Tag: latestkannadanews
ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ಖಂಡಿಸಿ ಪ್ರತಿಭಟನೆ
ಮಧುಗಿರಿ : ವಿಶ್ವವಾಣಿ ಕನ್ನಡ ದಿನ ಪತ್ರಿಕೆ ಸಂಪಾದಕರಾದ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಮುಖಂಡರು ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಒತ್ತಾಯಿಸಿ ಮಧುಗಿರಿ ತಾಲ್ಲೂಕು ಕಾರ್ಯನಿರತ...
ಬೆಳ್ಳಂಬೆಳಿಗ್ಗೆ ಹಲವೆಡೆ ಕೃಪೆ ತೋರಿದ ಮಳೆರಾಯ
ತುಮಕೂರು: ಜಿಲ್ಲೆಯ ಕೆಲವು ಭಾಗಗಳಲ್ಲಿ ಬುಧವಾರ ಮುಂಜಾನೆ ಮಳೆ ಸುರಿದು ನಿದ್ರೆಯಲ್ಲಿದ್ದವರನ್ನು ವರುಣ ಎಚ್ಚರಿಸಿದ್ದಾನೆ. ಕೆಲವೆಡೆ ಗುಡುಗು ಸಹಿತ ಮಳೆಯಾಗಿದೆ. ವರುಣನ ಕೃಪೆ ಕಂಡು ಬಹಳಷ್ಟು ಜನ ಸಂತಸಗೊಂಡಿದ್ದಾರೆ. ...
ಜಿ ಎಸ್ ಬಿ ಸಚಿವ ಸ್ಥಾನ ನೀಡಲು ತಾಲ್ಲೂಕಿನ ಮುಖಂಡರ ಒತ್ತಾಯ
ಗುಬ್ಬಿ ಜಿಲ್ಲೆಯ ಸರ್ವಾಂಗೀಣ ಅಭಿವೃಧ್ದಿಯ ಜೊತೆಗೆ ರೈತರಿಗೆ ನೀರಾವರಿ ಸೌಲಭ್ಯಗಳನ್ನು ಕಲ್ಪಿಸುವ ದೃಷ್ಟಿಯಿಂದ ನೂತನ ಸಂಸದರಾದ ಜಿ.ಎಸ್.ಬಸವರಾಜುರವರ ಅವರಿಗೆ ಕೇಂದ್ರ ಸರ್ಕಾರ ಸಚಿವ ಸ್ಥಾನ ನೀಡಬೇಕೆಂದು ಗುಬ್ಬಿ ತಾಲೂಕಿನ ತಿಗಳ ಸಮುದಾಯದ...
ಪಟ್ಟಣ ಪಂಚಾಯಿತಿ ಚುನಾವಣೆ ಶೇ.77.74ರಷ್ಟು ಮತದಾನ
ತುರುವೇಕೆರೆ: ಪಟ್ಟಣ ಪಂಚಾಯ್ತಿ 14 ವಾರ್ಡ್‍ಗಳ ಸದಸ್ಯರ ಆಯ್ಕೆಗೆ ಚುನಾವಣೆಯಲ್ಲಿ ಬುಧವಾರ ಮತದಾನ ಶಾಂತಿಯುತವಾಗಿ ನೆಡೆದಿದ್ದು ಶೇ77.74 ರಷ್ಟು ಮತದಾನವಾಗಿದೆ.ಬುಧವಾರ ಬೆಳಿಗ್ಗೆ ಬಿರುಗಾಳಿ ಸಮೇತ ಮಳೆ ಬಂದ ಕಾರಣ ಕೆಲವು ಗಂಟೆ...
ಸುಡುಗಾಡು ಸಿದ್ಧ, ಅಲೆಮಾರಿಗಳಿಗೆ ಸರ್ಕಾರಿ ಸೌಲಭ್ಯ
ಚಿತ್ರದುರ್ಗ: ನಾಗರೀಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸುಡುಗಾಡು ಸಿದ್ಧ, ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಿಗೆ ಆದ್ಯತೆ ಮೇರೆಗೆ ಸರ್ಕಾರಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ...
