Tag: leave
ಸರಕಾರಿ ನೌಕರರ ಸಾಂದರ್ಭಿಕ ರಜೆ 15 ರಿಂದ 10ಕ್ಕೆ ಇಳಿಕೆ!!
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸರ್ಕಾರಿ ನೌಕರರ ಸಾಂದರ್ಭಿಕ ರಜೆಯನ್ನು 15 ದಿನಗಳಿಂದ 10 ದಿನಗಳಿಗೆ ಕಡಿತ ಮಾಡಿ ಆದೇಶ ಹೊರಡಿಸುವ ಮೂಲಕ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಆರನೇ ವೇತನ ಆಯೋಗದ ಶಿಫಾರಸಿನಂತೆ...




