Tag: lockdown
ದೆಹಲಿಯಲ್ಲಿ ಇಬ್ಬರು ಬಿಕೆಐ ಉಗ್ರರು ಅರಸ್ಟ್!!
ನವದೆಹಲಿ: ಪೊಲೀಸರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ಬಳಿಕ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ (ಬಿಕೆಐ) ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.
ಉಗ್ರರ ಸಂಚಾರದ ಬಗ್ಗೆ ಖಚಿತ...
ಮಾಸ್ಕ್ ಧರಿಸದೆ ನಂದಿಹಿಲ್ಸ್ಗೆ ಬಂದ್ರೆ ನೋ ಎಂಟ್ರಿ!!
ಚಿಕ್ಕಬಳ್ಳಾಪುರ : ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಇಂದಿನಿಂದ ಪ್ರವಾಸಿಗರ ಭೇಟಿಗೆ ಅನುಮತಿ ನೀಡಲಾಗಿದೆ. ಆದ್ರೆ ಮಾಸ್ಕ್ ಧರಿಸದೇ ಬರುವವರಿಗೆ ಎಂಟ್ರಿ ಇಲ್ಲ. ಅಂಥವರನ್ನ ವಾಪಸ್ ಕಳಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಇಂದಿನಿಂದ ನಂದಿಗಿರಿಧಾಮ...
ಸಿನಿ ತಾರೆಯರಿಗೆ ಡ್ರಗ್ ಸರಬರಾಜು : ಆಫ್ರಿಕಾದ ಪ್ರಜೆ ಬಂಧನ!!
ಬೆಂಗಳೂರು: ಕೆಲ ಸಿನಿ ತಾರೆಯರು ಸೇರಿ ತಮ್ಮ ಪರಿಚಿತರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ಆಫ್ರಿಕಾ ಮೂಲದ ಲೌಮ್ ಪೆಪ್ಪೆರ್ ಸಾಂಬಾ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್...
ದ್ವಿತೀಯ ಪಿಯು ಪೂರಕ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ!!
ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ದಿನಾಂಕ ಸೆ. 7 ರಿಂದ 19 ರವರೆಗೆ
ನಡೆಯಲಿರುವುದರಿಂದ...
ದೇಶದಲ್ಲಿ ಒಂದೇದಿನ 86 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣ!!
ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 86,432 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಕರೋನವೈರಸ್ ಪ್ರಕರಣಗಳ ಸಂಖ್ಯೆ ಶನಿವಾರ 40 ಲಕ್ಷ ದಾಟಿದೆ. ಭಾರತದಲ್ಲಿ...
ಜೆಇಇ, ನೀಟ್ ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ!!
ನವದೆಹಲಿ : ಜೆಇಇ - ನೀಟ್ ಪರೀಕ್ಷೆಯನ್ನು ಮುಂದೂಡುವಂತೆ 6 ರಾಜ್ಯಗಳು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಹಿಂದೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು...
CCB ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ!!
ಬೆಂಗಳೂರು :i ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಡ್ರಗ್ಸ್ ಮಾಫಿಯಾ ಸಂಬಂಧ ರಾಗಿಣಿ ಸ್ನೇಹಿತ ರವಿಶಂಕರ್ನನ್ನು ನಿನ್ನೆ ಬಂಧಿಸಿದ್ದ...
ದೇಶದಲ್ಲಿ 40 ಲಕ್ಷದತ್ತ ಸಾಗಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ : ದೇಶದಾದ್ಯಂತ ಇಂದು 83,341 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್ ಕೇಸ್ಗಳ ಸಂಖ್ಯೆ 39 ಲಕ್ಷ ಗಡಿ ದಾಡಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 83,341 ಸೋಂಕಿತರು...
ದೇಶಾದ್ಯಂತ ಒಂದೇ ದಿನ 83,883 ಮಂದಿಗೆ ಕೊರೊನಾ ಸೋಂಕು!!
ನವದೆಹಲಿ : ಭಾರತದಲ್ಲಿ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಒಂದೇ ದಿನ 83,883 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.https://twitter.com/ANI/status/1301371719253405696?ref_src=twsrc%5Etfw%7Ctwcamp%5Etweetembed%7Ctwterm%5E1301371719253405696%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1301371719253405696widget%3DTweet ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ...
ಎಲೆಕ್ಟ್ರಾನಿಕ್ ಉಪಕರಣಗಳಲ್ಲಿದ್ದ 1.28 ಕೋಟಿ ಮೌಲ್ಯದ ಗಾಂಜಾ ಜಪ್ತಿ!!
ಬೆಂಗಳೂರು:
ಕಸ್ಟಮ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.28 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬುಧವಾರ ರಾತ್ರಿ...













