Tag: live
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ : ವಿಪಕ್ಷ ನಾಯಕ ಸಿದ್ದರಾಮಯ್ಯ
ಮಂಡ್ಯ:ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲ್ಲು ಹೇಳುತ್ತಿದ್ದಾರೆ.ಆದ್ರೆ ನಾನು...




