Tag: lockdown
ತುಮಕೂರು : ಅ.15ಕ್ಕೆ ದಸರಾ ಸಂಭ್ರಮ ; ರಂಗೋಲಿ ಸ್ಪರ್ಧೆ!!
ತುಮಕೂರು : ತುಮಕೂರು ದಸರಾ ಸಮಿತಿ ವತಿಯಿಂದ ಅ.15 ರಂದು ನಾಡಹಬ್ಬ ದಸರಾ ಕಾರ್ಯ ಕ್ರಮವನ್ನು ನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ...
ತಿಪಟೂರು : ಕಳ್ಳರ ಪಾಲಾದ ಭಕ್ತರ ಕಾಣಿಕೆ
ತಿಪಟೂರು : ನಗರದ ದ್ವಾರಬಾಗಿಲಿನಲ್ಲಿರುವ ಗ್ರಾಮದೇವತೆ ಕೆಂಪಮ್ಮದೇವಿ ದೇವಾಲಯದ ಪಕ್ಕದಲ್ಲಿರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದ ಬಾಗಿಲು ಮುರಿದು ಸೋಮವಾರ ರಾತ್ರಿ ಕಳ್ಳತನ ಮಾಡಲಾಗಿದೆ. ಮುಜರಾಯಿ ಇಲಾಖೆಗೆ ಸೇರಿದ...
ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ FIR!!
ಬೆಂಗಳೂರು : ಸೈಟ್ ಮತ್ತು ಫ್ಲಾಟ್ ಕೊಡಿಸ್ತೀನಿ ಅಂತ ಮೋಸ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಟ್ಟಾ ಸುಬ್ರಮಣ್ಯ ನಾಯ್ಡು...
ತುಮಕೂರು : ಎಂಜಿನಿಯರ್ ಗೆ ‘ಬ್ಲಡಿಫೆಲೋ’ ಎಂದು ತರಾಟೆಗೆ ತೆಗೆದುಕೊಂಡ ಸಚಿವರು!!
ತುಮಕೂರು : 2018-19ನೇ ಸಾಲಿನ ಶಾಲಾ ಕೊಠಡಿ ಕಾಮಗಾರಿ ಇನ್ನೂ ಕೈಗೆತ್ತಿಕೊಳ್ಳದಿರುವ ಬಗ್ಗೆ ಮಂಗಳವಾರ ನಡೆದ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಗರಂ ಆದ ಜಿಲ್ಲಾ...
SSLC ಪೂರಕ ಪರೀಕ್ಷೆ ಫಲಿತಾಂಶ ; ಶೇ.55.54 ಮಂದಿ ಪಾಸ್!!
ಬೆಂಗಳೂರು : 2020-2021ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಆಳ್ವಾಸ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ 625ಕ್ಕೆ 599 ಅಂಕ ಪಡೆದು...
ರಾಜ್ಯದಲ್ಲಿ ಇಂದಿನಿಂದ ಆನ್ಲೈನ್ ಗೇಮ್ ಗಳು ಬ್ಯಾನ್..!
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಆನ್ ಲೈನ್ ಗೇಮ್ ಗಳನ್ನು ನಿಷೇಧಿಸಿ ರಾಜ್ಯ ಸರಕಾರ ಭಾನುವಾರ ಅಧ್ಯಾದೇಶ ಜಾರಿ ಮಾಡಿದೆ. ರಾಜ್ಯದಲ್ಲಿ ಆನ್‌ಲೈನ್ ಜೂಜು ಅಥವಾ ಬೆಟ್ಟಿಂಗ್‌ಗೆ...
ಕಾರು- ಲಾರಿ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ಇಬ್ಬರ ಸಾವು!!
ಹುಬ್ಬಳ್ಳಿ : ಬೆಳ್ಳಂಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ದುರಂತ ಅಂತ್ಯ ಕಂಡಿರುವ ದುರ್ಘಟನೆ ತಾರಿಹಾಳ ಬಳಿ ನಡೆದಿದೆ. ಆನಂದ್(47) ಮತ್ತು ಪೃಥ್ವಿರಾಜ್...
ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ!!!
ಬೆಂಗಳೂರು : ಗಡಿ ಜಿಲ್ಲೆಗಳಲ್ಲಿಯೇ ಕೊರೊನಾ ಸೋಂಕು ಕಟ್ಟಿಹಾಕಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಇಂದು ರಾತ್ರಿಯಿಂದಲೇ ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ. ಗಡಿ...
ತುಮಕೂರು : ಇಂದಿನಿಂದ ಲಾಕ್ ಡೌನ್ ನಿರ್ಬಂಧಗಳಲ್ಲಿ ಮತ್ತಷ್ಟು ಸಡಿಲಿಕೆ!
ತುಮಕೂರು : ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಬಂದಿರುವುದರಿಂದ ಸರ್ಕಾರವು ಇಂದಿನಿಂದ(ಜುಲೈ 5ರ ಬೆಳಿಗ್ಗೆ 6 ಗಂಟೆಯಿಂದ) ಲಾಕ್ ಡೌನ್ ನಿಬರ್ಂಧಗಳನ್ನು ಮತ್ತಷ್ಟು ಸಡಿಲಗೊಳಿಸಿದ್ದು, ಸೋಮವಾರದಿಂದ ಜಿಲ್ಲೆಯಲ್ಲಿಯೂ ಈ ಸಡಿಲಿಕೆ ಜಾರಿಗೆ...
;ನೈಟ್ ಕರ್ಫೂ ಬಗ್ಗೆ ಚರ್ಚೆ ಆಗಿಲ್ಲ’ : ಬಸವರಾಜ ಬೊಮ್ಮಾಯಿ
ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫೂ ಜಾರಿ ಬಗ್ಗೆ ಇದುವರೆಗೆ ಯಾವುದೇ ರೀತಿಯ ಚರ್ಚೆ ಆಗಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ...













