Tag: lockdown
ಅಂಫಾನ್ ಚಂಡಮಾರುತ ವೇಳೆ ದುಡಿದ 50 NDRF ಸಿಬ್ಬಂದಿಗೆ ಕೊರೋನಾ!!
ನವದೆಹಲಿ: ಅಂಫಾನ್ ಚಂಡಮಾರುತ ವೇಳೆ ಕರ್ತವ್ಯ ನಿರ್ವಹಿಸಿದ್ದ 50 ಮಂದಿ ಎನ್ ಡಿ ಆರ್ ಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ NDRF ಮುಖ್ಯಸ್ಥ ಎಸ್‌ಎನ್ ಪ್ರಧಾನ್...
ಒಂದೇ ಕುಟುಂಬದ 26 ಮಂದಿಗೆ ಕೊರೊನಾ ಪಾಸಿಟಿವ್!
ಜೈಪುರ : ದೇಶದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜಸ್ಥಾನದ ಜೈಪುರದಲ್ಲಿ ಒಂದೇ ಕುಟುಂಬದ 26 ಮಂದಿಗೆ ಕೊರನಾ ಸೋಂಕು ದೃಢಪಟ್ಟಿದೆ. ಹೌದು, ರಾಜಸ್ಥಾನದ...
‘ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ’- ಸಿಎಂ
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಸಿಗುವುದು ಎಂದು ವರಿಷ್ಠರ ನಿರ್ಧಾರವನ್ನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮರ್ಥಿಸಿಕೊಂಡರು. ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ...
ಭಾರತದಲ್ಲಿ ಒಂದೇ ದಿನ ಕೊರೊನಾಗೆ 331 ಮಂದಿ ಬಲಿ!!
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 331 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...
ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7,117ಕ್ಕೆ ಏರಿಕೆ!!
ನವದೆಹಲಿ: ಭಾರತದಲ್ಲಿ ಕೋವಿಡ್ ಅಟ್ಟಹಾಸಕ್ಕೆ 7 ಸಾವಿರಕ್ಕೂ ಅಧಿಕ ಸೋಂಕಿತರು ಬಲಿಯಾಗಿದ್ದು, ಪ್ರಕರಣಗಳ ಸಂಖ್ಯೆ ಎರಡೂವರೆ ಲಕ್ಷದ ಗಡಿ ದಾಟಿದೆ.
ಕೇಂದ್ರದ ಪ್ರಕಾರ ಒಟ್ಟು 2,54,242 ಸೋಂಕಿತರ ಪೈಕಿ 1,22,738...
ಸಿಎಂ ಯಡಿಯೂರಪ್ಪ – ಸಿದ್ದಲಿಂಗ ಸ್ವಾಮೀಜಿ ಭೇಟಿ!!
ಬೆಂಗಳೂರು : ತುಮಕೂರಿನ ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗಸ್ವಾಮಿಗಳು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. 'ಕಾವೇರಿ' ನಿವಾಸಕ್ಕೆ ಆಗಮಿಸಿದ ಶ್ರೀಗಳು, ಕಾವೇರಿ ನಿವಾಸದಲ್ಲಿರುವ...
ವಿಮಾನ ಪತನ : ಮಹಿಳಾ ಪೈಲಟ್ ಸೇರಿ ಇಬ್ಬರ ದುರ್ಮರಣ!!
ಧೆಂಕನಾಲ್(ಒಡಿಶಾ) : ಒಡಿಶಾದಲ್ಲಿ ತರಬೇತಿ ವಿಮಾನ ಪತನವಾಗಿದ್ದು, ಓರ್ವ ಮಹಿಳಾ ಪೈಲಟ್ ಸೇರಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಲಾಕ್ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ತರಬೇತಿ ಕೇಂದ್ರಗಳು ಆರಂಭವಾಗಿದೆ....
ಜುಲೈವರೆಗೆ ಉಡುಪಿ ಕೃಷ್ಣನ ದರ್ಶನಕ್ಕೆ ಅವಕಾಶವಿಲ್ಲ!!
ಉಡುಪಿ: ಉಡುಪಿ ಕೃಷ್ಣನ ದರ್ಶನ ಸಿಗುವುದಕ್ಕೆ ಜುಲೈ ತನಕ ಕಾಯಬೇಕಾಗಿದೆ ಎಂದು ಅದಮಾರು ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಸರ್ಕಾರ ಜೂನ್ 8(ಸೋಮವಾರ)ರ ನಂತರ ದೇವಸ್ಥಾನ ತೆರೆಯುವ...
ಪಿಪಿಇ ಕಿಟ್ ಮಾದರಿಯ ಕವಚ ಧರಿಸಿದ ಬಸ್ ಕಂಡಕ್ಟರ್!!
ಮಂಗಳೂರು: ಲಾಕ್ಡೌನ್ ಸಡಿಲಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಚಾರ ಆರಂಭಗೊಂಡಿದೆ. ಈ ಮಧ್ಯೆ ಸೋಂಕು ತಗುಲದಂತೆ ಅಗತ್ಯ ಮುಂಜಾಗ್ರತೆ ವಹಿಸಿರುವ...
ಜುಲೈ ಅಥವಾ ಆಗಸ್ಟ್ ಮೊದಲ ವಾರ SSLC ರಿಸಲ್ಟ್!!
ಬಳ್ಳಾರಿ: ಈ ತಿಂಗಳ 25 ರಿಂದ ಜುಲೈ 4 ವರೆಗೆ ನಡೆಯುವ SSLC ಪರೀಕ್ಷೆಯ ಫಲಿತಾಂಶವನ್ನು ಬರುವ ಜುಲೈ ಅಂತ್ಯ ಇಲ್ಲವೆ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಿದೆ ಎಂದು ಶಿಕ್ಷಣ...













