Tag: lockdown
ದೇಶದಲ್ಲಿ 51 ಲಕ್ಷ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ...
ಕೊರೋನ ವೈರಸ್ ಹಾವಳಿ ; 2021 ರ ಜನಗಣತಿ ಮುಂದೂಡಿಕೆ!!
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಿಗದಿಯಾಗಿದ್ದ ಸೆನ್ಸಸ್ 2021 ರ ಮೊದಲ ಹಂತವನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ಬುಧವಾರ...
ಶಿರಾ ಉಪಚುನಾವಣೆಗೆ `ಕಾಂಗ್ರೆಸ್’ ಅಭ್ಯರ್ಥಿ ಘೋಷಣೆ!
ಬೆಂಗಳೂರು : ಬಹುನಿರೀಕ್ಷಿತ ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪರ್ಧೆ ಮಾಡಲಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದೀರ್ಘ...
ಗೃಹ ಸಚಿವರಿ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಪಾಟಿಸಿವ್!!
ಬೆಂಗಳೂರು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಗೃಹ ಸಚಿವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ನಮ್ಮ ಮನೆಯಲ್ಲಿ...
ಇಂದಿನಿಂದ 3 ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಮಹಾಲಯ ಅಮಾವಾಸ್ಯೆ ಪ್ರಯುಕ್ತ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಕೊರೊನಾ...
ಚಿತ್ರದುರ್ಗ : ಜಮೀನಿನಲ್ಲಿ ಬೆಳೆದಿದ್ದ 4 ಕೋಟಿ ಮೌಲ್ಯದ ಗಾಂಜಾ ವಶ!!
ಚಿತ್ರದುರ್ಗ: ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ರಾಂಪುರ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿ ನಿವಾಸಿಯಾಗಿರು...
ತುಮಕೂರು : ಶಾಸಕ ಗೌರಿಶಂಕರ್‌ಗೆ ಕೊರೊನಾ ಪಾಸಿಟಿವ್!!
ತುಮಕೂರು: ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.https://twitter.com/dc_gowrishankar/status/1305784054457851904?ref_src=twsrc%5Etfw%7Ctwcamp%5Etweetembed%7Ctwterm%5E1305784054457851904%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fdc_gowrishankar2Fstatus2F1305784054457851904widget%3DTweet ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದು, ನೆನ್ನೆ ಜ್ವರ ಇದ್ದ ಹಿನ್ನೆಲೆ...
ಅನಂತ್ಕುಮಾರ್ ಸೇರಿ 17 ಸಂಸದರಿಗೆ ಕರೊನಾ ಪಾಸಿಟಿವ್!!
ನವದೆಹಲಿ : ಸಂಸದ ಅನಂತಕುಮಾರ್ ಹೆಗಡೆ ಸೇರಿ 17 ಕ್ಕೂ ಹೆಚ್ಚು ಸಂಸದರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇಂದು ಮುಂಗಾರು ಅಧಿವೇಶನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳುವ...
ಮೈಸೂರು : ವ್ಹೀಲಿಂಗ್ ಮಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ!!
ಮೈಸೂರು : ಮನೆ ಮುಂದೆ ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೇತುಪುರ ಗ್ರಾಮದಲ್ಲಿ ನಿನ್ನೆ ಭಾನುವಾರ ನಡೆದಿದೆ. ಹತ್ಯೆಯಾದವನನ್ನು...
ಇನ್ನೂ 2 ದಿನ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲ!!
ಬೆಂಗಳೂರು : ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸೆ. 16 ಕ್ಕೆ ಮುಂದೂಡಿಕೆಯಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ...













