Tag: mysugar
ಮಂಡ್ಯ: ಮೈ ಶುಗರ್ ಮತ್ತು ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ!
ಬೆಂಗಳೂರು: ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ...




