Tag: localnews
ಅಡಕೆ ಬೆಂಬಲ ಬೆಲೆ : ಕೇಂದ್ರ ಅನುಮೋದನೆ ಸಾಧ್ಯತೆ
ಬೆಂಗಳೂರು ಅಡಕೆ ಬೆಳೆಗೆ ಕನಿಷ್ಟ ಬೆಂಬಲ ಬೆಲೆ ನೀಡುವ ಪ್ರಸ್ತಾವನೆಗೆ ಕೇಂದ್ರ ವಾಣಿಜ್ಯ ಇಲಾಖೆ ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ...
ಪರಿಸರ ಉಳಿಸುವ ನೈತಿಕ ಬಾಧ್ಯತೆ ಯಾರದು..?
ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಸ.ನಂ.137 ಸರ್ಕಾರೀ ಖರಾಬು ಜಾಗದ 3 ಎಕರೆ 32 ಗುಂಟೆ ಪ್ರದೇಶದ ಗುಡ್ಡಕ್ಕೆ ``ಪಿಂಕ್ ಗ್ರಾನೈಟ್ ಗಣಿಗಾರಿಕೆಗೆ ಯಾವ ಪರಿಸರ ಪುರಾವೆಗಳಡಿಯಲ್ಲಿ ಅಧಿಕೃತ...
ಹಾಸನದಿಂದ ಸರ್ಧೆಗೆ ನಾನು ರೆಡಿ : ರೇವಣ್ಣ
ಬೆಂಗಳೂರು : ಪಕ್ಷ ತೀರ್ಮಾನಿಸಿದರೆ ಹಾಸನ ಸಹಿತ ಯಾವುದೇ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದು, ಈ ಮೂಲಕ ಹಾಸನದಿಂದ ಬೇಕಾದರೂ ಸ್ಪರ್ಧಿಸಬಲ್ಲೆ ಎಂದು ಹೇಳಿದ್ದಾರೆ. ...
ಭಾರತೀಯ ಗುರುಕುಲ ಪದ್ದತಿ ವಿಶ್ವಕ್ಕೆ ಮಾದರಿ
ತಿಪಟೂರು : ಭಾರತೀಯ ಗುರುಕುಲ ಪದ್ದತಿಯಲ್ಲಿನ ಶಿಕ್ಷಣ ವ್ಯವಸ್ಥೆ ಅತ್ಯುನ್ನತವಾಗಿದ್ದು ಪ್ರಪಂಚದಾದ್ಯಂತ ಗುರುಗುಲ ಪದ್ದತಿಯನ್ನು ಅಳವಡಿಸಿಕೊಳ್ಳಲು ಉತ್ಸುಕತೆ ತೋರುತ್ತಿದ್ದಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಅವರು ನಗರದ ಕಲ್ಪತರು ಸೆಂಟ್ರಲ್...
ರಾಜ್ಯಪಾಲರ ಭಾಷಣ : ಸಮಸ್ಯೆಗಳ ಕುರಿತು ಒಂದು ಮಾತು ಸಹ ಪ್ರಸ್ತಾಪಿಸಿಲ್ಲ
ಬೆಂಗಳೂರು : ಜನಪರ ಸಮಸ್ಯೆಗಳನ್ನು ಗುರುತಿಸಿ ನಿವಾರಿಸುವುದು ನೈಜ ಸರ್ಕಾರದ ಕೆಲಸ. ಆದರೆ ರಾಜ್ಯ ಬಿಜೆಪಿ ಸರ್ಕಾರ ರಾಜ್ಯಪಾಲರ ಭಾಷಣದ 82 ಪ್ಯಾರಾಗಳ ಭಾಷಣದಲ್ಲಿ ಒಂದೇ ಒಂದು ಮಾತನ್ನೂ ಸಹ...
ಡಿಕೆಶಿಗೆ ರೀಲೀಫ್ ನೀಡಿದ ಹೈಕೋರ್ಟ್…!
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ...
ಸೈಟ್ ಹಂಚಿಕೆ ಪ್ರಕರಣ : ಬಿಡಿಎ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತರು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿನ ಆರು ತಂಡ ಏಕ ಕಾಲಕ್ಕೆ...
ಮಂಡ್ಯ ಉಸ್ತುವಾರಿಯಿಂದ ಅಶೋಕ್ ಮುಕ್ತರಾಗಿದ್ದಾರೆ : ಸಿಎಂ
ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಆರ್.ಅಶೋಕ್ ಅವರನ್ನು ಮುಕ್ತಗೊಳಿಸ ಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮನ್ನು ಉಸ್ತುವಾರಿಯಿಂದ ಮುಕ್ತಗೊಳಿಸುವಂತೆ ಆಶೋಕ್ ತಮಗೆ ಪತ್ರ ಬರೆದಿದ್ದರು...
ಟ್ರಾಕ್ಟರ್ ಸಂಚಾರ ನಿಷೇಧ :ಚಾಲಕರು ಮತ್ತು ಮಾಲೀಕರು ಪ್ರತಿಭಟನೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ. ನಗರದಲ್ಲಿ ಟ್ರಾಕ್ಟರ್ ಸಂಚಾರವನ್ನು ನಿಷೇಧಿಸಿರುವ ಬೆಂಗಳೂರು ಟ್ರಾಫಿಕ್ ಪೊಲೀಸರ...
ಬಾಗಲಕೋಟೆ : ಮತ್ತೆ ಶುರುವಾಗಿದೆ ಆಮಿಷಗಳ ಪಾಲಿಟಿಕ್ಸ್
ಬಾಗಲಕೋಟೆ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರಿಗೆ ವಿವಿಧ ಗೃಹೋಪಯೋಗಿ ಉಪಕರಣಗಳನ್ನು ವಿತರಿಸುವ ಟ್ರೆಂಡ್ ಮತ್ತೆ ಶುರುವಾಗಿದೆ. ಆದರೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಬೆಂಬಲಿಗರು ಹಂಚಿಕೆ ಮಾಡುತ್ತಿದ್ದ ಸಕ್ಕರೆಯನ್ನ ಮಹಿಳೆಯೊಬ್ಬಳು...













