Tag: lockdown
ದೇಶದಲ್ಲಿ ಒಂದೇ ದಿನ 22,771 ಮಂದಿಗೆ ಸೋಂಕು!!
ನವದೆಹಲಿ: ದೇಶದಾದ್ಯಂತ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಶನಿವಾರ ಒಂದೇ ದಿನದಲ್ಲಿ 22,771 ಹೊಸ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ...
ಗೇಮ್ ಆಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕ!!
ಕಲಬುರಗಿ : ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ. ನಗರದ ಬ್ರಹ್ಮಪುರ ಬಡಾವಣೆಯ ರಾಹುಲ್ ಸೊಲ್ಲಾಪುರ...
ಬೆಂಗಳೂರು : ನಾಳೆ ರಾತ್ರಿ 8 ರಿಂದಲೇ ಲಾಕ್‌ಡೌನ್!!
ಬೆಂಗಳೂರು : ನಾಳೆ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ರವರೆಗೆ ಕರ್ಫ್ಯೂ ಹಾಗೂ ಲಾಕ್‌ಡೌನ್ ಇರಲಿದ್ದು, ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ...
ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿ : ಹೆಚ್ಚಿದ ಆತಂಕ!!
ಹುಬ್ಬಳ್ಳಿ : ಕೊರೊನಾ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ಕಿಮ್ಸ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ...
ಬಿಬಿಎಂಪಿಯ 15 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢ!!!
ಬೆಂಗಳೂರು : ಬಿಬಿಎಂಪಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು 15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಿಬಿಎಂಪಿಯ ಕಂದಾಯ ವಸೂಲಿಗಾರರು, ಕಂದಾಯ ಪರಿವೀಕ್ಷಕರು, ಇಬ್ಬರು ವಾಹನ ಚಾಲಕರು,...
ಭಾರತ-ಚೀನಾ ಸಂಘರ್ಷ : ಲಡಾಖ್ ಗೆ ಪ್ರಧಾನಿ ದಿಢೀರ್ ಭೇಟಿ!!
ಲಡಾಖ್ : ಭಾರತ- ಚೀನಾ ನಡುವಣ ಗಡಿವಿವಾದದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಗಡಿ ಪ್ರದೇಶ ಲಡಾಖ್ ಗೆ ಭೇಟಿ ನೀಡಿದ್ದಾರೆ. ಲಡಾಖ್ ಸಮೀಪದ ನಿಮು...
ದೇಶದಲ್ಲಿ ಒಂದೇ ದಿನ 20 ಸಾವಿರ ಮಂದಿಗೆ ಕೊರೋನಾ ದೃಢ!!
ನವದೆಹಲಿ: ಭಾರತದಲ್ಲಿ ಒಂದೇ ದಿನ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 20,903 ಸೋಂಕಿತರು ಪತ್ತೆಯಾಗಿದ್ದಾರೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಕೆರೆಗಳ ಮನುಷ್ಯ ಕಾಮೇಗೌಡರಿಗೆ ಉಚಿತ ಬಸ್ ಪಾಸ್!!
ಬೆಂಗಳೂರು : ಕೆರೆಗಳ ಮನುಷ್ಯ ಶ್ರೀಯುತ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ , 'ಜೀವಿತಾವಧಿಯವರೆಗೂ' ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. 'ಆಧುನಿಕ ಭಗೀರಥ',...
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ಕೊರೊನಾ ದೃಢ!!?
ದೇವನಹಳ್ಳಿ : ಕೊವಿಡ್19 ವಿರುದ್ಧ ಹಗಲಿರುಳು ಹೋರಾಡುತ್ತಿರುವ ಜಿಲ್ಲಾಧಿಕಾರಿಗೆ ಕರೋನಾ ಮಹಾಮಾರಿ ವಕ್ಕರಿಸಿದೆ ಎನ್ನಲಾಗಿದೆ.
ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೋಂ...
ಪರಪ್ಪನ ಅಗ್ರಹಾರದ 20 ಕೈದಿಗಳು, 6 ಸಿಬ್ಬಂದಿಗೆ ಕೊರೊನಾ!!
ಬೆಂಗಳೂರು : ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 20 ಕೈದಿಗಳು ಮತ್ತು 6 ಮಂದಿ ಜೈಲು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಈಗಾಗಲೇ 30ಕ್ಕೂ ಹೆಚ್ಚು ಪೊಲೀಸ್...













