Tag: localnews
ಆರೋಗ್ಯದ ಬಗ್ಗೆ ಕಾಳಜಿ ಅತ್ಯವಶ್ಯಕ : ಡಾ|| ಗೌರಿಶಂಕರ್
ತಿಪಟೂರು : ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಕಡೆ ಪ್ರತಿಯೊಬ್ಬರು ಗಮನಹರಿಸಬೇಕೆಂದು ಡಾ|| ಗೌರಿಶಂಕರ್ ತಿಳಿಸಿದರು.
ನಗರದ ಪಿ.ಜಿ.ಎಂ. ಕಲ್ಯಾಣಮಂಟಪದಲ್ಲಿ ಶ್ರೀ ಮಂಜುನಾಥ ಶ್ರೀ ಸಾಯಿನಾಥ ಸೇವಾಟ್ರಸ್ಟ್...
ರೈತನಮೇಲೆ ಚಿತರೆ ದಾಳಿ
ತಿಪಟೂರು : ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ, ಹೆಚ್.ಮುದ್ದೇನಹಳ್ಳಿ ಗ್ರಾಮದ ರೈತ ಸುರೇಶ್‍ನಾಯ್ಕ (40) ರಾತ್ರಿ ಮನೆಯ ಹೊರಗಡೆ ಮಲಗಿದ್ದಾಗ ಚಿರತೆಯು ದಾಳಿಮಾಡಿ ಮುಖ, ಕುತ್ತಿಗೆ, ಬೆನ್ನಿಗೆ...
ನಾಲೆಗಳಲ್ಲಿ ಹರಿದ ಹೇಮಾವತಿ
ಎಂ ಎನ್ ಕೋಟೆ : ತಿಂಗಳಿನಿಂದ ನಿಲುಗಡೆಯಾಗಿದ್ದ ಹೇಮಾವತಿ ನೀರು ಮತ್ತೆ ಭಾನುವಾರ ರಾತ್ರಿಯಿಂದ ಮತ್ತೆ ಹೇಮೆ ನೀರು ನಾಲೆಯಲ್ಲಿ ಹರಿಯಲು ಆರಂಭಿಸಿದ್ದು ರೈತರ ಮುಖದಲ್ಲಿ ಸಂತಸ ತಂದಿದೆ....
ಅಂಬರೀಷ್‍ರಲ್ಲಿನ ನೆಲ-ಜಲದ ಬದ್ದತೆ ರಾಜಕಾರಣಿಗಳಿಗೆ ಮಾದರಿ
ಹುಳಿಯಾರು ನಾಡಿನ ನೆಲ ಜಲದ ಮೇಲೆ ರೆಬೆಲ್ ಸ್ಟಾರ್ ಅಂಬರೀಷ್ ಅವರಿಗಿದ್ದ ಬದ್ಧತೆ ಇತರೆ ರಾಜಕಾರಣಿಗಳಿಗೆ ಮಾದರಿ ಎಂದು ವಕೀಲ ಪ್ರವೀಣ್ ಕುಮಾರ್ ಅವರು ಅಭಿಪ್ರಾಯಪಟ್ಟರು. ...
ಕ್ಲಬ್ ಮೇಲೆ ದಾಳಿ:13 ಜನರ ಬಂಧನ
ಬೆಂಗಳೂರು ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಕ್ಲಬ್ ಮೇಲೆ ಅಕ್ರಮವಾಗಿ ದಾಳಿ ನಡೆಸಿ 13 ಜನರನ್ನು ಬಂಧಿಸಲಾಗಿದೆ ಎನ್ನುವ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್‍ಐಆರ್ ದಾಖಲಾಗಿದೆ. ...
ಬೈಕ್ ಕಳ್ಳನ ಬಂಧನ
ಬೆಂಗಳೂರು ಅಂಗಡಿಗಳು, ಬ್ಯಾಂಕ್‍ಗಳು, ಕಚೇರಿಗಳ ಮುಂಭಾಗ ಕೀ ಬಿಟ್ಟು ಹೋಗುವ ಸ್ಕೂಟರ್‍ಗಳನ್ನು ಕಳವು ಮಾಡಿ ಪೆಟ್ರೋಲ್ ಮುಗಿಯುವವರೆಗೆ ಓಡಾಡಿಸಿ ನಂತರ ಎಲ್ಲೆಂದರಲ್ಲಿ ಬಿಟ್ಟು ಹೋಗುತ್ತಿದ್ದ ಐನಾತಿ ಕಳ್ಳನನ್ನು ಮಲ್ಲೇಶ್ವರಂ ಪೊಲೀಸರು...
ಲಾರಿ ಹರಿದು ಬಾಲಕ ಸಾವು
ಬೆಂಗಳೂರು ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಕಂಟೇನರ್ ಲಾರಿ ಹರಿದು ಸ್ಥಳದಲ್ಲೇ ಓರ್ವ ಬಾಲಕ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು 10ಕ್ಕೂ ಹೆಚ್ಚು ಮಂದಿ ಪಾರಾಗಿರುವ...
ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡುವಲ್ಲಿ ಸುನೀಲ್ ಕುಮಾರ್ ಯಶಸ್ವಿ
ಬೆಂಗಳೂರು ಡಿಸೆಂಬರ್ ತಿಂಗಳಾಂತ್ಯಕ್ಕೆ ಒಂದು ವರ್ಷ ಪೂರೈಸಲಿರುವ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡುವಲ್ಲಿ ಮಾತ್ರವಲ್ಲ ಪತ್ತೆ ಕಾರ್ಯದಲ್ಲಿಯೂ ಸೈ ಎನಿಸಿಕೊಂಡಿದ್ದಾರೆ. ...
ರಾಹುಲ್ ರಾಜೀನಾಮೆ ನೀಡಬೇಕು : ಬಿಜೆಪಿ
ಬೆಂಗಳೂರು ಕಾಂಗ್ರೆಸ್ ಪಕ್ಷದ ಮುಖಂಡರು ಭ್ರಷ್ಟಾಚಾರ ಮಾತ್ರವಲ್ಲದೆ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಜ್ಜನ್ ಕುಮಾರ್ ಪ್ರಕರಣದಲ್ಲಿ ಸಾಬೀತು ಆಗಿರುವುದರಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ...
ದೇಗುಲಗಳಲ್ಲಿ ಪ್ರಸಾದ ವಿತರಣೆಗೆ ಅನುಮತಿ ಕಡ್ಡಾಯ
ಬೆಂಗಳೂರು ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದ ನಂತರ ಧಾರ್ಮಿಕ ದತ್ತಿ ಇಲಾಖೆಯು ಎಲ್ಲ ದೇಗುಲಗಳಲ್ಲಿ ಪ್ರಸಾದ ವಿತರಣೆಗೆ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದೆ. ಪ್ರಸಾದ ವಿತರಣೆಗೆ...













