Tag: looked up Lighting
ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಉರುಳಿದ ಲೈಟಿಂಗ್ ಟ್ರೇಸ್: ಈರಣ್ಣ ಕಡಾಡಿ ಪಾರು
ಬೆಳಗಾವಿ:ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು. ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ...




