Tag: latestkannadanews
ತಾಲ್ಲೂಕಿನಲ್ಲಿ 5 ಆಂಗ್ಲಮಾಧ್ಯಮಶಾಲೆಗಳ ಪ್ರಾರಂಭ : ಸಿ.ವಿ.ನಟರಾಜ್
ಹಿರಿಯೂರು : ಈ ಪ್ರಸಕ್ತ ಸಾಲಿನಲ್ಲಿ ತಾಲ್ಲೂಕಿನಲ್ಲಿ 2 ಕರ್ನಾಟಕ ಪಬ್ಲಿಕ್ ಶಾಲೆಗಳು ಹಾಗೂ 5 ಆಂಗ್ಲಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ.ನಟರಾಜ್ ಹೇಳಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ...
ಅತಂತ್ರ ಮೈತ್ರಿಸರ್ಕಾರಗಳು ದೇಶದ ಅಭಿವೃದ್ಧಿಗೆ ಮಾರಕ : ಡಾ.ಬಿ.ಮಹಂತೇಶ್
ಹಿರಿಯೂರು : ಅತಂತ್ರಸ್ಥಿತಿಯ ಸಮ್ಮಿಶ್ರ ಸರ್ಕಾರಗಳು ದೇಶದ ಸರ್ವತೋಮುಖ ಅಭಿವೃದ್ಧಿಗೆ ಮಾರಕ ಎಂದು ಚಿತ್ರದುರ್ಗ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ, ಕೃಷಿವಿಜ್ಞಾನಿ ಡಾ|| ಬಿ.ಮಹಂತೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ...
ಮೈತ್ರಿ ಸರ್ಕಾರವನ್ನು ಬಿಜೆಪಿ ಬೀಳಿಸಲ್ಲ : ಪೂರ್ಣಿಮಾಶ್ರೀನಿವಾಸ್
ಹಿರಿಯೂರು : ಮೈತ್ರಿ ಸರ್ಕಾರವನ್ನು ಬಿಜೆಪಿ ಬೀಳಿಸುವ ಅಗತ್ಯವಿಲ್ಲ ಅವರವರೇ ಕಚ್ಚಾಡಿ ಬೀಳಿಸಿಕೊಳ್ಳುತ್ತಾರೆ ಎಂಬುದಾಗಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಹೇಳಿದರು. ನಗರದ 1,2,4,5, ಮತ್ತು 22ನೇ ವಾರ್ಡ್‍ಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪಾದಯಾತ್ರೆಯಲ್ಲಿ ತೆರಳಿ...
ಬಿ.ಎಲ್.ವೇಣು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಬೇಕು : ಡಾ.ಕರಿಯಪ್ಪ ಮಾಳಿಗೆ
ಚಿತ್ರದುರ್ಗ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಗೆ ಸಾಹಿತಿ ಡಾ.ಬಿ.ಎಲ್.ವೇಣು ಬರಹದ ಮೂಲಕ ಕಸುವು ತುಂಬಿದವರು ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. ಸೃಷ್ಟಿಸಾಗರ ಪ್ರಕಾಶನ,...
ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ ತೋರಿದ ಕಂಪನಿ ವಿರುದ್ಧ ಕೇಂದ್ರಕ್ಕೆ ದೂರು: ತಿಪ್ಪಾರೆಡ್ಡಿ
ಚಿತ್ರದುರ್ಗ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯನ್ನು ಮಾಡಿ ಅಗೆದ ರಸ್ತೆಯನ್ನು ರೀಪೆರಿ ಮಾಡದ ಹಾಗೇ ಬಿಟ್ಟಿರುವ ಪೂನಾ ಕಂಪನಿಯ ಮೇಲೆ ಕೇಂದ್ರ ಸರ್ಕಾರಕ್ಕೆ ದೂರು ನೀಡಲಾಗಿದೆ ಎಂದು...
ಶಿಶು ಮರಣ ಪ್ರಮಾಣ ತಡೆಗಟ್ಟಿ :ವಿನೋತ್ ಪ್ರಿಯಾ
ಚಿತ್ರದುರ್ಗ: ನವಜಾತ ಶಿಶುಗಳ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಇದಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ...
ಜಯಕರ್ನಾಟಕ ಸಂಘಟನೆಯಿಂದ ದೇವರ ಎತ್ತುಗಳಿಗೆ ಉಚಿತ ಮೇವಿನ ವ್ಯವಸ್ಥೆ
ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋಸೇದೇವರಹಟ್ಟಿಯಲ್ಲಿರುವ ದೇವರ ಎತ್ತುಗಳಿಗೆ ಮೇವಿನ ಕೊರತೆಯ ಬಗ್ಗೆ ಈಗಾಗಲೇ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕನ್ನಡ ಪರ ಸಂಘಟನೆಗಳು...
ಶಾಲಾ ಪ್ರಾರಂಭೋತ್ಸವಕ್ಕೆ ಅನ್ನದಾತನ ಪ್ರಾತ್ಯಕ್ಷತೆ
ಚಳ್ಳಕೆರೆ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇಯಾದ ವೈಶಿಷ್ಟ್ಯತೆಯನ್ನು ಕಾಪಾಡಿಕೊಂಡು ಬಂದಿರುವ ಪ್ರತಿಷ್ಠಿತ ಎಸ್‍ಆರ್‍ಎಸ್ ವಿದ್ಯಾಸಂಸ್ಥೆ ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ಧೀಕ್ಷೆಯನ್ನು...
ಶಿಕ್ಷಕರ ಸಮಸ್ಯೆಗಳಿಗೆ ಶಿಕ್ಷಕ ಸಂಘಗಳು ಪ್ರಾಮಾಣಿಕವಾಗಿ ಸ್ಪಂಧಿಸುವಂತಾಗಬೇಕು
ಶಿರಾ: ಶಿಕ್ಷಕರ ಸಮಸ್ಯೆಗಳಿಗೆ ಸ್ಪಂಧಿಸುವ ಸಂಘಗಳು ಸದಾ ಶಿಕ್ಷಕರ ಮನಸ್ಸಲ್ಲಿ ಉಳಿಯುತ್ತವೆ. ಶೈಕ್ಷಣಿಕ ಪ್ರಗತಿಗೆ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ನಿಸ್ವಾರ್ಥದಿಂದ ಉತ್ತಮ ಸೇವೆ ಸಲ್ಲಿಸುವ ಸಂಘಗಳ ಪ್ರಸ್ತುತ ಅವಶ್ಯಕತೆ ಇದೆ...
ಬದುಕಿನ ನೆಮ್ಮದಿಗೆ ಆಶ್ರಮಗಳೇ ಬುನಾದಿ : ಚಿದಾನಂದ ಭಾರತಿ ಸ್ವಾಮಿಜಿ
ಪ.ನಾ.ಹಳ್ಳಿ ಸಿದ್ಧಾರೂಡರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು ಶುದ್ದ ಮನಸ್ಸಿನಿಂದ ಸಾಮಾಜಿಕ ಸೇವಾ ಕೈಂಕರ್ಯಗಳನ್ನು ಮಾಡುವ ಅಗತ್ಯವಿದೆ. ಬದುಕಿನ ನೆಮ್ಮದಿಗಾಗಿ ಆಶ್ರಮಗಳು ಭದ್ರ ಬುನಾದಿ ಹಾಕುತ್ತವೆ. ಅಧ್ಯಾತ್ಮಿಕತೆ ಮನುಷ್ಯನಿಗೆ ಸಹನೆ...