ಸರ್ಕಾರಿ ಶಾಲೆಗಳ ಬಲವರ್ದನೆಗೆ ಕ್ರಮ;ನಾಗಭೂಷಣ್
ಚಿತ್ರದುರ್ಗ: ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಶಿಕ್ಷಣ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಈ ನಿಟ್ಟಿನಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕಿಸುವಲ್ಲಿ ಶಿಕ್ಷಕರು ಹಾಗೂ ಪೋಷಕರು ಶ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ...
ಡಿಡಿಪಿಐ ಕಚೇರಿಯಿಂದ ಇಫ್ತಾರ್ ಕೂಟ
ಚಿತ್ರದುರ್ಗ: ಪವಿತ್ರ ರಂಜಾನ್ ಮಾಸದ ಉಪವಾಸ ಆಚರಿಸುತ್ತಿರುವ ಮುಸ್ಲಿಂ ಬಾಂಧವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಪತ್ರಾಂಕಿತ ಸಹಾಯಕ ದೇವರಾಜ್ ಹಾಗೂ ಸಿಬ್ಬಂದಿಯವರು ಮೆದೇಹಳ್ಳಿ ರಸ್ತೆಯಲ್ಲಿರುವ ನೋಬಲ್...
ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು
ಚಿತ್ರದುರ್ಗ: ಜಿಲ್ಲೆಯಲ್ಲಿ ಅರ್ಹ ವಯಸ್ಸಿನ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಸರ್ಕಾರಿ ಶಾಲೆಗಳಲ್ಲಿ ಓದಿ, ಸಾಧನೆ ಮಾಡಿದ ಸಾಧಕರ ಕುರಿತು ಪರಿಚಯಿಸುವ ಮೂಲಕ ಮಕ್ಕಳು ಶಾಲೆಗೆ ದಾಖಲಾಗುವಂತೆ ಶಿಕ್ಷಕರು, ಅಧಿಕಾರಿಗಳು...
ಪತ್ರಿಕೆ ಮೇಲೆ ಮುಖ್ಯಮಂತ್ರಿಗಳಿಂದ ದೂರು ದಾಖಲು ಪ್ರಕರಣ : ಪತ್ರಕರ್ತರ ಆಕ್ರೋಶ.
ಚಳ್ಳಕೆರೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‍ಕುಮಾರಸ್ವಾಮಿ ವಿರುದ್ದ ರಾಜ್ಯದ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಆದರಿಸಿ ಪತ್ರಿಕೆ ಸಂಪದಾಕರ ಮೇಲೆ ಮೊಕದ್ದಮೆ ದಾಖಲಿಸಿದ್ದನ್ನು ವಿರೋಧಿಸಿ ನಗರದ ಪತ್ರಕರ್ತರು ಮುಖ್ಯಮಂತ್ರಿಗಳ ಕ್ರಮಗಳನ್ನು ವಿರೋಧಿಸಿ...
ಅಕ್ರಮ ಗೋ ಸಾಗಾಣಿಕೆ ತಡೆಯುವಂತೆ ಮನವಿ…!!
ಹಾವೇರಿ : ಕಾನೂನು ಬಾಹಿರವಾಗಿ ನಡೆಯುತ್ತಿರುವ ಗೋ ಸಾಗಾಣಿಕೆ ಹಾಗೂ ಹತ್ಯೆಯನ್ನು ನಿಷೇಧಿಸುವ ಹಾಗೂ ಶಿವು ಉಪ್ಪಾರ ಹತ್ಯೆಯ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ಸಿಎಂ ಕುಮಾರಸ್ವಾಮಿಯವರಿಗೆ ಕೇಸರಿ ಯುವ...













