Tag: latestkannadanews
ಅಂಬ್ಯುಲೆನ್ಸ್ ಚಾಲಕ ಆತ್ಮಹತ್ಯೆ
ಕೊಟ್ಟೂರು ಸಾಲದ ಬಾಧೆಗೆ ಒಳಗಾಗಿ ಮಧ್ಯವ್ಯಸನಿಯಾಗಿದ್ದ ಚಾಲಕ ಜೀವನದಲ್ಲಿ ಜಿಗುಪ್ಸೆಗೊಂಡು ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಟ್ಟೂರಿನಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.ಟಿ. ಮಂಜುನಾಥ (28) ಆತ್ಮಹತ್ಯೆಗೆ ಶರಣಾದ...
ಮೈತ್ರಿ ಸರ್ಕಾರ ಪತನವಾಗದಿದ್ದರೆ, ರಾಜಕೀಯ ನಿವೃತ್ತಿ
ದಾವಣಗೆರೆ: ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗದಿದ್ದರೇ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಮಾಜಿ ಸಚಿವ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಘೋಷಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್...
ಹುಳಿಯಾರಿನ ಸೆಂಚುರಿಶೆಟ್ರು ಇನ್ನಿಲ್ಲ
ಹುಳಿಯಾರು: ಹುಳಿಯಾರಿನ ಹೆಸರಾಂತದಾನಿ ಶತಾಯುಷಿ ಟಿ.ಆರ್.ಶ್ರೀನಿವಾಸಶೆಟ್ರು (103) ಭಾನುವಾರ ಬೆಳಿಗ್ಗೆ ನಿಧನರಾದರು.
ವಯೋಸಹಜ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಬಿಟ್ಟರೆ ಹಾಸಿಗೆ ಹಿಡಿಯುವಷ್ಟು ಗಂಭೀರ ಕಾಯಿಲೆಗಳು ಇವರಿಗೆ ಇರಲಿಲ್ಲ. ಹಾಗಾಗಿಯೇ...
ಸಾಲ ಭಾದೆ ತಾಳಲಾರದೆ ರೈತನ ಆತ್ಮಹತ್ಯೆ: ಶಾಸಕರಿಂದ ಕುಟುಂಬಕ್ಕೆ ಸಾಂತ್ವನ
ಹೊನ್ನಾಳಿ: ಸಾಲ ಬಾಧೆ ತಾಳಲಾರದೆ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತಾಲೂಕಿನ ಎಚ್. ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದೆ. ಎಚ್. ಹಾಲೇಶಪ್ಪ(53) ಆತ್ಮಹತ್ಯೆ...
ಕೇಂದ್ರೀಯ ವಿಶ್ವವಿದ್ಯಾಲಯ ಕಾರ್ಯಾರಂಭಕ್ಕೆ ಕ್ರಮ
ಚಿತ್ರದುರ್ಗ ಚಿತ್ರದುರ್ಗ ಜಿಲ್ಲೆಗೆ ಮಂಜೂರಾಗಿರುವ ಕೇಂದ್ರೀಯ ವಿದ್ಯಾಲಯವನ್ನು ತ್ವರಿತವಾಗಿ ಪ್ರಾರಂಭ ಮಾಡಲು ಕ್ರಮ ಕೈಗ್ಗೊಳ್ಳಲಾಗುವುದು ಎಂದು ನೂತನ ಸಂಸದರಾದ ಎ.ನಾರಾಯಣಸ್ವಾಮಿ ತಿಳಿಸಿದರು. ನಗರದ ಬಿಜೆಪಿ ಕಛೇರಿಯಲ್ಲಿಂದು ತಮ್ಮ...
ಮಳೆಯಾಗದಿದ್ದರೆ ಹಳ್ಳಿಗಳಲ್ಲಿ ನೀರಿನ ಗಂಭೀರ ಸಮಸ್ಯೆ
ಚಿತ್ರದುರ್ಗ ಈಗ ಮಳೆಯ ಕಾಲ ಸರಿಯಾದ ರೀತಿಯಲ್ಲಿ ಮಳೆ ಬಾರದಿದ್ದರೆ ಮುಂದಿನ ದಿನಗಳ ಪರಿಸ್ಥಿತಿ ಮತ್ತಷ್ಟು ಭೀಕರವಾಗಲಿದ್ದು, ಅದರಲ್ಲೂ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಕಷ್ಟವಾಗಲಿದೆ ಎಂದು ಶಾಸಕ...
ನೂತನ ಸಂಸದರಿಂದ ಮಠ ಮಾನ್ಯಗಳಿಗೆ ಭೇಟಿ
ಚಿತ್ರದುರ್ಗ: ಮಳೆ ಬಾರದೇಜಿಲ್ಲೆಯಲ್ಲಿಕುಡಿಯುವ ನೀರಿಗೆ ಹಾಹಾಕಾರಉಂಟಾಗಿದ್ದು, ನೀರಿನ ಸಮಸ್ಯೆ ಮತ್ತುಜಿಲ್ಲೆಯಅಭಿವೃದ್ಧಿಗೆ ವಿಶೇಷ ಒತ್ತು ನೀಡುವಂತೆ, ನೂತನ ಸಂಸದ ಎ.ನಾರಾಯಣಸ್ವಾಮಿಯವರಿಗೆ ಸಿರಿಗೆರೆಯ ತರಳಬಾಳು ಬೃಹನ್ಮಠದಡಾ|| ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಲಹೆ...
ಒಂದೇ ದಿನದಲ್ಲಿ ಆರು ಅಂಗಡಿಗಳ ಬೀಗ ಒಡೆದ ಕಳ್ಳರು
ಚಳ್ಳಕೆರೆ ನಗರದ ಹಲವೆಡೆಗಳಲ್ಲಿ ಕಳ್ಳತನ ಪ್ರಕರಣಗಳು ಮತ್ತೆ ಪ್ರಾರಂಭವಾಗಿದ್ದು, ಮೇ 21ರಂದು ಬೆಂಗಳೂರು ರಸ್ತೆಯ ಐಡಿಬಿಐ ಬ್ಯಾಂಕ್‍ನ ಎಟಿಎಂ ಕೌಂಟರನ್ನು ಲೂಟಿ ಮಾಡಲು ಹೋದ ಕಳ್ಳರ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಇಲ್ಲಿನ...
ಕ್ರೂಸರ್ ವಾಹನ ಪಲ್ಟಿ : ಓರ್ವನ ಸಾವು, ಐವರಿಗೆ ಗಾಯ
ಚಳ್ಳಕೆರೆ ಕೂಲಿಗಾಗಿ ಬೆಂಗಳೂರಿನತ್ತ ಹೊರಟ ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೊಟ್ಟೆಪ್ಪನಹಳ್ಳಿ ಗ್ರಾಮದ ಬಳಿ ಪಲ್ಟಿಯಾದ ಪರಿಣಾಮವಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೂ ಆರು ಜನರು ಗಾಯಗೊಂಡು ಇಲ್ಲಿನ ಸಾರ್ವಜನಿಕ...
ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ವಿದ್ಯಾರ್ಥಿಗಳು ಏನನ್ನಾದರೂ ಸಾಧಿಸಲು ಸಾಧ್ಯ:ನ್ಯಾ.ಸಿದ್ದರಾಜು
ಹರಿಹರ: ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ವಿದ್ಯಾರ್ಥಿಗಳು ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಇಲ್ಲಿನ ಸಿವಿಲ್ ಮತ್ತು ಜೆಎಂಎಪ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದರಾಜು ಹೇಳಿದರು.ನಗರದ ಎಂಕೆಇಟಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ...













