲೆಯಲ್ಲಿ ಭಾರತದ ವಾಸ್ತವ ಚಿತ್ರಣ ಕಟ್ಟಿಕೊಡಿ

0
ದಾವಣಗೆರೆ:      ವಿದೇಶಿ ಪರಿಕಲ್ಪನೆಯ ಚಿತ್ರಗಳ ಮೋಡಿಯಿಂದ ಹೊರ ಬಂದು, ಭಾರತದ ವಾಸ್ತವ ಚಿತ್ರಣ ಕಟ್ಟಿಕೊಡುವ ಚಿತ್ರಕಲೆಗೆ ಒತ್ತು ನೀಡಬೇಕೆಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪೆÇ್ರ.ಪಿ.ಕಣ್ಣನ್ ದೃಶ್ಯಕಲಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ...

ಮೋದಿಗಾಗಿ ಕಾನೂನು ಪ್ರಕೋಷ್ಠದಿಂದ ಪ್ರಚಾರ

0
ದಾವಣಗೆರೆ:       ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಸಮರ್ಥ ವ್ಯಕ್ತಿತ್ವ ಹೊಂದಿರುವ ನರೇಂದ್ರ ಮೋದಿ ಅಂತಹವರ ನಾಯಕತ್ವ ಅವಶ್ಯವಾಗಿದ್ದು, ಹೀಗಾಗಿ ಮತ್ತೊಮ್ಮೆ ಮೋದಿ, ಮಗದೊಮ್ಮೆ ಜಿ.ಎಂ.ಸಿದ್ದೇಶ್ವರ ಎಂಬ ಘೋಷಣೆಯೊಂದಿಗೆ ಮುಂದಿನ ಹತ್ತು...

ಏ.17ರಂದು ಸಾಮೂಹಿಕ ಉಪನಯನ-ವಿವಾಹ

0
ದಾವಣಗೆರೆ:         ಜಿಲ್ಲಾ ವಿಶ್ವಕರ್ಮ ಸಮಾಜ ಸಂಘ ಮತ್ತು ಜಿಲ್ಲೆಯ ವಿಶ್ವಕರ್ಮ ಸಮಾಜದ ಎಲ್ಲಾ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಏ.17ರಂದು 36ನೇ ವರ್ಷದ ಸಾಮೂಹಿಕ ಉಪನಯನ ಮತ್ತು ವಿವಾಹ ಮಹೋತ್ಸವ...

ಚುನಾವಣಾ ಕಾರ್ಯ ದಕ್ಷತೆಯಿಂದ ನಿರ್ವಹಿಸಿ ಸೆಕ್ಟರ್ ಅಧಿಕಾರಿಗಳಿಗೆ ಡಿಸಿ ಸೂಚನೆ

0
ತುಮಕೂರು         ಏಪ್ರಿಲ್ 18ರಂದು ನಡೆಯುವ ತುಮಕೂರು ಲೋಕಸಭಾ-2019 ಮತದಾನವನ್ನು ಯಶಸ್ವಿಯಾಗಿ ಜಿಲ್ಲೆಯಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೊಗದ ನಿರ್ದೇಶನದಂತೆ ಎಲ್ಲಾ ಚುನಾವಣಾ ಸಿಬ್ಬಂದಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು...
Share via