Tag: latestkannadanews
ಯುವಜನರು ದುಶ್ಚಟಗಳಿಂದ ದೂರವಿರಬೇಕು
ಚಿತ್ರದುರ್ಗ : ದೇಶದ ಭವಿಷ್ಯವಾಗಿರುವ ಯುವಜನತೆ ತಂಬಾಕು ಉತ್ಪನ್ನಗಳ ಸೇವನೆಯೂ ಸೇರಿದಂತೆ ದುಶ್ಚಟಗಳಿಂದ ದೂರವಿರುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ವೈ. ವಟವಟಿ ಅವರು ಹೇಳಿದರು. ರಾಷ್ಟ್ರೀಯ...
ಜನರ ನಿರೀಕ್ಷೆಯಂತೆ ಅಭಿವೃದ್ದಿ ಕೆಲಸ ಮಾಡಿ
ಚಿತ್ರದುರ್ಗ ಮತದಾರರು ನಿಮ್ಮ ಮೇಲೆ ನಂಬಿಕೆಯಿಟ್ಟು ಆಯ್ಕೆ ಮಾಡಿದ್ದು, ನೂತನ ಸದಸ್ಯರುಗಳು ರಾಜಕೀಯ ಬಿಟ್ಟು ಎಲ್ಲಾ ಜನರೊಂದಿಗೆ ಬೆರೆತು ಅವರ ನಿರೀಕ್ಷೆಯಂತೆ ಕೆಲಸ ಮಾಡಬೇಕು ಎಂದು ಬಿಜೆಪಿ ಯುವ ಮುಖಂಡ ರಘುಚಂದನ್...
ದೊಡ್ಡ ಪರದೆಯಲ್ಲಿ ಮೋದಿ ಪ್ರಮಾಣ ವಚನ ವೀಕ್ಷಿಸಿದ ಅಭಿಮಾನಿಗಳು
ಹುಳಿಯಾರು: ಎರಡನೇ ಅವಧಿಗೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭವನ್ನು ಹುಳಿಯಾರಿನ ಬಿಜೆಪಿ ಕಾರ್ಯಕರ್ತರು ದೊಡ್ಡ ಪರದೆಯಲ್ಲಿ ವೀಕ್ಷಿಸಿ ಸಂಭ್ರಮಿಸಿದರು. ಹುಳಿಯಾರಿನ ಶ್ರೀದೇವಿ ಭವನ್...
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಪರಾಧ
ಹುಳಿಯಾರು: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಅಪರಾಧವಾಗಿದ್ದು 200 ರೂ.ವರೆವಿಗೆ ದಂಡ ವಿಧಿಸಬಹುದಾಗಿದೆ. ಹಾಗಾಗಿ ಸಾರ್ವಜನಿಕರು ಇಂತಹವರ ವಿರುದ್ಧ ಪೊಲೀಸ್ ಠಾಣೆಗೆ ದೂರು ಕೊಡುವಂತೆ ಹುಳಿಯಾರು ಪ್ರಾಥಮಿಕ ಆರೋಗ್ಯ...
ರಾಷ್ಟ್ರೀಯ ಪಕ್ಷಗಳನ್ನು ಬದಿಗಿಟ್ಟು ಪಕ್ಷೇತರರಿಗೆ ಮಣೆ ಹಾಕಿದ ಮತದಾರ
ಹೊಳಲ್ಕೆರೆ: ಅರೆಮಲೆನಾಡು ಹೊಳಲ್ಕೆರೆ ಪಪಂ ನ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಹಿಂದೆಂದು ಕಾಣದ ಐತಿಹಾಸಿಕ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಮೇಲೆ ಮುನಿದಿರುವ ಮತದಾರ ಪಕ್ಷೇತರರಿಗೆ...
ಕೈ ವಶವಾದ ಕಮಲಾಪುರ..!!!
ಹೊಸಪೇಟೆ : ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶ ಶುಕ್ರವಾರ ಹೊರ ಬಿದ್ದಿದ್ದು, 14ರಲ್ಲಿ ಕಾಂಗ್ರೆಸ್, ಪಕ್ಷೇತರರು 5, ಹಾಗು ಬಿಜೆಪಿ 1ರಲ್ಲಿ ಗೆದ್ದಿದೆ. ಇದರಿಂದ ಕಮಲಾಪುರ ಪ.ಪಂ....
ರೇಷ್ಮೆ ಬೆಳೆಯತ್ತ ಮಧ್ಯ ಕರ್ನಾಟಕ ರೈತರ ಚಿತ್ತ
ದಾವಣಗೆರೆ:ವಿಶೇಷ ವರದಿ:ವಿನಾಯಕ ಪೂಜಾರ್ ಹಿಂದೆ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿದ್ದ ರೇಷ್ಮೆ ಕೃಷಿಯತ್ತ, ಈಗ ಮಧ್ಯ ಕರ್ನಾಟಕದ ರೈತರ ಚಿತ್ತವೂ ಹರಿದಿದೆ.
ಹಿಂದೆಲ್ಲಾ ಹಳೇ ಮೈಸೂರು ಭಾಗಕ್ಕೆ ಸೀಮಿತವಾಗಿದ್ದ ರೇಷ್ಮೆ ಕೃಷಿಯು, ಇದೀಗ...
ನಾಳೆಯಿಂದ ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಜೂನ್ 1 ರಿಂದ 5ರವರೆಗೆ 5 ದಿನಗಳ ಕಾಲ “ಮಾವು...
ವರ್ಷದೊಳಗೆ ತುಮಕೂರಲ್ಲಿ ಮಾಲ್ ನಿರ್ಮಾಣ : ಡಾ.ಜಿ. ಪರಮೇಶ್ವರ
ತುಮಕೂರು ತುಮಕೂರಿನ ಸ್ಮಾರ್ಟ್‍ಸಿಟಿ ಯೋಜನೆಯಡಿ ಶ್ರೀ ಸಿದ್ದಿವಿನಾಯಕ ಮಾರುಕಟ್ಟೆ ಸ್ಥಳದಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿಥ್ ಮಲ್ಟಿಲೆವೆಲ್ ಕಾರ್‍ಪಾರ್ಕಿಂಗ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಒಂದು ವರ್ಷದೊಳಗೆ ನಿರ್ಮಿಸುವಂತೆ ಉಪಮುಖ್ಯಮಂತ್ರಿ ಹಾಗೂ ತುಮಕೂರು...
150ಕೋಟಿ ವೆಚ್ಚದಲ್ಲಿ 4 ಹೈಟೆಕ್ ಆಸ್ಪತ್ರೆ ನಿರ್ಮಾಣ : ಸಿಎಂ
ಬೆಂಗಳೂರು ನಗರದ ನಾಲ್ಕು ದಿಕ್ಕುಗಳಲ್ಲೂ ಸುಮಾರು 150 ಕೋಟಿ ವೆಚ್ಚದಲ್ಲಿ 4 ಹೈಟೆಕ್ ಆಸ್ಪತ್ರೆಗಳನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ನಗರದಲ್ಲಿ...













