Tag: mumbai news women sucide due to cdovid 19
ಕೊರೊನಾವೈರಸ್ ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮುಂಬೈ,: ಮಹಾರಾಷ್ಟ್ರದ ಅಹ್ಮದ್ ನಗರದ ನಿವಾಸಿಯೊಬ್ಬರು ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಹ್ಮದ್ ನಗರದ 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ....




