Tag: nripendra mirshra
ಮೋದಿಯವರ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರ ರಾಜೀನಾಮೆ.!
ನವದೆಹಲಿ ಭಾರತದ ಪ್ರಧಾನಿ ಮಂತ್ರಿಯವರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಶ್ರೀ ನೃಪೇಂದ್ರ ಮಿಶ್ರಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ. ...




