Tag: latestkannadanews
ಬಿಜೆಪಿಗೆ ಬಹುಮತ ಸಿಗುವುದು ಖಚಿತ: ಡಿ.ಟಿ.ಶ್ರೀನಿವಾಸ್.
ಹಿರಿಯೂರು: ಐದು ವರ್ಷ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ರಹಿತ ಮತ್ತು ಜನಪರ ಆಡಳಿತ ನೀಡಿದ್ದು, ದೇಶದ ಜನರ ಪ್ರೀತಿ, ವಿಶ್ವಾಸ ಗಳಿಸಿ ಮತ್ತೊಮ್ಮೆ ಭಾರಿ...
ನಗರದ ಎಲ್ಲಾ ಮತದಾರರು ತಪ್ಪದೆ ಏ.18ರ ಮತದಾನದಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಲು ಮನವಿ
ಚಳ್ಳಕೆರೆ ಏಪ್ರಿಲ್-18ರಂದು ನಡೆಯುವ ಲೋಕಸಭಾ ಚುನಾವಣೆಗೆ ನಗರದ ಪ್ರತಿಯೊಬ್ಬ ಮತದಾರರನ್ನು ತಪ್ಪದೆ ತನ್ನ ಮತವನ್ನು ಚಲಾಯಿಸುವಂತೆ ಪೌರಕಾರ್ಮಿಕರು ಹಾಗೂ ವಿಕಲಾಂಗಚೇತನರು ಜಾಗೃತಿ ಜಾಥ ನಡೆಸಿ ಸಾರ್ವಜನಿಕರಲ್ಲಿ ಮನವಿ ಮಾಡಿದರು....
ರಸ್ತೆ ಕಾಮಗಾರಿ ಹೆಸರಿನಲ್ಲಿ ಕೋಡಿಹಳ್ಳಿ ಕೆರೆಯ ಮಣ್ಣು ದುರುಪಯೋಗ ಆರೋಪ : ಗ್ರಾಮಸ್ಥರಿಂದ ತಹಶೀಲ್ದಾರ್‍ಗೆ...
ಚಳ್ಳಕೆರೆ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮದ ಕೆರೆಯ ಮಣ್ಣನ್ನು ನಿಯಮ ಬಾಹಿರವಾಗಿ ದಿಲೀಪ್ ಬಿಲ್ಡ್ ಕಾನ್ ಕಂಪನಿಯವರು ಮಣ್ಣನ್ನು ಮೇಲೆತ್ತಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಉಪಯೋಗಿಸುತ್ತಿದ್ದು, ಕೇವಲ ಕೆರೆಯ...
ಬಿಜೆಪಿಯ ವಾಮ ಮಾರ್ಗದ ರಾಜಕಾರಣ ಅಂತ್ಯ :ಆಂಜನೇಯ
ಚಿತ್ರದುರ್ಗ; ಜಾತಿ ಜಾತಿಗಳ ನಡುವೆ, ಮನುಷ್ಯ ಮನುಷ್ಯರ ನಡುವೆ ಕಂದಕ ಸೃಷ್ಟಿಸುವುದು ಬಿಜೆಪಿಯವರ ಮೂಲ ಉದ್ದೇಶ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಟೀಕಿಸಿದ್ದಾರೆ ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ.ಪುರ...
ಸ್ವಾಮೀಜಿ ವಿರುದ್ದದ ದೂರು ಹಿಂಪಡೆಯಲು ಆಗ್ರಹ
ಚಿತ್ರದುರ್ಗ: ಭೋವಿಗುರುಪೀಠದ ಇಮ್ಮಡಿಸಿದ್ದರಾಮೇಶ್ವರ ಸ್ವಾಮೀಜಿ ವಿರುದ್ದ ವಿನಾಕಾರಣ ದೂರು ದಾಖಲಿಸಿರುವುದನ್ನು ಚುನಾವಣಾ ಆಯೋಗ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಭೋವಿ ಸಮಾಜದವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ...
ಎಲ್ಲಾ ಸಂಸದರಿಂದ ಕ್ಷೇತ್ರದ ಅಭಿವೃದ್ದಿ ಕಡೆಗಣನೆ
ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ ಬಂದು ಎಪ್ಪತ್ತು ವರ್ಷಗಳಾಗಿದ್ದರೂ ಚಿತ್ರದುರ್ಗ ಜಿಲ್ಲೆ ಇನ್ನು ಬರಪೀಡಿತ ಪ್ರದೇಶವಾಗಿಯೇ ಉಳಿದುಕೊಂಡಿದೆ. ಇಲ್ಲಿಯವರೆಗೂ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿ ಪಾರ್ಲಿಮೆಂಟ್‍ಗೆ ಹೋದವರು ಚಿತ್ರದುರ್ಗ ಕ್ಷೇತ್ರದ ಅಭಿವೃದ್ದಿಯತ್ತ ತಿರುಗಿಯೂ ನೋಡಿಲ್ಲ....
ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಯಬೇಕು
ಚಿತ್ರದುರ್ಗ ವಿಧ್ಯಾರ್ಥಿಗಳು ಬರೀ ಪದವಿ ಹಾಗೂ ಅಂಕಗಳು ಪಡೆಯುವುದು ಮುಖ್ಯವಲ್ಲ ಉದ್ಯೋಗಕ್ಕೆ ಹಾಗೂ ಜೀವನಕ್ಕೆ ಬೇಕಾಗುವ ವೃತ್ತಿ ಕೌಶಲ್ಯತೆ. ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವನೆ ಉತ್ತಮ ಪರಿಣಿತಿ ಹೊಂದಿರಬೇಕು ಎಂದು...
ಚುನಾವಣಾ ವೆಚ್ಚ; ಸಮರ್ಪಕ ನಿರ್ವಹಣೆ ಮಾಡಿ
ಚಿತ್ರದುರ್ಗ : ಪ್ರಸಕ್ತ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ವೆಚ್ಚಗಳ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಂಡು, ನಿಯಮಾನುಸಾರ ಕಾಲ ಕಾಲಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ...
ಪ್ರಜ್ಞಾವಂತರಾಗಿ ಮತದಾನ ಮಾಡಿ :ಸತ್ಯಭಾಮ
ಚಿತ್ರದುರ್ಗ. ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಏ.18 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಪ್ರಜ್ಞಾವಂತರಾಗಿ ತಪ್ಪದೆ ಮತ ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್...
ಶ್ರೀಗಳ ವಿರುದ್ಧದ ದೂರು ಹಿಂಪಡೆಯದಿದ್ದರೆ ಹೋರಾಟ
ದಾವಣಗೆರೆ: ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಿರುದ್ಧ ದಾಖಲಿಸಿರುವ ಸುಳ್ಳು ಮೊಕದಮ್ಮೆ ಹಿಂಪಡೆಯದಿದ್ದರೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ, ಭೋವಿ ಸಮಾಜದ ಹಿರಿಯ ಮುಖಂಡ ಡಿ.ಬಸವರಾಜ್...













