Tag: lockdown
ಪಾಕ್ LETಯಿಂದ ಮುಂಬೈ ನ 2 ತಾಜ್ ಹೊಟೇಲ್ ಗೆ ಬೆದರಿಕೆ ಕರೆ!!
ಮುಂಬೈ: ವಾಣಿಜ್ಯ ನಗರಿ ಮುಂಬೈಯ ತಾಜ್ ಹೋಟೆಲ್ ಹಾಗೂ ಕೊಲಾಬಾದಲ್ಲಿರುವ ತಾಜ್ ಮಹಲ್ ಪ್ಯಾಲೇಸ್ ಹೊಟೆಲ್ ಮೇಲೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸೋಮವಾರ ತಡರಾತ್ರಿ 12-30ರ ವೇಳೆಯಲ್ಲಿ ...
ದೇಶದಲ್ಲಿ 24 ಗಂಟೆಗಳಲ್ಲಿ 19,459 ಮಂದಿಗೆ ಕೊರೊನಾ!!
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,522 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದ್ದು, ದೇಶದಲ್ಲಿ...
ಎಚ್.ಡಿ.ರೇವಣ್ಣ ಬೆಂಗಾವಲು ಪಡೆಯ 4 ಸಿಬ್ಬಂದಿಗೆ ಕೊರೊನಾ!!
ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಇರುವ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ,...
ಸೈಕಲ್ ಜಾಥಾ, ಕೈ ನಾಯಕರ ವಿರುದ್ದ ಎಫ್ಐಆರ್!!
ಬೆಂಗಳೂರು: ಪೊಲೀಸರ ಅನುಮತಿ ಇಲ್ಲದೆಯೂ ಕಾಂಗ್ರೆಸ್ ನಾಯಕರು ಒಗ್ಗೂಡಿ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸುವುದು ಖಚಿತ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.https://twitter.com/INCKarnataka/status/1277484503473111040?ref_src=twsrc%5Etfw%7Ctwcamp%5Etweetembed%7Ctwterm%5E1277484503473111040%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FINCKarnataka2Fstatus2F1277484503473111040widget%3DTweet ...
ಕೊರೊನಾ : ರೋಗಿ ಸಾವಿಗೆ ಕಾರಣವಾದ ಆಸ್ಪತ್ರೆಗೆ 77 ಲಕ್ಷ ದಂಡ!!
ಅಹಮದಾಬಾದ್: ಕರೊನಾ ಸೋಂಕಿತ ರೋಗಿಯೊಬ್ಬರನ್ನು ನಿಗದಿತ ವೇಳೆಗೆ ಅಡ್ಮಿಟ್ ಮಾಡಿಕೊಳ್ಳದೇ ಅವರ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ 77 ಲಕ್ಷ ರೂ. ದಂಡ ವಿಧಿಸಲಾಗಿದೆ. ಇಲ್ಲಿಯ...
ಜುಲೈ ಅಂತ್ಯಕ್ಕೆ PUC, ಆಗಸ್ಟ್ ಮೊದಲ ವಾರ SSLC ರಿಸಲ್ಟ್!!
ಚಿಕ್ಕಬಳ್ಳಾಪುರ : ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...
ಬಳ್ಳಾರಿ : ಕಿಲ್ಲರ್ ಕೊರೊನಾಗೆ ಒಂದೇ ದಿನ ನಾಲ್ವರು ಬಲಿ!!!
ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಬಳ್ಳಾರಿಯಲ್ಲಿ ಕೊರೊನಾ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ ಆದೋನಿಯ...
SSLC ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೊನಾ ; 19 ವಿದ್ಯಾರ್ಥಿಗಳಿಗೆ ಆತಂಕ!!
ಹಾಸನ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ. ಹಾಸನ ಜಿಲ್ಲೆಯ ಅರಕಲಗೂಡಿನ ಪಟ್ಟಣದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆಗೆ ಭಾಗವಹಿಸಿದ್ದ 16...
SSLC ಪರೀಕ್ಷೆಗೆ ಕಾಪಿ ಚೀಟಿ ಕೊಡಲು ಹೋದ ಯುವಕ ಶವವಾದ!!
ವಿಜಯಪುರ: SSLC ಪರೀಕ್ಷೆಯಲ್ಲಿ ನಕಲು ಮಾಡಲು ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಶನಿವಾರ ಜರುಗಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಾನಾಳ ಗ್ರಾಮದ...
ಬೆಂಗಳೂರು : ಕೊರೊನಾ ಗೆದ್ದ ಶತಾಯುಷಿ ಅಜ್ಜಿ!!
ಬೆಂಗಳೂರು: ಕರ್ನಾಟಕದಲ್ಲಿ ಅತ್ಯಂತ ಹಿರಿಯ ವಯಸ್ಸಿನ ಕೊರೊನಾ ರೋಗಿ ಗುಣಮುಖರಾಗಿ ಡಿಸ್ಜಾರ್ಜ್ ಆಗಿದ್ದಾರೆ.
ಕೊರೊನಾ ವೈರಸ್ ಭಯ ಬೇಡ ಕಾಳಜಿ ವಹಿಸಿ ಅಂತ ಸರ್ಕಾರ, ಆರೋಗ್ಯ ಇಲಾಖೆ, ವೈದ್ಯ...













