Tag: mumbai news
ಮಹಾರಾಷ್ಟ್ರದ : ಪ್ಲಾಸ್ಮಾ ಚಿಕಿತ್ಸೆಗೊಳಗಾದ ಮೊದಲ ಕೊರೋನಾ ರೋಗಿ ಸಾವು
ಮುಂಬೈ : ಕೊರೋನಾಗೆ ಪ್ಲಾಸ್ಮಾ ಚಿಕಿತ್ಸೆಯ ಮಾರ್ಗವನ್ನು ಕಂಡುಕೊಂಡಿದ್ದರಿಂದ ಭಾರತದಲ್ಲೂ ಆ ಪ್ರಯೋಗ ಮಾಡಲಾಗಿತ್ತು. ದೆಹಲಿಯಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯೂ ಆಗಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಫ್ಲಾಸ್ಮಾ ಚಿಕಿತ್ಸೆಗೊಳಗಾಗಿದ್ದ ಮೊದಲ...
ಮಹಾರಾಷ್ಟ್ರ : 8 ದಿನದ ಹಸುಗೂಸಿಗೆ ಕೊರೋನಾ ಸೋಂಕು
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. 200ಕ್ಕೂ ಹೆಚ್ಚು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ವಾಸವಿ...
ಮುಂಬೈನಲ್ಲಿ ಮೂವರು ಪತ್ರಕರ್ತರಿಗೆ ಕೊರೊನಾ ಸೋಂಕು
ಮುಂಬೈ:
ಮುಂಬೈನಲ್ಲಿ ಮೂವರು ಪತ್ರಕರ್ತರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ. ಈ ಮೂರು ಪತ್ರಕರ್ತರನ್ನು ಪೊವೈನ ಐಸೊಲೇಷನ್ ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಮೂವರು ಪತ್ರಕರ್ತರು ಇತರ ಪತ್ರಕರ್ತರೊಂದಿಗೆ ಬಾಂದ್ರಾದ ಹೋಟೆಲ್‌ವೊಂದರಲ್ಲಿ ಉಳಿದು ದಕ್ಷಿಣ...
ಕೊರೊನಾ ವಿರುದ್ಧದ ದೇಶದ ಹೋರಾಟಕ್ಕೆ 51 ಕೋಟಿ ರೂ. ನೀಡಿದ ಬಿಸಿಸಿಐ
ಮುಂಬೈ: ಕೊರೊನಾ ವಿರುದ್ಧದ ಸಹಾಯ ಮಾಡಲು ಪ್ರಧಾನ ಮಂತ್ರಿ ತುರ್ತು ಪರಿಸ್ಥಿತಿಗಳ ನಿಧಿಗೆ (pm care) 51 ಕೋಟಿ ರೂ.ಗಳ ಕೊಡುಗೆಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಪ್ರಕಟಿಸಿದೆ.ಸೌರವ್ ಗಂಗೂಲಿ,...
67ರ ಮುದುಕನಿಂದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
ಮುಂಬೈ: ದೇಶದಲ್ಲಿ ಒಂದರ ಬಳಿಕ ಮತ್ತೊಂದರಂತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, 67ರ ಮುದುಕ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಪುಣೆ...
ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾಗೆ ಇಡಿಯಿಂದ ಸಮನ್ಸ್ ಜಾರಿ..!
ಮುಂಬೈ: ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 4ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇಕ್ಬಾಲ್ ಮಿರ್ಚಿಯ ಆರ್ಥಿಕ ವ್ಯವಹಾರ ಮಾಡುತ್ತಿರುವರಿಗೆ ಇಡಿ ವಿಚಾರಣೆಗೆ...
ಮುಂಬೈ ಮಹಾಮಳೆಗೆ ಸಿಲುಕಿದ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್
ಮುಂಬೈ: ಮುಂಬೈ-ಕೊಲ್ಹಾಪುರ ಇಂದ ಚಲಿಸುವ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್ ರೈಲು ಅತಿಯಾದ ಮಳೆಗೆ ಸಿಲುಕಿ ಮಾರ್ಗಮಧ್ಯದಲ್ಲೇ ನಿಂತಿದೆ. 2 ಸಾವಿರ ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ರೈಲು ರೈಲ್ವೆ ಹಳಿಯ ಮೇಲೆಲ್ಲಾ ನೀರು ತುಂಬಿರುವ...
ಮುಂಬೈನಲ್ಲಿ ಭರ್ಜರಿ ಮಳೆ:17 ವಿಮಾನಗಳ ದಿಕ್ಕು ಬದಲು
ಮುಂಬೈ, : ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಬೈಗೆ ಬರಬೇಕಾಗಿದ್ದ 17 ವಿಮಾನಗಳ ತನ್ನ ದಿಕ್ಕು ಬದಲಿಸಿದೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಮುಂಬೈ ಸುತ್ತಮುತ್ತಲು ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ...
ನಿಜಾಮುದ್ದಿನ್ ಎಕ್ಸ್‍ಪ್ರೆಸ್ ರೈಲಿನಲ್ಲಿ ಬೆಂಕಿ
ಉಡುಪಿ: ಮುಂಬೈ ನಿಂದ ಎರ್ನಾಕುಲಂಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸ್‍ಪ್ರೆಸ್ ಎಸಿ ರೈಲು ರಾತ್ರಿ 1.30ರಲ್ಲಿ ಬೈಂದೂರಿನ ರೈಲ್ವೆ ನಿಲ್ದಾಣ ಬಿಟ್ಟು ಚಲಿಸಿದಾಗ ಕಂಬಬದ ಕೋಣೆ ಸಮೀಪ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರೆಲ್ಲರೂ ಗಾಢನಿದ್ರೆಯಲ್ಲಿದ್ದರೂ...












