Home Tags Lockdown

Tag: lockdown

ಕೊರೊನಾ : 24 ಗಂಟೆಗಳಲ್ಲಿ ದೇಶಾದ್ಯಂತ 230 ಸಾವು!!

0
ನವದೆಹಲಿ:       ಭಾರತದಲ್ಲಿ ಕೊರೊನಾ  ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.  ಕಳೆದ 24 ಗಂಟೆಗಳಲ್ಲಿ 230 ಮಂದಿ ಸಾವನ್ನಪ್ಪಿದ್ದಾರೆ.ದೇಶದಲ್ಲಿ ಪತ್ತೆಯಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಕೊರೊನಾದಿಂದಾಗಿ ಸಾವನ್ನಪ್ಪುತ್ತಿರುವವರ...

ಬೆಂಗಳೂರು : ಪೊಲೀಸ್‌ ಸಿಬ್ಬಂದಿಗೂ ತಗುಲಿದ ಕೊರೊನಾ ಸೋಂಕು!!

0
ಬೆಂಗಳೂರು:      ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಭದ್ರತಾ ಕಾರ್ಯನಿರ್ವಹಿಸುತ್ತಿದ್ದ ಕಾನ್​ಸ್ಟೆಬಲ್​ಗೆ ಕರೊನಾ ಸೋಂಕು ತಗುಲಿದೆ.     ಮೂಲತಃ ಉತ್ತರ ಕರ್ನಾಟಕ ಭಾಗದವ ರಾದ ಕಾನ್​ಸ್ಟೆಬಲ್, ವಾರದ ಹಿಂದೆ ತಮ್ಮ...

ಜೂನ್ ಮೊದಲ ದಿನವೇ LPG ದರ ಹೆಚ್ಚಳ!!!

0
ನವದೆಹಲಿ :      ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿದ್ದು, ಗ್ರಾಹಕರಿಗೆ ಆತಂಕ ಸೃಷ್ಟಿಯಾಗಿದೆ.      ಹೊಸ ದರಗಳು ಜೂನ್‌ 1ರಿಂದಲೇ ಜಾರಿಗೆ ಬರಲಿದ್ದು,...

ರಾಜ್ಯದಲ್ಲಿ ಇಂದು ಒಂದೇ ದಿನ 141 ಮಂದಿಗೆ ಕೊರೊನಾ!!

0
ಬೆಂಗಳೂರು :      ರಾಜ್ಯದಲ್ಲಿಂದು  ಬರೋಬ್ಬರಿ 141 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ  2922 ಕ್ಕೆ ಏರಿಕೆಯಾಗಿದೆ.      ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...

ಪೈಲಟ್ ಗೆ ಕೊರೋನಾ ಪಾಸಿಟಿವ್ ; ಮಾಸ್ಕೋ ವಿಮಾನ ವಾಪಸ್​!!

0
ನವದೆಹಲಿ:       ಏರ್‌ ಇಂಡಿಯಾ ಪೈಲಟ್‌ಗೆ ಕೊರೊನಾ ವೈರಸ್‌ ದೃಢಪಟ್ಟ ಹಿನ್ನೆಲೆಯಲ್ಲಿ ಮಾಸ್ಕೋಗೆ ಹೋಗುತ್ತಿದ್ದ ವಿಮಾನ ದೆಹಲಿಗೆ ವಾಪಸ್‌ ಆಗಿದೆ.     ಮಾಸ್ಕೋದಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರಲು ಹೋಗುತ್ತಿದ್ದ ಈ ವಿಮಾನ...

ತಳವಾರ, ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ!!

0
ಬೆಂಗಳೂರು :     ತಳವಾರ , ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು   ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.     ಈ ಕುರಿತು  ಕೇಂದ್ರ ಸರ್ಕಾರದ...

BBMP ಕಾರ್ಪೋರೇಟರ್ ಗೆ ಕೊರೊನಾ ದೃಢ ; ಆಸ್ಪತ್ರೆಗೆ ಶಿಫ್ಟ್!

0
ಬೆಂಗಳೂರು:      ಸೀಲ್‌ಡೌನ್ ಆಗಿರುವ ಪಾದರಾಯನಪುರ ನಿವಾಸಿಗಳ ಜತೆ ಸಂಪರ್ಕ ಹೊಂದಿದ್ದ ಬಿಬಿಎಂಪಿ ಕಾರ್ಪೋರೇಟರ್ ಕೋವಿಡ್-19 ದೃಢಪಟ್ಟಿರುವ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.       ತಬ್ಲಿಘ್ ಜಮಾತ್‌ನಲ್ಲಿ ಭಾಗಿಯಾಗಿದ್ದವರಿಂದಾಗಿ ಕರೊನಾ ಸೋಂಕಿನ...

ರಾಜ್ಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ನಿಷೇಧ!!

0
ಬೆಂಗಳೂರು :     ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ...

ರಾಜ್ಯದಲ್ಲಿಇನ್ಮುಂದೆ ಉಚಿತ ಕೊರೊನಾ ಪರೀಕ್ಷೆ ಇಲ್ಲ!!

0
ಬೆಂಗಳೂರು:     ಹೊರ ರಾಜ್ಯಗಳಿಂದ ಬಂದವರಿಗೆ ಇನ್ನು ಮುಂದೆ ಉಚಿತ ಕೊರೋನಾ ಪರೀಕ್ಷೆ ಇರುವುದಿಲ್ಲ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.     ಹೊರ ರಾಜ್ಯಗಳಿಂದ ಬರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತವಾಗಿ...

ಸಂಡೇ ಸಂಪೂರ್ಣ ಲಾಕ್’ಡೌನ್ ಇಲ್ಲ ; ನಾಳೆ ಎಂದಿನಂತೆ ಚಟುವಟಿಕೆ!!!

0
ಬೆಂಗಳೂರು:       ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಗೊಳಿಸಿದ ಬಳಿಕ ಪ್ರತಿ ಭಾನುವಾರ ಹೇರಲಾಗಿದ್ದ ಕರ್ಫ್ಯೂವನ್ನು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತೆರವುಗೊಳಿಸಿದ್ದಾರೆ.      ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರ...
Share via