Tag: latestkannadanews
ತಾಲ್ಲೂಕಿನ ಬೆಳೆಹಾನಿ ಪ್ರದೇಶಕ್ಕೆ ಶಾಸಕಿ ಪೂರ್ಣಿಮಾ ಭೇಟಿ
ಹಿರಿಯೂರು : ತಾಲ್ಲೂಕಿನಲ್ಲಿ ಆಲಿಕಲ್ಲು ಮಳೆಗೆ ಬೆಳೆ ಕಳೆದುಕೊಂಡಿರುವ ರೈತರಿಗೆ ಸರ್ಕಾರದಿಂದ ದೊರಕಬಹುದಾದ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂಬುದಾಗಿ ಶಾಸಕಿ ಪೂರ್ಣಿಮಾ ಹೇಳಿದರು. ತಾಲ್ಲೂಕಿನ ಹೂವಿನಹೊಳೆ, ವೇಣುಕಲ್ಲುಗುಡ್ಡ,...
ಗ್ರಾಮೀಣ ಸಮಸ್ಯೆ ತಿಳಿಯಲು ಎನ್‍ಎಸ್‍ಎಸ್ ಸಹಕಾರಿ
ಹಿರಿಯೂರು : ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಅರಿಯಲು ಎನ್‍ಎಸ್‍ಎಸ್ ವಿಶೇಷ ವಾರ್ಷಿಕ ಶಿಬಿರಗಳು ಸಹಕಾರಿ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಮ್ಮ ಹನುಮಂತಪ್ಪ ಹೇಳಿದರು. ತಾಲ್ಲೂಕಿನ ಕೂನಿಕೆರೆಗ್ರಾಮ ಪಂಚಾಯಿತಿ ವ್ಯಾಪ್ತಿಯ...
ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಜಯಭೇರಿ
ಹಿರಿಯೂರು : ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸರಳ ಬಹುಮತ ಬಂದಿದ್ದು, ಬಿಜೆಪಿಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. ಆದರೆ ಈ ಚುನಾವಣೆಯಲ್ಲಿ ಪಕ್ಷೇತರ ಪ್ರಾಬಲ್ಯ ಎಂದಿನಂತೆ ಮುಂದುವರೆದಿದೆ....
ತಂಬಾಕು ಮುಕ್ತ ಸಮಾಜಕ್ಕಾಗಿ ಸಹಿ ಆಂದೋಲನ
ಚಿತ್ರದುರ್ಗ : ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ವಿವಿಧೆಡೆ ಸಹಿ ಆಂದೋಲನ ಕೈಗೊಂಡಿದ್ದು, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಆಂದೋಲನಕ್ಕೆ...
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಎಂದು ನಮೂದಿಸುವಂತೆ ಒತ್ತಾಯಿಸಿ ಧರಣಿ.
ಚಳ್ಳಕೆರೆ ತಾಲ್ಲೂಕಿನಲ್ಲಿ ಸುಮಾರು 15 ವರ್ಷಗಳಿಂದ 1 ರಿಂದ 8 ತರಗತಿಯ ಮಕ್ಕಳಿಗೆ ಪದವೀಧರ ಶಿಕ್ಷಕರು ವಿವಿಧ ವಿಷಯಗಳ ಬೋಧನೆಯನ್ನು ಮಾಡುತ್ತಾ ಬಂದಿದ್ದು, ಪದವೀಧರ ಶಿಕ್ಷಕರ ಸಹಕಾರದಿಂದ ತಾಲ್ಲೂಕಿನ ಸಾವಿರಾರು ಮಕ್ಕಳು...
ಹಾವೇರಿಯಲ್ಲಿ ವಿಶ್ವ ಹಾಲು ದಿನಾಚರಣೆ
ಹಾವೇರಿ : ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ.ನಿ ಧಾರವಾಡ ಹಾಗೂ ಸರಕಾರಿ ಜಿಲ್ಲಾ ಆಸ್ಪತ್ರೆ ಹಾವೇರಿ ಸಹಯೋಗದೊಂದಿಗೆ ಜಿಲ್ಲಾ...
ಜಿಲ್ಲಾಸ್ಪತ್ರೆ ಗುತ್ತಿಗೆ ನೌಕರರಿಗೆ ಕೆಲಸದಿಂದ ಕೋಕ್
ದಾವಣಗೆರೆ: ಕಳೆದ 8 ವರ್ಷಗಳಿಂದ ಜಿಲ್ಲಾ ಸಾರ್ವಜನಿಕ ಚಿಗಟೇರಿ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ, 82 ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿರುವುದರಿಂದ ಮನನೊಂದು ಐವರು...
ಬಲಿಗಾಗಿ ಕಾದಿರುವ ಹೈಟೆನ್ಷನ್ ವಿದ್ಯುತ್ ಲೈನ್
ಹೊನ್ನಾಳಿ: ತಾಲೂಕಿನ ದಿಡಗೂರು ಗ್ರಾಮದ ಜಮೀನುಗಳ ಮೇಲೆ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ಲೈನ್ ಬಲಿಗಾಗಿ ಕಾದು ಕುಳಿತಿದೆ. ಹೈಟೆನ್ಷನ್ ವಿದ್ಯುತ್ ಲೈನ್‍ಗೆ ತಾಗಿಕೊಂಡು ಬೇವಿನಮರ ಬೆಳೆದಿದೆ. ಆದರೆ, ಸಂಬಂಧಪಟ್ಟ ಯಾರೂ...
ವಿಶ್ವ ತಂಬಾಕು ಸೇವನೆ ವಿರೋಧಿ ದಿನಾಚರಣೆ
ಹೊಳಲ್ಕೆರೆ: 2003 ತಂಬಾಕು ಸೇವನೆಯನ್ನು ನಿಷೇಧವನ್ನು ಸರಕಾರ ಜಾರಿಗೆ ತಂದಿದ್ದರು ಇಲ್ಲಿಯವರೆಗೆ ಯಾವುದೇ ಪ್ರತಿಫಲ ದೊರೆಯದೆ ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರೇಮ ವಸಂತರಾವ್ ಪವಾರ್ ಅಸಮಧಾನ...
ಶಾಲೆ ಆರಂಭಕ್ಕೂ ಮುನ್ನ ಪಠ್ಯ ಪುಸ್ತಕ ವಿತರಣೆ
ಚಿತ್ರದುರ್ಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗಿನ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಶಾಲೆ ಆರಂಭಕ್ಕೂ ಮುನ್ನವೇ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸುವ ಕಾರ್ಯ ಭರದಿಂದ ಸಾಗಿದೆ. ...













