Tag: lockdown
ಬಸ್ – ಟ್ರಕ್ ಡಿಕ್ಕಿ : 4 ವಲಸೆ ಕಾರ್ಮಿಕರ ಸಾವು!!
ಮಹಾರಾಷ್ಟ್ರ: ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ ಯವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ಸು...
ಮೈಸೂರು, ಕೊಡಗಿಗೆ ಮತ್ತೆ ಕೊರೊನಾ ವೈರಸ್ ಭೀತಿ!!
ಮೈಸೂರು: ಹಸಿರು ವಲಯದಲ್ಲಿದ್ದ ಕೊಡಗು ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ, ಇತ್ತೀಚಿಗೆ ಕೊರೊನಾ ಮುಕ್ತವಾಗಿದ್ದ ಮೈಸೂರಿನಲ್ಲಿ ಇನ್ನೊಂದು ಸೋಂಕು ಪ್ರಕರಣ ಪತ್ತೆಯಾಗಿದೆ. ...
ಕರ್ನಾಟಕದಲ್ಲಿ ಜೂನ್ 25 ರಿಂದ SSLC ಪರೀಕ್ಷೆ!!
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 25ರಿಂದ ನಡೆಸಲು ನಿರ್ಧರಿಸಲಾಗಿದೆ.
ಕರ್ನಾಟಕದಲ್ಲಿ ಲಾಕ್‍ಡೌನ್ ಘೋಷಿಸಿದ್ದರಿಂದ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ...
ರಾಜ್ಯದಲ್ಲಿ ಇಂದು ಬರೋಬ್ಬರಿ 84 ಕೊರೊನಾ ಕೇಸ್ ಪತ್ತೆ!!
ಬೆಂಗಳೂರು : ರಾಜ್ಯದಲ್ಲಿ ಇಂದು ಬರೋಬ್ಬರಿ 84 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1231 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ...
ನಾಳೆಯಿಂದ ರಾಜ್ಯಾದ್ಯಂತ ರಿಕ್ಷಾ, ಬಸ್, ರೈಲು ಸಂಚಾರ!!
ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ರಿಕ್ಷಾ, ಬಸ್, ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ತಾನೆ ಲಾಕ್‍ಡೌನ್ 4.0ಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ...
ತುಮಕೂರು : 11 ಸೋಂಕು ಪ್ರಕರಣ, 2 ಸಾವು, 3 ಕಡೆ ಸೀಲ್‍ಡೌನ್!!
ತುಮಕೂರು : ರಾಜ್ಯದಲ್ಲಿ ಕೊರೊನ ಸೋಂಕು ಹರಡುತ್ತಲೇ ತುಮಕೂರು ಜಿಲ್ಲೆಯಲ್ಲಿ ಸೋಂಕಿನ ಭೀತಿ ಕಡಿಮೆಯಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯ ಸತತ ಶ್ರಮ, ಜನರ ಸಹಕಾರದಿಂದ ಕಳೆದ 15 ದಿನಗಳಿಂದ...
ಮೇ.31 ರ ವರೆಗೆ ಲಾಕ್‍ಡೌನ್ ವಿಸ್ತರಣೆ : ಕೇಂದ್ರದ ಮಾರ್ಗಸೂಚಿ!!
ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಹೇರಲಾಗಿರುವ ಲಾಕ್‍ಡೌನ್ ಅವಧಿಯನ್ನು ನಿರೀಕ್ಷೆಯಂತೆಇದೇ ಮೇ.31 ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಷ್ಟ್ರೀಯ...
ಕಲ್ಲಿದ್ದಲು ವಲಯಕ್ಕೆ 50 ಸಾವಿರ ಕೋಟಿ ರೂ.ಹೂಡಿಕೆ!!
ನವದೆಹಲಿ : ಮಹಾಮಾರಿ ಕರೊನಾ ವೈರಸ್ ತಡೆಗಟ್ಟಲು ಹೇರಲಾಗಿರುವ ಲಾಕ್ಡೌನ್ನಿಂದ ಕುಸಿತಕ್ಕೊಳಗಾಗಿರುವ ದೇಶದ ಆರ್ಥಿಕತೆಗ ಬಲ ತುಂಬಲು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಹಿಂದೆ ಘೋಷಿಸಿದ್ದ 20...
ರಾಜ್ಯದಲ್ಲಿ ಇಂದು ಒಂದೇ ದಿನ 23 ಕೊರೊನಾ ಪ್ರಕರಣ ಪತ್ತೆ!!
ಬೆಂಗಳೂರು : ರಾಜ್ಯದಲ್ಲಿ ಇಂದು 23 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1079 ಕ್ಕೆ ಏರಿಕೆಯಾಗಿದೆ.https://twitter.com/sriramulubjp/status/1261557783801073671 ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
2 ಟ್ರಕ್ ಗಳ ನಡುವೆ ಡಿಕ್ಕಿ : 23 ಮಂದಿ ಕಾರ್ಮಿಕರ ಸಾವು!!
ಲಖನೌ: 2 ಟ್ರಕ್ ಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ ಬೆನ್ನಲ್ಲೇ 23 ಮಂದಿ ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.https://twitter.com/buzzingtrendsin/status/1261489712285483010 ...













