Tag: lockdown
ಕಾಪು : ಪಿಕ್ ಆಪ್ ವಾಹನ ಪಲ್ಟಿ ; ಸರಣಿ ಅಪಘಾತ!!
ಕಾಪು : ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್‌ಆಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ...
ತುಮಕೂರು : ಜಿಲ್ಲಾ ಸಚಿವರ ಸ್ವ-ಕ್ಷೇತ್ರದಲ್ಲೇ ನೀರಿನ ಘಟಕಗಳ ನಿರ್ವಹಣೆ ನಿರ್ಲಕ್ಷ್ಯ!
ಹುಳಿಯಾರು: ಹುಳಿಯಾರು ಹೋಬಳಿಯ ಅನೇಕ ಗ್ರಾಮಗಳಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಂಪೂರ್ಣ ವಿಫಲವಾಗಿವೆ. ಇವರುಗಳ ನಿರ್ಲಕ್ಷ್ಯದಿಂದ ಅನೇಕ ಘಟಕಗಳು...
ಕೋಲಾರ : ಭೀಕರ ರಸ್ತೆ ಅಪಘಾತ ; ಇಬ್ಬರು ಯುವಕರ ದುರ್ಮರಣ!!
ಕೋಲಾರ: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ 21ವರ್ಷದ ಶ್ರೀನಿವಾಸ್ ಮತ್ತು ನಂದೀಶ್ (25) ಮೃತ ದುರ್ದೈವಿಗಳು. ಮೃತರಿಬ್ಬರು...
ಕ್ವಾರಂಟೈನ್ ಮುಗಿಸಿ ಮನೆ ಸೇರುವ ಮುನ್ನ ಪ್ರಾಣ ಬಿಟ್ಟ ವ್ಯಕ್ತಿ!!
ಕಲಬುರಗಿ: ಕ್ವಾರಂಟೈನ್ ಕೇಂದ್ರದ ವಾಸ ಮುಗಿಸಿ ಮನೆಗೆ ಹೊರಟಿದ್ದ ವ್ಯಕ್ತಿ ಮನೆ ಸೇರುವ ಮುನ್ನವೇ ಸಾವಿಗೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಕಲಬುರಗಿ ನಗರದ ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ...
ರಾಜ್ಯದಲ್ಲಿಂದು ಶತಕ ಭಾರಿಸಿದ ಕೊರೊನಾ ಸೋಂಕಿತರ ಸಂಖ್ಯೆ!!
ಬೆಂಗಳೂರು : ರಾಜ್ಯದಲ್ಲಿ ಇಂದು ಬರೋಬ್ಬರಿ 100 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2282 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ...
ಬೀದರ್ : ಕ್ವಾರಂಟೈನ್‍ನಲ್ಲಿದ್ದ ನವ ವಿವಾಹಿತ ಆತ್ಮಹತ್ಯೆಗೆ ಶರಣು!!
ಬೀದರ್: ಕ್ವಾರಂಟೈನ್‍ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಪುರ ಗ್ರಾಮದ ಸಚಿನ್ ತೇಜೆರಾವ್...
ನಾಗರಹಾವಿನಿಂದ ಕಚ್ಚಿಸಿ ಪತ್ನಿಯನ್ನೇ ಕೊಂದ ಪತಿ!!!
ತಿರುವನಂತಪುರಂ: ನಾಗರ ಹಾವಿನಿಂದ ಕಚ್ಚಿಸಿ ಹೆಂಡತಿಯನ್ನುಹತ್ಯೆ ಮಾಡಿದ ಭಯಾನಕ ಪ್ರಕರಣ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಕೇರಳ ಪೊಲೀಸರು ಖಾಸಗಿ ಬ್ಯಾಂಕ್ ಒಂದರ ಉದ್ಯೋಗಿಯಾದ 27 ವರ್ಷದ ಸೂರಜ್‌ನನ್ನು ಎಸ್.ಉತ್ತರ ಎಂಬ...
ಬಳ್ಳಾರಿ : ಕೊರೊನಾ ವಾರಿಯರ್ ಗೆ ಪಾಸಿಟಿವ್!!
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡಿನಲ್ಲಿ ಕಾರ್ಯನಿರ್ವಹಿಸಿರುವ ಆರೋಗ್ಯ ಸಿಬ್ಬಂದಿ ಕೊರೋನಾ ವಾರಿಯರ್ ಗೆ ಕೊರೊನಾ ಸೋಂಕು ತಗುಲಿದೆ. ಬಳ್ಳಾರಿ...
ಚಿಕ್ಕಮಗಳೂರು : ರಸ್ತೆ ಅಪಘಾತದಲ್ಲಿ ಇಬ್ಬರ ಬಲಿ!!
ಚಿಕ್ಕಮಗಳೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿ ರುವ ಘಟನೆ ಬೀರೂರಿನ ಬಳಿ ನಡೆದಿದೆ. ಬೀರೂರಿನ ಬಳಿಗನೂರು ಗ್ರಾಮದ ಮಲ್ಲಪ್ಪ(52) ಹಾಗೂ ಉತ್ಸವ್(12) ಮೃತ...
ದೆಹಲಿಯಿಂದ ಬೆಂಗಳೂರಿಗೆ 5 ವರ್ಷದ ಬಾಲಕನ ಒಂಟಿ ಪ್ರಯಾಣ!!
ಬೆಂಗಳೂರು: 2 ತಿಂಗಳಿನಿಂದ ದೆಹಲಿಯಲ್ಲಿ ಸಿಲುಕಿಕೊಂಡಿದ್ದ ಐದು ವರ್ಷದ ಪುಟಾಣಿಯೊಬ್ಬ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಘಟನೆ ನಡೆದಿದೆ. ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ....













