Tag: localnews
51 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ….!!!!
ಬೆಂಗಳೂರು ಮಾಧ್ಯಮ ಕ್ಷೇತ್ರದಲ್ಲಿ ಜೀವಮಾನ ಸಾಧನೆ ಮಾಡಿದ ಹಾಗೂ ಗಣನೀಯವಾಗಿ ಸೇವೆ ಸಲ್ಲಿಸಿದ 51 ಪತ್ರಕರ್ತರು ಮತ್ತು ಸಂಸ್ಥೆಗಳಿಗೆ 2018 ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಂದಿದೆ. ...
ಜ.8 ರಂದು ಹೆದ್ದಾರಿ ಕಾಮಗಾರಿಗೆ ಸಿಎಂ ಚಾಲನೆ
ಬೆಂಗಳೂರು ಬೆಂಗಳೂರು - ಮೈಸೂರು ಆರು ಪಥದ ಹೆದ್ದಾರಿ ಕಾಮಗಾರಿಗೆ ಜನವರಿ 8 ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿಂದು ರಾಜ್ಯದ ಹೆದ್ದಾರಿ...
ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು…!
ಬೆಂಗಳೂರು ಚಿತ್ರನಟ ನಟ ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.ಪ್ರಸುತ್ತ ನಟ ಪ್ರಕಾಶ್ ರೈ ಮೂರು ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ...
ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳ
ಬೆಂಗಳೂರು ಎಲ್ಲ ಮಕ್ಕಳಿಗೆ ಶಿಕ್ಷಣ ಒದಗಿಸಬೇಕು ಎಂದು ಕೇಂದ್ರ ಸರ್ಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದರೂ, ಪ್ರತಿ ವರ್ಷ ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಮಾತ್ರ...
ಕಾಂಗ್ರೇಸ್ ಶಾಸಕಾಂಗ ಸಭೆಗೆ ಮುಖ್ಯ ಅಥಿತಿಯಾಗಿ ಸಿಎಂ
ಬೆಂಗಳೂರು ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಇದೀಗ ಸ್ವತಃ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅಖಾಡಕ್ಕೆ ಇಳಿಯಲಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್...
ಕೆರೆಗಳಿಗೆ ಸಂಸ್ಕರಿಸಿದ ನೀರು ತಲುಪಿಸಲು ಮುಂಜಾಗೃತ ಕ್ರಮಗಳು ಅಗತ್ಯ
ಬೆಂಗಳೂರು ಬಯಲು ಸೀಮೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತಲುಪಿಸಲು ಸಾಕಷ್ಟು ಮುಂಜಾಗೃತ ಹಾಗೂ ಎಚ್ಚರಿಕೆಯ ಕ್ರಮಗಳು ಅಗತ್ಯವಾಗಿದ್ದು ಸ್ಥಳೀಯರು ಆತಂಕದಿಂದ ದೂರುಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಬಯಲು ಸೀಮೆಯ ಕೆರೆಗಳಿಗೆ...
ಬೆಂಗಳೂರಿನಲ್ಲಿ ಮಿತಿಮೀರಿದ ವಾಹನ ದಟ್ಟಣೆ
ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಮಿತಿ ಮೀರುತ್ತಿದ್ದು ಬೆಳಗಿನ ಕಚೇರಿ ಸಮಯದ ವೇಳೆ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಹಾಗು ಪಾದಚಾರಿಗಳಿಗೆ ತೀವ್ರ ಸಮಸ್ಯೆ ಎದುರಾಗುತ್ತಿದೆ. ಸಂಚಾರ...
ಕಾಟನ್ ಪೇಟೆ ಮುಖ್ಯ ರಸ್ತೆ ಕುಸಿತ
ಬೆಂಗಳೂರು: ನಗರದ ಕಾಟನ್‍ಪೇಟೆ ಮುಖ್ಯರಸ್ತೆ 8 ಅಡಿಗಳಷ್ಟು ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಳಪೆ ಕಾಮಗಾರಿ ನಡೆದಿರುವ ಹಿನ್ನೆಲೆಯಲ್ಲಿ ಈ ಮುಖ್ಯರಸ್ತೆ 8 ಅಡಿಗಳಷ್ಟು ಆಳವಾಗಿ ಕುಸಿದಿರಬಹುದು ಎನ್ನುವ...
ತಮಿಳುನಾಡಿನ ಬೈಕ್ ಕಳ್ಳರ ಬಂಧನ
ಬೆಂಗಳೂರು ತಮಿಳುನಾಡಿನಿಂದ ಒಂದು ಬೈಕ್‍ನಲ್ಲಿ ಬಂದು ಮತ್ತೊಂದು ಹೊಸ ಬುಲೆಟ್ ಇಲ್ಲವೇ ಪಲ್ಸರ್ ಬೈಕ್ ಕದ್ದು ಪರಾರಿಯಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ ಇಬ್ಬರು...
ಟಿಸಿಎಸ್ ಉದ್ಯೋಗಿ ನಾಪತ್ತೆ…
ಬೆಂಗಳೂರು ವಾಯುವಿಹಾರಕ್ಕೆ ಹೋಗುವುದಾಗಿ ಹೇಳಿ ಬನಶಂಕರಿಯ ಮನೆಯಿಂದ ಹೋಗಿದ್ದ ಟಿಸಿಎಸ್ ಕಂಪನಿಯ ಸಾಫ್ಟ್‍ವೇರ್ ಇಂಜಿನಿಯರೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು ಪೊಲೀಸರು ಅವರ ಪತ್ತೆಗೆ ತೀವ್ರ ಶೋಧ ನಡೆಸಿದ್ದಾರೆ. ...













