Tag: online kannadanews
ಇಬ್ಬರು ಶಂಕಿತ ಜೈಶ್ ಉಗ್ರರ ಬಂಧನ!!
ಉತ್ತರಪ್ರದೇಶ ಭಯೋತ್ಪಾದಕ ಸಂಘಟನೆ ಜೈಶ್ ಗೆ ಸೇರಿದವರು ಎನ್ನಲಾದ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ. ಬಂಧಿತರನ್ನು ಜಮ್ಮು ಕಾಶ್ಮೀರದ ಕುಲ್ಗಾಮ್ ನ ಶಹನವಾಝ್...
ಎರಡು ಉಗ್ರ ಸಂಘಟನೆಗಳನ್ನು ನಿಷೇಧಿಸಿದ ಪಾಕ್…!!!
ಇಸ್ಲಾಮಾಬಾದ್ ಇಡೀ ವಿಶ್ವದ ನಿದ್ದೆ ಕೆಡಿಸಿ ತಾನು ಮಾತ್ರ ಹಾಯಾಗಿ ಪಾಕಿಸ್ತಾನದ ಮಿಲಿಟರಿ ಆಸ್ಪತ್ರೆಯಲ್ಲಿ ಅಡಗಿರುವ ಹಫೀಜ್ ಸೈಯದ್ ಗೆ ಪಾಕ್ ಸರ್ಕಾರ ದೊಡ್ಡ ಶಾಕ್ ನೀಡಿದೆ. ...
ಪುಲ್ವಾಮ ದಾಳಿ : ‘ವಿಶ್ವ’ಮಟ್ಟದಲ್ಲಿ ಭಾರತಕ್ಕೆ ಬೆಂಬಲ!!!
ವಿಶ್ವಸಂಸ್ಥೆ: ಪುಲ್ವಾಮ ಉಗ್ರ ದಾಳಿಯನ್ನು ವಿಶ್ವಸಂಸ್ಥೆ ಖಂಡಿಸಿದ್ದು, ಇನ್ನೂ ಖಂಡನಾ ನಿರ್ಣಯದಲ್ಲಿ ಎಲ್ಲ ದೇಶಗಳು ಅಂತಾರಾಷ್ಟ್ರೀಯ ಕಾನೂನಿನ ಮಿತಿಯೊಳಗೆ ಭಾರತ ಸರ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದೆ. ...
ಮೋದಿಗೆ ಬಂದ 2ಲಕ್ಷ ಡಾಲರ್ ಮೊತ್ತದ ಪ್ರಶಸ್ತಿ ದೇಶಕ್ಕೆ!
ದೆಹಲಿ: ದಕ್ಷಿಣ ಕೊರಿಯಾದ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯಿಂದ ಬಂದ 2,00,000 ಡಾಲರ್ (ಭಾರತೀಯ ಕರೆನ್ಸಿಯಲ್ಲಿ ಅಂದಾಜು 1.40 ಕೋಟಿ) ಹಣವನ್ನ ಪ್ರಧಾನಿ ಮೋದಿ ನಮಾಮಿ ಗಂಗೆ ಯೋಜನೆಗೆ ನೀಡಿದ್ದಾರೆ. ...
ಶಿರಾ : ಮಾಜಿ ಪ್ರೇಯಸಿಯೊಂದಿಗೆ ಪ್ರಾಣಬಿಟ್ಟ ನವವಿವಾಹಿತ!!
ತುಮಕೂರು: ಹಳೆಯ ಪ್ರೇಮಿಗಳಿಬ್ಬರು ಮದುವೆಯಾಗಲು ಮನೆಯವರು ಒಪ್ಪದ ಕಾರಣ ಒಬ್ಬರನ್ನೊಬ್ಬರು ಬಿಟ್ಟಿರಲಾಗದೇ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಶಿರಾ ತಾಲೂಕಿನ ಭೂವನಹಳ್ಳಿಯಲ್ಲಿ ಬಳಿ ನಡೆದಿದೆ. ಮಾಗೋಡು ಗ್ರಾಮದ 20...
ಆಡಿಯೋ ಪ್ರಕರಣ : ಬಿಎಸ್ವೈ ಗೆ ಬಿಗ್ ರಿಲೀಫ್!!!
ಕಲಬುರ್ಗಿ : ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಗುರುಮಿಟ್ಕಲ್ ಶಾಸಕ ನಾಗನಗೌಡ ಪಾಟೀಲ್ ಅವರ ಮಗ ಶರಣುಗೌಡ ಅವರಿಗೆ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್. ಯಡಿಯೂರಪ್ಪನವರಿಗೆ ಬಿಗ್...
ಪರೀಕ್ಷೆ ಬರೆಯೋ PUC ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!!
ಬೆಂಗಳೂರು: ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಸಿಹಿ ಸುದ್ಧಿಯೊಂದನ್ನು ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ...
ನಿಧಿಯ ಆಸೆಗೆ ಅಜ್ಜಿಯನ್ನೇ ಬಲಿಪಡೆದ ಮೊಮ್ಮಗ!!!
ಶಿರಸಿ : ಮೊಮ್ಮಗನೊಬ್ಬ ನಿಧಿಯ ಮೇಲಿನ ಆಸೆಯಿಂದ ಸ್ವಂತ ಅಜ್ಜಿಯನ್ನೇ ದೇವರಿಗೆ ಬಲಿ ನೀಡುವ ನೆಪದಲ್ಲಿ ಕೊಲೆ ಮಾಡಿದ ಘಟನೆ ಶಿರಸಿಯ ಬದನಗೋಡ ಗ್ರಾಮದಲ್ಲಿ ನಡೆದಿದೆ. ಬದನಗೋಡಿನ ಪುಟ್ಟವ್ವ...
ಪರಪ್ಪನ ಜೈಲುಪಾಲಾದ ಶಾಸಕ ಗಣೇಶ್!!
ಬೆಂಗಳೂರು: ರೆಸಾರ್ಟ್ ನಲ್ಲಿ ಹೊಸಪೇಟೆ ಕ್ಷೇತ್ರದ ಶಾಸಕ ಅನಂದ್ ಸಿಂಗ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ...
ಏರ್ ಷೋ ಹಿನ್ನೆಲೆ ಸರಣಿ ಅಪಘಾತ : 10ಕ್ಕೂ ಹೆಚ್ಚು ಕಾರುಗಳು ಜಖಂ!!!
ಬೆಂಗಳೂರು: ಹೆಬ್ಬಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ್ದು, ವಾಹನಗಳನ್ನು ತೆರವುಗೊಳಿಸಲು ಪೊಲೀಸರು ಹರಸಾಹಸ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದೆ ಹೋಗುತ್ತಿದ್ದ ಕಾರು ತಕ್ಷಣ ಬ್ರೇಕ್ ಹಾಕಿದ...













