Tag: lockdown
ಗದಗ : ಹಲವು ಮದುವೆ ಮಾಡಿಸಿದ್ದ ಅರ್ಚಕ ಕೊರೊನಾಗೆ ಬಲಿ!!
ಗದಗ: ro ಜಿಲ್ಲೆಯ ಲಕ್ಕುಂಡಿಯಲ್ಲಿ 44 ವರ್ಷದ ಪುರೋಹಿತರೊಬ್ಬರು ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಮೃತ ಪುರೋಹಿತರು ಮದುವೆ, ಗೃಹಪ್ರವೇಶಗಳನ್ನು ನೆರವೇರಿಸಿ ಕೊಡುತ್ತಿದ್ದರು. ಇತ್ತೀಚೆಗಷ್ಟೇ ಹಲವಾರು ಮದುವೆಗಳನ್ನು ಮಾಡಿಸಿದ್ದಾರೆ. ಇದೀಗ...
ಕ್ವಾರಂಟೈನ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಕೊರೊನಾ!!
ರಾಯಚೂರು: ನಗರದ ಪಶ್ಚಿಮ ಪೊಲೀಸ್ ಠಾಣೆಯ ಮೂರು ಜನ ಪೊಲೀಸ್ ಕಾನ್ಸ್ ಟೆಬಲ್ ಗಳಿಗೆ ಕೊರೊನಾ ವೈರಸ್ ಸೋಂಕು ಧೃಡಪಟ್ಟಿದೆ. ಪೊಲೀಸ್ ಕಾನ್ಸ್ ಟೆಬಲ್ ಗಳು 25 ರಿಂದ 30 ವರ್ಷದವರಾಗಿದ್ದು, ಕೃಷಿ...
ರಾಯಚೂರು : ಹೊಟ್ಟೆ ನೋವಿನಿಂದ ಕ್ವಾರಂಟೈನ್ ನಲ್ಲಿದ್ದ ಬಾಲಕ ಸಾವು!!
ರಾಯಚೂರು: ಕ್ವಾರಂಟೈನ್‌ನಲ್ಲಿದ್ದ ಬಾಲಕನೊಬ್ಬ ಹೊಟ್ಟೆನೋವಿನ ಬಾಧೆ ತಾಳದೆ ಮೃತಪಟ್ಟ ಘಟನೆ ಗುರುವಾರ ಬೆಳಗಿನ ಜಾವ ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಜರುಗಿದೆ. ದೇವದುರ್ಗ ತಾಲ್ಲೂಕು ಮದರಕಲ್ ಗ್ರಾಮದ ಮಲ್ಲೇಶ (14)...
ಹಸ್ತಾಂತರ ಪ್ರಕ್ರಿಯೆ ಪೂರ್ಣ: ಶೀಘ್ರವೇ ಭಾರತಕ್ಕೆ ವಿಜಯ್ ಮಲ್ಯ!!
ಲಂಡನ್: ಭಾರತದ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದೊರೆ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಯಾವ ಕ್ಷಣದಲ್ಲಿ...
ದೇಶದಲ್ಲಿ ನಿನ್ನೆ ಒಂದೇ ದಿನ 9 ಸಾವಿರ ಸೋಂಕಿತರು ಪತ್ತೆ!!
ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ 9 ಸಾವಿರಕ್ಕೂ ಅಧಿಕ ಪ್ರಕರಣಗಳು ಗೋಚರಿಸಿವೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 9,304...
ಬೆಂಗಳೂರು: ಡಿವೈಡರ್ಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಬಿದ್ದ ಟ್ರಕ್!!
ಬೆಂಗಳೂರು: ವೇಗವಾಗಿ ಚಲಾಯಿಸುತ್ತಿದ್ದ ಕಸದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಪಲ್ಟಿಯಾಗಿರುವ ಘಟನೆ ಹೆಬ್ಬಾಳ ಫ್ಲೈ ಓವರ್ ಮೇಲೆ ನಡೆದಿದೆ. ಇಂದು...
ಪಾದರಾಯನಪುರ ದಾಂಧಲೆ ಆರೋಪಿಗಳಿಗೆ ಅದ್ದೂರಿ ಸ್ವಾಗತ!!
ಬೆಂಗಳೂರು : ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಪಾದರಾಯನಪುರ ಪುಂಡರಿಗೆ ರಾಜ ಮರ್ಯಾದೆಯೊಂದಿಗೆ ಸ್ವಾಗತ ಕೋರಲಾಗಿದೆ. ಕೋವಿಡ್ ಕರ್ತವ್ಯದಲ್ಲಿದ್ದ ಪೊಲೀಸರು ಮತ್ತು ಆರೋಗ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದಲ್ಲದೇ, ಜೆಜೆನಗರ...
ಭೂಗತ ಪಾತಕಿ ರವಿ ಪೂಜಾರಿ ಆಪ್ತ ಸಹಚರನ ಬಂಧನ!!
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಆಪ್ತ ಸಹಚರ ಗುಲಾಂ ಎಂಬಾತನನ್ನು ಕೇಂದ್ರ ಅಪರಾಧ ದಳದ ಪೊಲೀಸರು ಮಂಗಳೂರಿನಿಂದ ಬಂಧಿಸಿದ್ದಾರೆ. ಗುಲಾಮ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ರವಿ...
ಸರ್ಕಾರಿ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಕ್ರಮ!!
ಬೆಂಗಳೂರು: ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು. ...
ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಗುಂಡೇಟು!!
ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಬಾಗಲೂರಿನಲ್ಲಿ ರೌಡಿ ಮುನಿಕೃಷ್ಣ ಅಲಿಯಾಸ್ ಕಪ್ಪೆ ಎಂಬವನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅಮೃತಹಳ್ಳಿ ರೌಡಿಶೀಟರ್ ಆಗಿರುವ...












