Tag: modi flags off the two programs
ಎರಡು ಹೊಸ ಯೋಜನೆಗಳಿಗೆ ಹಸಿರು ನಿಶಾನೆ ತೋರಿದ ಮೋದಿ..!
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಚಾಯತ್ ರಾಜ್ ದಿನದ ಅಂಗವಾಗಿ ಇ- ಗ್ರಾಮ್ ಸ್ವರಾಜ್ ಮತ್ತು ಸ್ವಾಮಿತ್ವ ಯೋಜನೆಗೆ ಚಾಲನೆ ನೀಡಿ ಶುಭಾಶಯ ಕೋರಿದರು. ಇದೇ ವೇಳೆ ಕೋವಿಡ್ ನಿಯಂತ್ರಣಕ್ಕಾಗಿ ಚಿಕ್ಕಬಳ್ಳಾಪುರದಲ್ಲಿ...




