Tag: maruthi car
ಅರಸೀಕೆರೆ: KSRTC ಬಸ್-ಕಾರ್ ಡಿಕ್ಕಿ ; ಮೂವರ ದುರ್ಮರಣ!!!
ಹಾಸನ: ಅರಸೀಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಅರಸೀಕೆರೆ ತಾಲೂಕಿನ ಲಕ್ಷ್ಮೀದೇವರಹಳ್ಳಿಯಲ್ಲಿ ಮಧ್ಯರಾತ್ರಿ ನಡೆದಿದೆ. ...




