Tag: online kannadanews
ಹಂಪಿ : ಕಂಬ ಉರುಳಿಸಿದ ಕಿಡಿಗೇಡಿಗಳಿಂದಲೇ ಮರುನಿರ್ಮಾಣ !!
ಬಳ್ಳಾರಿ: ಹಂಪಿಯ ವಿಷ್ಣು ದೇವಾಲಯದ ಆವರಣದಲ್ಲಿರುವ ಕಲ್ಲಿನ ಕಂಬವೊಂದನ್ನು ಕೆಡವಿ ಹಾನಿ ಮಾಡಿದ ಕಿಡಿಗೇಡಿಗಳಿಂದಲೇ ದಂಡ ವಸೂಲಿ ಮಾಡಿ ಹಂಪಿ ಮರು ನಿರ್ಮಾಣ ಕಾರ್ಯ ನಡೆಸಲು ಹೊಸಪೇಟೆಯ ಜೆಎಂಎಫ್ ಕೋರ್ಟ್ ಆದೇಶಿಸಿದೆ. http://prajapragathi.com/state-kannada-news-miscreant-destroying-invaluable-structures-at-hampi/ ಬಂಧಿತ...
80 ಅಡಿ ಕಂದಕಕ್ಕೆ ಕಾರು ಪಲ್ಟಿ : ನಾಲ್ವರ ದುರ್ಮರಣ!!!
ಚಿಕ್ಕಮಗಳೂರು: 80 ಅಡಿಯ ಕಂದಕಕ್ಕೆ ಕಾರೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಹಿರೇಬೈಲು ಗ್ರಾಮದ ಬಳಿ ನಡೆದಿದೆ. ವಿಶ್ವನಾಥ್ (55)...
ದೇಶಕ್ಕಾಗಿ ಸನ್ಯಾಸಿಯೂ ಸೈನಿಕನಾಗುತ್ತಾನೆ : ಶ್ರೀಶೈಲ ಜಗದ್ಗುರು
ರಾಯಚೂರು: ದೇಶಕ್ಕಾಗಿ ಹೋರಾಡುವ ಪ್ರಸಂಗ ಬಂದರೆ, ಸನ್ಯಾಸಿಯೂ ಸಹಾ ಸೈನಿಕನಾಗುತ್ತಾನೆ ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಮಹಾ ಭಗವತ್ಪಾದರು ಹೇಳಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟ...
ಶ್ರೀಗಳ ಪುತ್ಥಳಿಗೆ ಬಿಬಿಎಂಪಿ ಬಜೆಟ್ ನಲ್ಲಿ 5 ಕೋಟಿ ಅನುದಾನ!!
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ2019-20 ನೇ ಸಾಲಿನ ಮಹತ್ವದ ಬಜೆಟ್ ಇಂದು ಮಂಡನೆಯಾಗಿದ್ದು, ಬಜೆಟ್ ನಲ್ಲಿ ಸಿದ್ಧಗಂಗಾ ಶ್ರೀಗಳ ಪುತ್ಥಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಸಿದ್ದಗಂಗಾ...
ಏರಿಕೆಯಾಯ್ತು ಆಮದು ಸುಂಕ : ಪಾಕ್ ಗೆ ಇಂಡಿಯಾ ಶಾಕ್!!!
ನವದೆಹಲಿ: ಪಾಕಿಸ್ತಾನ ಸಾಕಿ ಸಲಹಿದ ಉಗ್ರರು ಭಾರತೀಯ ಸೈನಿಕರ ಮೇಲೆ ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಕು ಎನ್ನುವ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರ ನಾಶ...
‘ನಾನು ಮಾರಾಟವಾಗಿರುವುದು ನಿಜವಾದರೆ ಆತ್ಮಹತ್ಯೆಗೆ ಸಿದ್ಧ’ : ಉಮೇಶ್ ಜಾಧವ್
ಕಲಬುರಗಿ : ‘ನಾನು 50 ಕೋಟಿ ರೂ.ಗೆ ಬಿಜೆಪಿಗೆ ಮಾರಾಟವಾಗಿರುವುದು ನಿಜವೆಂದು ಸಾಬೀತಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ ಜಾಧವ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ...
ಪುಲ್ವಾಮ ಎನ್ಕೌಂಟರ್ : ಮತ್ತೆ ನಾಲ್ವರು ಯೋಧರು ಹುತಾತ್ಮ!
ಪುಲ್ವಾಮಾ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಯೋಧರು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಮೇಜರ್ ಡಿ.ಎಸ್ ದೊಂಡಿಯಾಲ್,...
ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ : ರಜನಿಕಾಂತ್
ಚೆನ್ನೈ: ಅಭಿಮಾನಿಗಳ ಪಾಲಿನ ಸ್ಟೈಲ್ ದೇವರು ರಜನಿ ಇಂದು ತಮ್ಮ ರಾಜಕೀಯ ಜೀವನದ ಕುರಿತು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಮುಂಬರುವ ಲೋಕಸಭಾ...
ದಕ್ಷಿಣ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ..!!!
ಮೈಸೂರು ದಕ್ಷಿಣ ಭಾರತದಲ್ಲಿ ಕುಂಭಮೇಳ ಕ್ಷೇತ್ರ ಎಂದು ಪ್ರಸಿದ್ಧಿ ಪಡೆದಿರುವ ತಿರಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಇಂದು 11ನೇ ಕುಂಭಮೇಳಕ್ಕೆ ಚಾಲನೆ ಸಿಕ್ಕಿದೆ. ...
ಪ್ರತ್ಯೇಕತಾವಾದಿಗಳಿಗೆ ಬಿಸಿ ಮುಟ್ಟಿಸಿದ ಕೇಂದ್ರ..!!!
ಶ್ರೀನಗರ ಪಾಕಿಸ್ತಾನದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಹಂಬಲದಲ್ಲಿರುವ ಕೇಂದ್ರ ಸರ್ಕಾರ ಪಾಕಿಸ್ತಾನದ ಸುತ್ತಾ ಹೆಣೆದಿರುವ ಕುಣಿಕೆಯನ್ನು ಬಿಗಿಗೊಳಿಸುತ್ತಿದ್ದೆ. ಭಾರತದಲ್ಲಿದ್ದುಕೊಂಡು ಭಾರತಕ್ಕೆ ದ್ರೋಹ ಮಾಡುತ್ತಿರುವ ಪ್ರಯತ್ಯೇಕತಾವಾದಿಗಳಿಗೆ...













