Tag: narendra modi and shinjo abe
ನಾಳೆ ಶಿಂಜೊ ಅಬೆ ನರೇಂದ್ರ ಮೋದಿ ಭೇಟಿ.!
ರಷ್ಯಾ ರಷ್ಯಾದ ವ್ಲಾಡಿವೋಸ್ಟಾಕ್‌ನಲ್ಲಿರುವ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ ಭಾಗವಹಿಸಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಇದೇ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರೊಂದಿಗೆ ಸೆಪ್ಟೆಂಬರ್ 5 ರಂದು ಸಭೆ ನಡೆಸಲಿದ್ದಾರೆ...




