Tag: online kannadanews
ಎಚ್ ಎ ಎಲ್ ನಿಂದ ಮಂಡ್ಯದತ್ತ ಹೊರಟ ಗುರು ಪಾರ್ಥಿವ ಶರೀರ…!!!
ಮಂಡ್ಯ: ಸಿನಿಮಾ ಮತ್ತು ರಾಜಕೀಯದಲ್ಲಿ ಮಂಡ್ಯದ ಗಂಡು ಎಂದರೆ ನೆನಪಿಗೆ ಬರುವುದು ಅಂಬರೀಷ್ ಆದರೆ ಗಡಿಯಲ್ಲಿ ಮಂಡ್ಯದ ಗಂಡಿನ ತಾಕತ್ತನ್ನು ಪ್ರದರ್ಶಿಸಿ ಹುತಾತ್ಮರಾದ ವೀರ ಯೋಧ ಗುರು ....
ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!!!
ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ...
ಬಿಜೆಪಿ ಶಾಸಕನ ಮನೆ ಮೇಲೆ ಕಲ್ಲು ತೂರಾಟ :ವಿಡಿಯೋದಲ್ಲಿ ಸಿಕ್ಕಿಬಿದ್ದ ಆರೋಪಿ!!
ಹಾಸನ: ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸಕ್ಕೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನದ ಜೆಡಿಎಸ್ ಕಾರ್ಯಕರ್ತ ಚೇತನ್ ಎನ್ನಲಾಗಿದೆ. ಫೆಬ್ರವರಿ 13ರಂದು...
ಉಗ್ರರ ದಾಳಿಗೆ ಪ್ರತೀಕಾರ : ಸರ್ವಪಕ್ಷ ಆರಂಭ!!
ನವದೆಹಲಿ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರ ದಾಳಿ ಕುರಿತ ಸಮಗ್ರ ಮಾಹಿತಿ ಹಂಚಿಕೊಳ್ಳಲು ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷಗಳ ಸಭೆ ಕರೆದಿದೆ. ಜಮ್ಮು ಕಾಶ್ಮೀರದ ಅವೋಂತಿಪೊರದಲ್ಲಿ...
ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ!?
ಬೆಂಗಳೂರು: ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನಿಯಮಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯ ಸಚಿವ ಸಂಪುಟದ ಮೂರು ದಶಕಗಳ ಹಳೆಯ ಡಾ. ಸರೋಜಿನಿ...
ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಅರ್ಧದಷ್ಟು ಅನುದಾನ ಕಡಿತ : ಮರುಳಸಿದ್ದಪ್ಪ
ಬೆಂಗಳೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಪ್ರಸಕ್ತ ಸಾಲಿನಲ್ಲಿ ನೀಡುವ ಅನುದಾನವನ್ನು ಅರ್ಧದಷ್ಟು ಕಡಿತಗೊಳಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಕೆ.ಮರುಳಸಿದ್ದಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು.ಕನ್ನಡ ಸಂಸ್ಕೃತಿ ಇಲಾಖೆ ವ್ಯಾಪ್ತಿಯ...
ಶೆಟರ್ ಮುರಿದು ದುಬಾರಿ ಮೊಬೈಲ್ ಕಳವು…!!!
ಬೆಂಗಳೂರು ವಿವೋ ಮೊಬೈಲ್ ಶೋರೂಂನಲ್ಲಿದ್ದ ದುಬಾರಿ ಬೆಲೆಯ ಸುಮಾರು 40 ಮೊಬೈಲ್ ಫೋನ್‍ಗಳನ್ನು ಕಳ್ಳರ ಗ್ಯಾಂಗ್ ರೋಲಿಂಗ್ ಶೆಟರ್ ಮುರಿದು ಒಳನುಗ್ಗಿ ಕಳವು ಮಾಡಿ ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯಪುರ...
ಸಾಲ ವಾಪಾಸ್ ಕೇಳಿದ್ದಕ್ಕೆ ಮಹಿಳೆ ಕೊಲೆ…!!!
ಬೆಂಗಳೂರು ಮಗಳ ಮದುವೆ ನಿಶ್ಚಯವಾಗಿದ್ದರಿಂದ ಸಾಲ ನೀಡಿದ ಹಣವನ್ನು ವಾಪಸ್ ಕೇಳಿದ ಮಹಿಳೆಗೆ ಹಣ ಕೊಡುವುದಾಗಿ ನಂಬಿಸಿ ಕಾರಿನಲ್ಲಿ ಕರೆದೊಯ್ದ ಕೊಲೆ ಮಾಡಿ ಮೃತದೇಹವನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ...
ಪ್ರೇಮಿಗಳದಿನದಂದು ನೇಣಿಗೆ ಶರಣಾದ ಯುವತಿ…!!!
ಬೆಂಳೂರು ಪ್ರೀತಿಸಿದ ಪ್ರಿಯಕರ ಕೈಕೊಟ್ಟು ಬೇರೊಬ್ಬಳ ಜೊತೆ ಓಡಿ ಹೋಗಿ ವಿವಾಹವಾಗಿದ್ದರಿಂದ ನೊಂದ ನಗರದ ಮಹಾರಾಣಿ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಪ್ರೇಮಿಗಳ ದಿನವಾದ ಗುರುವಾರ ನೇಣಿಗೆ ಶರಣಾಗಿರುವ ಘಟನೆ...
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸೈಕಲ್ ಭಾಗ್ಯ!!
ಬೆಂಗಳೂರು : ಸರ್ಕಾರಿ ಮತ್ತು ಅನುಧಾನಿತ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ...













